ಕ್ರೈಮ್

ಬಂಟ್ವಾಳ : ಕಾರು ಅಡ್ಡಗಟ್ಟಿ ತಂಡದಿಂದ ಹಲ್ಲೆ : ಹಲವರ ವಿರುದ್ಧ ಪ್ರಕರಣ ದಾಖಲು..!

ಬಂಟ್ವಾಳ : ಕಾರಿಗೆ ಅಡ್ಡಗಟ್ಟಿ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ನೀಡಿರುವ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರಿಕೊಂಬು ನಿವಾಸಿ ಜೀವನ ಎಂಬವರು...

Read more

ಅಕ್ರಮವಾಗಿ ಸಾಗಿಸುತ್ತಿದ್ದ 19.97 ಲಕ್ಷ ರೂ. ಮೌಲ್ಯದ ಚಿನ್ನ ವಶ..!

ಮಂಗಳೂರು : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಅಬುದಾಭಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಹ್ಯಾಂಡ್ ಬ್ಯಾಗ್ ನ್ನು...

Read more

42 ಸಿಮ್‌ ಕಾರ್ಡ್‌ ಖರೀದಿ ಪ್ರಕರಣ : ತನಿಖಾ ರಂಗಕ್ಕಿಳಿದ ಜಾರಿ ನಿರ್ದೇಶನಾಲಯ

ಮಂಗಳೂರು : ಕುಟುಂಬದ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಕೇಂದ್ರ...

Read more

ಉಪ್ಪಿನಂಗಡಿ : ಕೆ.ಎನ್.ಆರ್ ಕನ್ಸ್ಟ್ರಕ್ಷನ್ ನ ಕಬ್ಬಿಣದ ಪ್ಲೇಟ್ ಕಳವುಗೈದು ಸಾಗಾಟ : ಸೊತ್ತುಗಳು ವಶಕ್ಕೆ ; ಪ್ರಕರಣ ದಾಖಲು

ಉಪ್ಪಿನಂಗಡಿ : ಕಾಮಗಾರಿಗಾಗಿ ತಂದಿರಿಸಲಾಗಿದ್ದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳವು ಮಾಡಿರುವ ಕುರಿತು ದೂರು ನೀಡಲಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read more

ಬಂಟ್ವಾಳ : ಮರಳು ಸಾಗಾಟ : ಲಾರಿಗಳು ವಶಕ್ಕೆ : ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು..!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಜೀಪಮುನ್ನೂರಿನ ಸರ್ಫರಾಜ್...

Read more

ಪುತ್ತೂರು : ಬೇಕರಿ, ಆನ್ಲೈನ್ ಸಂಸ್ಥೆಯಿಂದ ಲಕ್ಷಾಂತರ ರೂ. ಕಳವು..!

ಪುತ್ತೂರು : ಹೈಟೆಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ಬೇಕರಿ ಮತ್ತು ಆನ್ಲೈನ್ ಸಂಸ್ಥೆಯಿಂದ ಲಕ್ಷಾಂತರ ರೂ. ಕಳವುಗೈದಿರುವ ಬಗ್ಗೆ ವರದಿಯಾಗಿದೆ. ಬಸ್ ನಿಲ್ದಾಣದ ಒಳಗಿನ ಬೇಕರಿಯೊಂದರ ರೋಲಿಂಗ್...

Read more

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು..!

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ...

Read more

ಜಾಗದ ವಿಚಾರವಾಗಿ ತಕರಾರು : ಮಹಿಳೆಯರ ಮೇಲೆ ಹಲ್ಲೆ ಆರೋಪ : ಇತ್ತಂಡಗಳಿಂದ ದೂರು ; ಪ್ರಕರಣ ದಾಖಲು..!

https://youtu.be/mNBDt1IwPQg?si=JxhH8CaoEncGK4nl ಪುತ್ತೂರು : ಜಾಗದ ವಿಚಾರವಾಗಿ ತಕರಾರು ನಡೆದು ಹಲ್ಲೆ ನಡೆಸಿದ ಬಗ್ಗೆ ಇತ್ತಂಡಗಳು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕೆದಿಲ ನಿವಾಸಿ ಸವಿತಾ ಭಟ್ ನೀಡಿರುವ...

Read more

ಪುತ್ತೂರು : ನೆಹರೂನಗರದ ಕೋಕೋ ಗುರು ಅಡುಗೆಮನೆಯಲ್ಲಿ ಕಳವು : ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

ಪುತ್ತೂರು : ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೋಕೋ ಗುರು ಅಡುಗೆಮನೆಯಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್ ಎಂಬಾತ 69,000 ರೂ. ಮತ್ತು ಮೊಬೈಲ್ ನೊಂದಿಗೆ ಪರಾರಿಯಾದ ಬಗ್ಗೆ...

Read more

ಅಡ್ಯನಡ್ಕ ಬ್ಯಾಂಕ್‌ ನಲ್ಲಿ ಕಳವು ಪ್ರಕರಣ : ತನಿಖೆ ಚುರುಕು ; ಇಬ್ಬರು ವಶಕ್ಕೆ..!

ವಿಟ್ಲ : ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಾಂತರ ನಗ-ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ಇಲಾಖೆಯ...

Read more
Page 197 of 356 1 196 197 198 356

Recent News

You cannot copy content of this page