ಕ್ರೈಮ್

ಕಡಬ: ಸಣ್ಣ ಜಗಳಕ್ಕೆ ಕಾರಿನ ಕೀ ಚರಂಡಿಗೆ; ಕಡಬದಲ್ಲಿ ಯುವಕನ ಪರದಾಟ..!!

https://youtu.be/uqP1cvLt0tM?si=BlBl4HIW3y9jpNEO ಕಡಬದ ಸಂತೆಕಟ್ಟೆ ಬಳಿ ಯುವಕ ಮತ್ತು ಯುವತಿಯ ನಡುವೆ ನಡೆದ ಸಣ್ಣ ಜಗಳವೊಂದು ಕಾರಿನ ಕೀ ಚರಂಡಿ ಸೇರುವಂತೆ ಮಾಡಿದ ಘಟನೆ ನಡೆದಿದೆ ಎನ್ನಲಾಗಿದೆ. ವಾಗ್ವಾದದ...

Read moreDetails

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ..!!

ಗದಗ: ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪದವೀಧರೆಯ ಶವ ಪತ್ತೆಯಾಗಿರುವ ಘಟನೆ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ನಡೆದಿದೆ. 25 ವರ್ಷದ ವೀಣಾ ಹಾನಾಪುರ...

Read moreDetails

ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಲೈಂಗಿಕ ದೌರ್ಜನ್ಯ ಆರೋಪದಡಿ ಕಡಬದ ಯುವಕ ಬಂಧನ..!!

https://youtu.be/WThUnQKeJro?si=Y68oQbodAz7J9TU4 ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯ್ದೆಯಡಿ ಹೆಚ್ಚುವರಿ...

Read moreDetails

ವಿಟ್ಲ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

https://youtu.be/uqP1cvLt0tM?si=Cl02aEoHxqvCQu2M ವಿಟ್ಲ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಸುಮಾರು 8 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ...

Read moreDetails

ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವನೆ – ವ್ಯಕ್ತಿಯ ಬಂಧನ..!

ಪುತ್ತೂರು: ಪುತ್ತೂರು ನಗರದ ದರ್ಬೆ ಅಶ್ವಿನಿ ಸರ್ಕಲ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ....

Read moreDetails

ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ: ಮಾಲಕರಿಗೆ ದಂಡ ವಿಧಿಸಿದ ನ್ಯಾಯಾಲಯ..!!

https://youtu.be/WThUnQKeJro?si=lmGQHg4TpC1JDUFd ಪುತ್ತೂರು: ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಾಯಿಯ ಮಾಲಕರಿಗೆ ಐದು ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದೆ. 2025ರ ಡಿಸೆಂಬರ್...

Read moreDetails

ಪರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ..!!

https://youtu.be/uqP1cvLt0tM?si=IBj0rLhxGqHK8kkS ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು...

Read moreDetails

ಪುತ್ತೂರು: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ದುರ್ಮರಣ; ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಡಿಸಿ, ಎಸ್‌ಪಿ ಭೇಟಿ..!!

https://youtu.be/uqP1cvLt0tM?si=P7ShhO_0Yy_ueNkg ಪುತ್ತೂರು: ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಸಮೀಪ ಬೃಹತ್ ಗಾತ್ರದ ಮರ...

Read moreDetails

ಮಾಣಿ: ಬುಡ ಸಮೇತವಾಗಿ ಶಾಲಾ ಬಸ್ ಮೇಲೆ ಬಿದ್ದ ಮರ : ಬಾಲಕಿ ಮೃತ್ಯು ; ಹಲವು ಮಕ್ಕಳಿಗೆ ಗಾಯ..!!

https://youtu.be/uqP1cvLt0tM?si=f70f1Fd7l9QjPWRv ಮಾಣಿ: ಶಾಲಾ ಬಸ್ ಮೇಲೆ ಬುಡಸಮೇತವಾಗಿ ಮರ ಬಿದ್ದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಣಿ ಬರಿಮಾರ್ ಬಳಿ ನಡೆದಿದೆ. ಕಲ್ಲಡ್ಲ ಶಾಲೆಯ ಬಸ್ ಮೇಲೆ ಮರ...

Read moreDetails

ವೃದ್ಧೆಯ ಜಮೀನಿಗೆ ಅಕ್ರಮ ಪ್ರವೇಶಿಸಿ ಗಿಡ ನಾಶಪಡಿಸಿದ ಆರೋಪ- ಪ್ರಕರಣ ದಾಖಲು..!!

https://youtu.be/uqP1cvLt0tM?si=13H5Z5avRfFn9SI4 ಕಡಬ: ಖಾಸಗಿ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ, ಹುಲ್ಲು ಕತ್ತರಿಸುವ ಯಂತ್ರದ ಮೂಲಕ ಹಣ್ಣಿನ ಹಾಗೂ ಔಷಧೀಯ ಗಿಡಗಳನ್ನು ನಾಶಪಡಿಸಿ ನಷ್ಟ ಉಂಟುಮಾಡಿರುವ ಆರೋಪದ ಮೇರೆಗೆ ಬಿಳಿನೆಲೆ...

Read moreDetails
Page 21 of 431 1 20 21 22 431

Recent News

You cannot copy content of this page