ಕ್ರೈಮ್

ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: ಆರು ಬೈಕ್ ಎರಡು ಕಾರು ಸಹಿತ ಮೂವರು ವಶಕ್ಕೆ..!!!

ದಿನಾಂಕ 10.06.2025 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ...

Read moreDetails

ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕೆ ಸಿಬ್ಬಂದಿ ಮೇಲೆ ಹಲ್ಲೆ : ಮಹಿಳೆ ಅರೆಸ್ಟ್..!!!

ಉಡುಪಿ: ಚಿಲ್ಲರೆ ಹಣಕ್ಕೆ ಸಂಬಂಧಿಸಿ ಮೆಡಿಕಲ್‌ ಶಾಪ್‌ನ ಮಹಿಳಾ ಸಿಬಂದಿ ಮತ್ತು ಗ್ರಾಹಕಿ ಮಧ್ಯೆ ಜಗಳ ಏರ್ಪಟ್ಟು ಮೆಡಿಕಲ್‌ ಶಾಪ್‌ನ ಸಿಬಂದಿಗೆ ಗ್ರಾಹಕಿ ಹಲ್ಲೆ ನಡೆಸಿದ ಘಟನೆ...

Read moreDetails

ವಿವಾಹ ನಿಶ್ಚಿತಾರ್ಥವಾಗಿದ್ದ ಮಾಡೆಲ್ ಸಾವಿಗೆ ಶರಣು..!!

ಸೂರತ್: ವಿವಾಹ ನಿಶ್ಚಿತಾರ್ಥವಾಗಿದ್ದ ಮಾಡೆಲ್ ಸಾವಿಗೆ ಶರಣಾದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಮೃತ ರೂಪದರ್ಶಿಯನ್ನು ಅಂಜಲಿ ಅಲ್ಪೇಶ್ ವರ್ಮೊರಾ ಎಂದು ಗುರುತಿಸಲಾಗಿದೆ. ಇವರು ಪ್ರೀಲ್ಯಾನ್ಸಿಂಗ್ ಮಾಡೆಲ್...

Read moreDetails

ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ  ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದ್ದವ ಸಿಕ್ಕಿಬಿದ್ದಿದ್ದಾನೆ. ಒಬ್ಬಂಟಿ...

Read moreDetails

ಟ್ರಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿದ ವಿದ್ಯಾರ್ಥಿಗಳು: ಪೊಲೀಸರು, ಸ್ಥಳೀಯರಿಂದ ರಕ್ಷಣೆ…!!!

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ...

Read moreDetails

ಅಶ್ಲೀಲ ಸಿನಿಮಾದಲ್ಲಿ ನಟಿಸಲು ಯುವತಿಗೆ ಟಾರ್ಚರ್‌ : ಆರೋಪಿ ತಾಯಿ, ಮಗನಿಗಾಗಿ ಶೋಧ..!!

ಯುವತಿಗೆ 6 ತಿಂಗಳವರೆಗೂ ಕೂಡಿ ಹಾಕಿ ಅಶ್ಲೀಲ ಸಿನಿಮಾದಲ್ಲಿ ನಟಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ. ಶ್ವೇತಾ ಖಾನ್, ಆರ್ಯನ್ ಅನ್ನೋ...

Read moreDetails

ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!

ಇರೋದಕ್ಕೆ ಸ್ವಂತ ಮನೆ. ಚಂದದ ಪತ್ನಿ.. ಮುದ್ದಾದ 2 ಮಕ್ಕಳು.. ತನ್ನ ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಒಳ್ಳೆ ಬ್ಯುಸಿನೆಸ್​.. ಎಲ್ಲವೂ ಚೆನ್ನಾಗಿತ್ತು ಅಂತಾ ಹೊರ ಪ್ರಪಂಚಕ್ಕೆ ಕಾಣ್ತಿದ್ರೂ ಮನೆಯೊಳಗೆ...

Read moreDetails

ಹಡಗು ದುರಂತ: ಗಾಯಾಳುಗಳಿಗೆ ಮಂಗಳೂರಿನಲ್ಲಿ ಚಿಕಿತ್ಸೆ..!!

ಮಂಗಳೂರು: ಕೇರಳದ ಕೋಯಿಕ್ಕೋಡ್ ಬೇಪೂರ್ ಭಾಗದ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಎಂವಿ ವ್ಯಾನ್ ಹೈ 503 ಹಡಗಿನಲ್ಲಿದ್ದ ಗಾಯಗೊಂಡ ಮತ್ತು ಸುರಕ್ಷಿತರಾಗಿ ಹೊರಬಂದ ಸಿಬ್ಬಂದಿಯನ್ನು ಕರೆದುಕೊಂಡು ಬಂದ...

Read moreDetails

ಇವನಿಗೆ 25, ಅವಳಿಗೆ 36.. ಬೆಂಗಳೂರಲ್ಲಿ ರೂಂಗೆ ಕರೆದು ಬರ್ಬರವಾಗಿ ಹತ್ಯೆ ..!!!

ವಿವಾಹಿತ ಪ್ರಿಯತಮೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಹರಿಣಿ (36) ಕೊಲೆಯಾದ ಮಹಿಳೆ, ಯಶಸ್ (25) ಕೊಲೆ ಆರೋಪಿ ಆಗಿದ್ದಾರೆ. ವೃತ್ತಿಯಲ್ಲಿ...

Read moreDetails
Page 171 of 434 1 … 170 171 172 … 434

Recent News

You cannot copy content of this page