ಕ್ರೈಮ್

ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ..!!

ಮಂಗಳೂರು ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಫಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ...

Read more

ಕಡಬ : ಏಕಾಏಕಿ ಸ್ಪೋಟಗೊಂಡ ಫ್ರಿಡ್ಜ್ : ಮನೆಯವರು ಅಪಾಯದಿಂದ ಪಾರು.

ಕಡಬ :ಮನೆಯೊಳಗಿದ್ದ ರೆಫ್ರಿಜರೇಟರೊಂದು ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಸಮೀಪದ ನಿವಾಸಿ...

Read more

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ : ಬ್ಯಾಟ್ ಎದೆ ಮೇಲೆ ಇಟ್ಟು ಅಂತ್ಯಕ್ರಿಯೆ..!!

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ....

Read more

ಹೈಸ್ಕೂಲ್ ವಿದ್ಯಾರ್ಥಿನಿ ರಬೀನ ನೇಣು ಬಿಗಿದು ಆತ್ಮಹತ್ಯೆ..!!!

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು...

Read more

ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಮಹಿಳೆಯ ಬಾಳಲ್ಲಿ ಯುವಕನ ಎಂಟ್ರಿ : ಗರ್ಭಿಣಿ ಮಾಡಿ ಎಸ್ಕೇಪ್ ಆದ ಕಿಲಾಡಿ ಗೆಳೆಯ ; ದೂರು ದಾಖಲು

ಮೈಸೂರು : ಮದುವೆ ಆಗ್ತೀನಿ ಅಂತ ನಂಬಿಸಿ ವಿಚ್ಛೇದಿತ ಮಹಿಳೆಯನ್ನು ಯುವಕನೊಬ್ಬ ಲೈಂಗಿಕವಾಗಿ ಬಳಸಿಕೊಂಡ ಆರೋಪವೊಂದು ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆ ಯುವಕನಿಂದ...

Read more

ತವರಿಗೆ ಬಾ ತಂಗಿ ಅಂತ ಕರೆಯಲು ಹೋದ ಅಣ್ಣನ ಹತ್ಯೆ!

ಮೈಸೂರು : ವರದಕ್ಷಿಣೆ ಕಿರುಕುಳ ವಿಚಾರಕ್ಕೆ ಬಾಮೈದನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರೋ ಘಟನೆ ಕುವೆಂಪು ನಗರದ ಐ ಬ್ಲಾಕ್​ನಲ್ಲಿ ನಡೆದಿದೆ. ಅಭಿಷೇಕ್ (27) ಮೃತ ಯುವಕ....

Read more

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಲಾರಿ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮುಡ್ನೂರು ಗ್ರಾಮದ ಕಂದೂರು ಎಂಬಲ್ಲಿ...

Read more

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ!

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿಯೋರ್ವಳು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್‌ ಎಂಬಾತನ ಸ್ನೇಹವಾಗಿತ್ತು. ಮಾ.23ರಂದು ಯುವತಿ...

Read more

ರಸ್ತೆ ಬದಿ ಮಲಗಿದ್ದ ದನಗಳಿಗೆ ಇಂಜೆಕ್ಷನ್ ಕೊಟ್ಟು ಕಾರಿನಲ್ಲಿ ಸಾಗಾಟ : ಕೃತ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ!

ಸುಳ್ಯ : ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರುವ ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ...

Read more

ವಿಟ್ಲ : ವಾಹನ ಅಡ್ಡಗಟ್ಟಿ ಅನ್ಯಕೋಮಿನ ತಂಡದಿಂದ ವ್ಯಕ್ತಿ ಮೇಲೆ ಹಲ್ಲೆ, ಜಾತಿ ನಿಂದನೆ : ಆಸ್ಪತ್ರೆಗೆ ಹಿಂ.ಜಾ.ವೇ. ಮುಖಂಡರು ಭೇಟಿ ; ಶೀಘ್ರ ಬಂಧನಕ್ಕೆ ಆಗ್ರಹ

ವಿಟ್ಲ : ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವಕನೋರ್ವನಿಗೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವಿಟ್ಲ ತಾಲೂಕಿನ ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ನಡೆದ...

Read more
Page 176 of 354 1 175 176 177 354

Recent News

You cannot copy content of this page