ಕ್ರೈಮ್

ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಗಲಾಟೆ : ಯುವಕನ ಹತ್ಯೆ..!!

ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ....

Read more

ವಿಟ್ಲ : ಆಸ್ತಿ ವಿಚಾರಕ್ಕೆ ಗಲಾಟೆ : ತಂಡದಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಮೃತ್ಯು : ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲು..!!

ವಿಟ್ಲ: ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...

Read more

ಬಂಧಿತ ಉಗ್ರರಿಗೆ ಹಣಕಾಸು ನೆರವು : ಜಿಲ್ಲೆಯ ಹಲವೆಡೆ ಎನ್‌ಐಎ ದಾಳಿ : ಪುತ್ತೂರಿನ ಓರ್ವ ವಶಕ್ಕೆ..!!!

ಬಂಟ್ವಾಳ: ಬಿಹಾರದ ಪಾಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ಐಎ ತಂಡ ದಕ್ಷಿಣ...

Read more

ಪುತ್ತೂರು: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ..!!

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶ ಪಡಿಸಿಕೊಂಡ ಘಟನೆ ನಡೆದಿದೆ. ಕಬಕ ಗ್ರಾಮ ನೆಹರು ನಗರ ಕಲ್ಲೇಗ...

Read more

ಕೊಣಾಜೆ : ಪಳ್ಳಿಯಬ್ಬ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!!

ಮಂಗಳೂರು: ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಅವರನ್ನು ಹತ್ಯೆಗೈದ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಲಾರ್‌ನ ಮೊಹಮ್ಮದ್‌ ಹಂಝ (47),...

Read more

ಸುಳ್ಯ: ಮನೆ ಕೆಲಸಕ್ಕೆ ಬಂದವರು ಮನೆಯೊಡತಿಯ ಕುತ್ತಿಗೆ ಸೀಳಿದರು : ದರೋಡೆಗೆ ಯತ್ನ

ಸುಳ್ಯ: ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಇಬ್ಬರು ಮನೆಯೊಡತಿಯ ಕೊಲೆಗೆ ಯತ್ನಿಸಿ ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ನಡೆದಿದೆ. ವರದರಾಜ್‌ (30),...

Read more

ಉಳ್ಳಾಲ: ಮನೆ ಮುಂದೆಯೇ ಯುವಕನಿಗೆ ಚೂರಿ ಇರಿತ..!!

ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34)...

Read more

ಮಂಗಳೂರು: ಜ್ಯುವೆಲ್ಲರಿ ಶಾಪ್ ಸಿಬ್ಬಂದಿ ಹತ್ಯೆ ಪ್ರಕರಣ : ಕಾಸರಗೋಡು ಮೂಲದ ಆರೋಪಿಯ ಬಂಧನ..!!!

ಮಂಗಳೂರಿನ ಮಿಲಾಗ್ರಿಸ್ ಬಳಿ ಇರುವ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಯನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ...

Read more

ಪುತ್ತೂರು: ಹಿಂದೂ, ಮುಸ್ಲಿಂ ಜೊತೆ ಗೋ ಸಾಗಾಟ: ಬಜರಂಗದಳ, ಪೊಲೀಸ್ ರೈಡ್..!!

ಪುತ್ತೂರು: ಹಿಂದೂ ಮತ್ತು ಮುಸ್ಲಿಮ್ ಸಮುದಾಯಕ್ಕೆ ಸೇರಿದ ವ್ಯಕ್ತಿಗಳು ಗೋವೊಂದನ್ನು ಮಾರ್ಗದಲ್ಲಿ‌ ಕರೆದುಕೊಂಡು ಹೋಗುತ್ತಿದ್ದಾಗ ಬಜರಂಗದಳದವರು ದಾಳಿ ನಡೆಸಿದ ಮತ್ತು‌ ಪೊಲೀಸರು ಭೇಟಿ ನೀಡಿ ಪೊಲೀಸ್ ಠಾಣೆಗೆ...

Read more

ಕೊಣಾಜೆ: ಪಲ್ಲಿಯಬ್ಬ ಕೊಲೆ ಪ್ರಕರಣ : ಐವರು ಆರೋಪಿಗಳು ದೋಷಿ ; ನಾಳೆ ಅಂತಿಮ ತೀರ್ಪು..!!

ಮಂಗಳೂರು: ಮಲಾರ್ ಗ್ರಾಮದ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳ ಆರೋಪ‌ ಸಾಬೀತಾಗಿದ್ದು, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ...

Read more
Page 249 of 358 1 248 249 250 358

Recent News

You cannot copy content of this page