ಕ್ರೈಮ್

ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ಸೊತ್ತುಗಳ ಸಹಿತ ಮೂವರು ವಶಕ್ಕೆ..!

ಬೆಳ್ತಂಗಡಿ : ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಕೋಟಿಕಟ್ಟೆ ಅಂಗನವಾಡಿ ಬಳಿ ನಡೆದಿದೆ. ಫೆ.3 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು...

Read more

ನಕಲಿ ಚಿನ್ನಾಭರಣ ಅಡವಿಟ್ಟು ಸಹಕಾರಿ ಸಂಘದ ಲಕ್ಷಾಂತರ ರೂ. ವಂಚನೆ : ಮೂವರು ವಿರುದ್ಧ ಪ್ರಕರಣ ದಾಖಲು

ಉಪ್ಪಿನಂಗಡಿ : ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಮಾಡಿರುವ ಕುರಿತು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಡಿಯೂರು ಶ್ರೀ...

Read more

ಮೋಸದ ಕೃತ್ಯವೆಸಗುವ ಉದ್ದೇಶದಿಂದ 42 ಸಿಮ್ ಖರೀದಿ : ಐವರು ಪೊಲೀಸ್ ವಶಕ್ಕೆ..!

ಧರ್ಮಸ್ಥಳ : ಆನ್ ಲೈನ್ ಮೂಲಕ ಮೋಸದ ಕೃತ್ಯವೆಸಗುವ ಉದ್ದೇಶಕ್ಕಾಗಿ ಸುಮಾರು 42 ಮೊಬೈಲ್ ಸಿಮ್ ಕಾರ್ಡ್ ಇಟ್ಟುಕೊಂಡಿದ್ದ ಐದು ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದ...

Read more

ಬಾಡಿಗೆ ಕೇಳಲು ಹೋದ ವೇಳೆ ಅವಾಚ್ಯವಾಗಿ ಬೈದು ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು

ಬಂಟ್ವಾಳ : ಬಾಡಿಗೆ ಕೇಳಲು ಹೋದ ವೇಳೆ ಅವಾಚ್ಯ ಬೈದು ಹಲ್ಲೆ ನಡೆಸಿರುತ್ತಾರೆ ಎಂದು ಆರೋಪಿಸಿ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ...

Read more

ಬಂಟ್ವಾಳ : 8 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ..!!

ಬಂಟ್ವಾಳ : ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂದಾವರ ನಿವಾಸಿ ಇಲಿಯಾಸ್ ( ಆನೆ ಇಲ್ಯಾಸ್) ಬಂಧಿತ. ಬಂಟ್ವಾಳ...

Read more

ಬೆಳ್ಳಾರೆ ಪೊಲೀಸರ ಕಾರ್ಯಾಚರಣೆ : ಮಹಿಳೆಯ ಚಿನ್ನದ ಸರ ಕಳವುಗೈದ ಆರೋಪಿಗಳು ವಶಕ್ಕೆ…!

ಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪುತ್ತೂರು ನರಿಮೊಗರು ನಿವಾಸಿ ನೌಶಾದ್...

Read more

ಬಂಟ್ವಾಳ : ಷೇರ್ ಟ್ರೇಡಿಂಗ್ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಬಂಟ್ವಾಳ : ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭ ಪಡೆಯುವಂತೆ ಹೇಳಿ ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read more

ಖಾಸಗಿ ಬಸ್ ನಿಂದ ಹೊರಗೆಸಯಲ್ಪಟ್ಟು ಮಹಿಳೆಗೆ ಗಾಯ : ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು..!

ವಿಟ್ಲ : ಖಾಸಗಿ ಬಸ್ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಬಸ್ ನಿಂದ ಬಿದ್ದು ಗಾಯಗೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ...

Read more

ಸಹಕಾರಿ ಸಂಘದಲ್ಲಿ ನಕಲಿ ಒಡವೆಗಳನ್ನಿಟ್ಟು ವಂಚನೆ ಆರೋಪ : ಪ್ರಕರಣ ದಾಖಲು

ಉಪ್ಪಿನಂಗಡಿ : ಸಹಕಾರಿ ಸಂಘದಲ್ಲಿ ನಕಲಿ ಒಡವೆಗಳನ್ನಿಟ್ಟು ವಂಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ...

Read more

ಕೋಳಿ ಅಂಕಕ್ಕೆ ಪೊಲೀಸ್ ದಾಳಿ : ಭಾಗವಹಿಸುತ್ತಿದ್ದವರು ಪರಾರಿ..!

ಬೆಳ್ತಂಗಡಿ : ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿ ಬಳಿ ನಡೆದಿದೆ. ಫೆ.1 ರಂದು ಸಂಜೆ...

Read more
Page 199 of 356 1 198 199 200 356

Recent News

You cannot copy content of this page