ಒಂದೇ ಕುಟುಂಬದ ಏಳು ಮಂದಿ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಮೃತ...
Read moreDetailsಲಕ್ನೋ : ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಕಾಂಪೌಂಡರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ....
Read moreDetailsಬಂಟ್ವಾಳ : ವ್ಯಕ್ತಿಯೋರ್ವರ ಅಡಿಕೆ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅಡಿಕೆ ಕದ್ದುಕೊಂಡು ಹೋಗಿರುತ್ತಾರೆಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿರುವ ಬಗ್ಗೆ ವರದಿಯಾಗಿದೆ. ಬಂಟ್ವಾಳ...
Read moreDetailsಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ...
Read moreDetailsನವದೆಹಲಿ : ದುಷ್ಕರ್ಮಿಗಳ ಗುಂಪೊಂದು ಯುವತಿ ಮನೆಗೆ ಏಕಾಏಕಿ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿರೋ ಭೀಕರ ಘಟನೆ ಜೈತ್‌ಪುರ ಪ್ರದೇಶದಲ್ಲಿ ನಡೆದಿದೆ. ಪೂಜಾ ಯಾದವ್ (24) ಮೃತ...
Read moreDetailsಬಂಟ್ವಾಳ : ತಂಡವೊಂದು ಇನ್ನೊಂದು ತಂಡದ ಯುವಕರಿಗೆ ಚೂರಿಯಿಂದ ತಿವಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪಾಣೆಮಂಗಳೂರು ನಿವಾಸಿ ಸಂದೀಪ್ ನೀಡಿದ...
Read moreDetailshttps://youtu.be/hh3YVis0CBY?si=MrFAs5u4IHOdKKDT https://youtu.be/hh3YVis0CBY?si=MrFAs5u4IHOdKKDT
Read moreDetailshttps://youtu.be/hh3YVis0CBY?si=5GXQxlYNpA72g3MI ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ರಿವಾರ್ಡ್ ವಾಂಟೆಡ್ ನೋಟೀಸ್ ರಿಲೀಸ್ ಮಾಡಲಾಗಿದೆ. ದಕ್ಷಿಣ...
Read moreDetailsಬಂಟ್ವಾಳ : ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ ನಡೆದ ಘಟನೆಯಲ್ಲಿ...
Read moreDetailsಧರ್ಮಸ್ಥಳ : ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಆನ್ಲೈನ್ ಜಾಬ್ ಆಫರ್ ಕೊಟ್ಟು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಮಹಿಳೆಯೋರ್ವರು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ....
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2026 Zoomin TV. All Rights Reserved. Website made with ❤️ by The Web People.
You cannot copy content of this page
© 2026 Zoomin TV. All Rights Reserved. Website made with ❤️ by The Web People.