ಕ್ರೈಮ್

ಕೊಕ್ಕಡ: ಕುಡಿದ ಮತ್ತಿನಲ್ಲಿ ಹೊಡೆದ ಏಟಿಗೆ ವ್ಯಕ್ತಿ ಮೃತ್ಯು..!!

ನೆಲ್ಯಾಡಿ: ಕುಡಿದ ಮತ್ತಿನಲ್ಲಿ ಹೊಡೆದ ಏಟಿನಿಂದ ವ್ಯಕ್ತಿಯೋರ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಕೊಕ್ಕಡದಲ್ಲಿ ಮೇ 13ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪೈಕ ನಿವಾಸಿ...

Read moreDetails

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!!!!

ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ. ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್ (22) ಆತ್ಮಹತ್ಯೆಗೆ ಶರಣಾದ...

Read moreDetails

ಬಾಯಾರ್ ನಿವಾಸಿ ಮೌನೇಶ್ ಅನಾರೋಗ್ಯದಿಂದ ನಿಧನ ..!!!

ಬಾಯರ್ ನಿವಾಸಿ ಮೌನೇಶ್ ಜೋಗಿ(24) ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ನಿನ್ನೆ ನೇಮಕ್ಕೆ ಹೋಗಿ ಬಂದು ಮಲಗಿದ್ದು ಇಂದು ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ...

Read moreDetails

ಪುತ್ತೂರು: ಉರ್ಲಾಂಡಿಯಲ್ಲಿ ಮರ ಬಿದ್ದು ಮನೆಗೆ ಹಾನಿ, ಸಿಂಗಾಣಿಯಲ್ಲಿ ಮನೆ ಮಾಡು ಜಖಂ: ಎರಡೂ ಕಡೆಗೂ ಶಾಸಕರ ಭೇಟಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು,...

Read moreDetails

ತಂದೆ ಜತೆಗೆ ಕಾರ್ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇವತ್ತು ಭಯಾನಕ ಘಟನೆ ನಡೆದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ 15 ವರ್ಷದ ಬಾಲಕ ಕಾರು ಹರಿಸಿದ್ದಾನೆ. ಕಾರು ಹೊಡೆದ ರಭಸಕ್ಕೆ 5 ವರ್ಷ...

Read moreDetails

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ..!!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ಪಲ್ಟಿಯಾದ ಘಟನೆ ಪುತ್ತೂರು ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರು...

Read moreDetails

ಬಂಟ್ವಾಳ : ಖೋಟಾ ನೋಟು ಗ್ಯಾಂಗ್‌ ಸೆರೆ!

ಬಂಟ್ವಾಳ : ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ತಂಡವೊಂದನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದು, ಬಿ.ಸಿ. ರೋಡಿನಲ್ಲಿ ಇಬ್ಬರನ್ನು ಬಂಧಿಸಿ...

Read moreDetails

ಪುತ್ತೂರು :ಗೃಹಪ್ರವೇಶವಾಗಿ 10 ದಿನದಲ್ಲೇ ಆತ್ಮಹತ್ಯೆಗೆ ಶರಣಾದ ಪ್ರಶಾಂತ್ ..!!

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಚಿಮಿಣಿಗುಡ್ಡೆಯಲ್ಲಿ ನಡೆದಿದೆ. https://youtu.be/0cjm4hkmqCQ?si=ShgVyDNH9lcu1nCO ಈಶ್ವರಮಂಗಲ ಮುಂಡ್ಯ ನಿವಾಸಿ ವೃತ್ತಿಯಲ್ಲಿ ಮರದ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್...

Read moreDetails

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

ಕಡಬ, ಮೇ.11. ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.ಉತ್ತರ ಪ್ರದೇಶದ ಚೈನ್ ಪುರ ಮೂಲದ ಶ್ರೀ...

Read moreDetails

KAS ಅಧಿಕಾರಿಯ ಪತ್ನಿ, ಹೈಕೋರ್ಟ್​ ವಕೀಲೆ ಚೈತ್ರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ. https://youtu.be/0cjm4hkmqCQ?si=g8j6h5etAlpVRU-t ಸಂಜಯನಗರ ಠಾಣಾ ವ್ಯಾಪ್ತಿಯ ಮನೆ...

Read moreDetails
Page 265 of 438 1 … 264 265 266 … 438

Recent News

You cannot copy content of this page