ಕ್ರೈಮ್

ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ಮಹಿಳೆಯ ಬಾಳಲ್ಲಿ ಯುವಕನ ಎಂಟ್ರಿ : ಗರ್ಭಿಣಿ ಮಾಡಿ ಎಸ್ಕೇಪ್ ಆದ ಕಿಲಾಡಿ ಗೆಳೆಯ ; ದೂರು ದಾಖಲು

ಮೈಸೂರು : ಮದುವೆ ಆಗ್ತೀನಿ ಅಂತ ನಂಬಿಸಿ ವಿಚ್ಛೇದಿತ ಮಹಿಳೆಯನ್ನು ಯುವಕನೊಬ್ಬ ಲೈಂಗಿಕವಾಗಿ ಬಳಸಿಕೊಂಡ ಆರೋಪವೊಂದು ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆ ಯುವಕನಿಂದ...

Read moreDetails

ತವರಿಗೆ ಬಾ ತಂಗಿ ಅಂತ ಕರೆಯಲು ಹೋದ ಅಣ್ಣನ ಹತ್ಯೆ!

ಮೈಸೂರು : ವರದಕ್ಷಿಣೆ ಕಿರುಕುಳ ವಿಚಾರಕ್ಕೆ ಬಾಮೈದನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರೋ ಘಟನೆ ಕುವೆಂಪು ನಗರದ ಐ ಬ್ಲಾಕ್​ನಲ್ಲಿ ನಡೆದಿದೆ. ಅಭಿಷೇಕ್ (27) ಮೃತ ಯುವಕ....

Read moreDetails

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಲಾರಿ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮುಡ್ನೂರು ಗ್ರಾಮದ ಕಂದೂರು ಎಂಬಲ್ಲಿ...

Read moreDetails

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ!

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ಯುವತಿಯೋರ್ವಳು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ವಿನೋದ್‌ರಾಜ್‌ ಎಂಬಾತನ ಸ್ನೇಹವಾಗಿತ್ತು. ಮಾ.23ರಂದು ಯುವತಿ...

Read moreDetails

ರಸ್ತೆ ಬದಿ ಮಲಗಿದ್ದ ದನಗಳಿಗೆ ಇಂಜೆಕ್ಷನ್ ಕೊಟ್ಟು ಕಾರಿನಲ್ಲಿ ಸಾಗಾಟ : ಕೃತ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ!

ಸುಳ್ಯ : ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರುವ ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ...

Read moreDetails

ವಿಟ್ಲ : ವಾಹನ ಅಡ್ಡಗಟ್ಟಿ ಅನ್ಯಕೋಮಿನ ತಂಡದಿಂದ ವ್ಯಕ್ತಿ ಮೇಲೆ ಹಲ್ಲೆ, ಜಾತಿ ನಿಂದನೆ : ಆಸ್ಪತ್ರೆಗೆ ಹಿಂ.ಜಾ.ವೇ. ಮುಖಂಡರು ಭೇಟಿ ; ಶೀಘ್ರ ಬಂಧನಕ್ಕೆ ಆಗ್ರಹ

ವಿಟ್ಲ : ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವಕನೋರ್ವನಿಗೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವಿಟ್ಲ ತಾಲೂಕಿನ ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ನಡೆದ...

Read moreDetails

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಪೊಲೀಸ್ ಠಾಣೆ ಮುಂದೆ ಯುವತಿ ಧರಣಿ

ಕೊಪ್ಪಳ : ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಪ್ರಿಯಕರನ ವಿರುದ್ಧ ಕಾರಟಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ...

Read moreDetails

ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ ..!!ಅಲ್ಲೇನಾಯ್ತು ‘ಎಕ್ಸ್’ ಖಾತೆಯಲ್ಲಿ ಮಾಹಿತಿ ನೀಡಿದ ಕಂಗನಾ..!!

ಇಂದು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​​​ ಅಧಿಕಾರಿ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸಿಐಎಸ್​ಎಫ್​​​ ಅಧಿಕಾರಿ...

Read moreDetails

ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ

ಬಾಲಿವುಡ್​ ನಟಿ ಕಂಗನಾ ರಣಾವತ್​  ಅವರ ಬಗ್ಗೆ ಒಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ನೂತನ ಸಂಸದೆ ಆಗಿರುವ ಅವರು ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ...

Read moreDetails

ಪಟಾಕಿ ಸಿಡಿಸಿದ ವಿಚಾರವಾಗಿ ವಾಗ್ವಾದ : ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ!

ಮಂಗಳೂರು : ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯನೋರ್ವ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ...

Read moreDetails
Page 260 of 438 1 … 259 260 261 … 438

Recent News

You cannot copy content of this page