ಕ್ರೈಮ್

ನಾಲ್ಕು ವರುಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: ನಗರ ಪೊಲೀಸ್ ಠಾಣಾ ಅಕ್ರ ನಂ. 109/2017 u/s 454 ,380 r/w 34 ಐಪಿಸಿ (ನ್ಯಾಯಲಯದ ಸಿ ಸಿ ನಂಬರ್ 144/2018) ಪ್ರಕರಣದಲ್ಲಿ ಸುಮಾರು...

Read moreDetails

ಸುರತ್ಕಲ್: ತಲವಾರು ಝಳಪಿಸಿ ಹಲ್ಲೆ : ರಿಕ್ಷಾ ಚಾಲಕನಿಗೆ ಗಾಯ ; ಓರ್ವನ ಬಂಧನ..!!

ಮಂಗಳೂರು: ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ...

Read moreDetails

ವಿಟ್ಲ: ಅರವಿಂದ ಭಾಸ್ಕರ್ ಅನುಮಾನಾಸ್ಪದ ಸಾವು : ಪತ್ನಿ ಹಾಗೂ ಯೋಗೀಶ್ ಗೌಡ ವಿರುದ್ಧ ಪ್ರಕರಣ ದಾಖಲು..!!!

ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರವಿಂದ ಭಾಸ್ಕರ ರವರ...

Read moreDetails

ವಿಟ್ಲ: ಅರವಿಂದ ಭಾಸ್ಕರ್ ಅನುಮಾನಾಸ್ಪದ ಸಾವು ಪ್ರಕರಣ : ಪೂರ್ಲಿಪ್ಪಾಡಿ ನಿವಾಸಿ ಪೊಲೀಸ್ ವಶಕ್ಕೆ..!!!

ವಿಟ್ಲ: ಇಡ್ಕಿದು ಗ್ರಾಮದ ಕುಮೇರು ನಿವಾಸಿ ಅರವಿಂದ ಭಾಸ್ಕರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು...

Read moreDetails

ಹೆಣ್ಣಿನ ಧ್ವನಿಯಲ್ಲಿ ಕರೆ ಮಾಡಿ ಹಣ ಸುಲಿಗೆ ಮಾಡಿದಾತ ಪೊಲೀಸ್ ವಶಕ್ಕೆ..!!

ಮೂಡುಬಿದಿರೆ: ಮಹಿಳೆಯ ಧ್ವನಿಯನ್ನು ಅನುಕರಣೆ ಮಾಡಿ ವ್ಯಕ್ತಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸಿದ ವ್ಯಕ್ತಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ...

Read moreDetails

ಆಸ್ತಿಗಾಗಿ ನಡೆಯಿತು ನಾಲ್ವರ ಬರ್ಬರ ಹತ್ಯೆ : ಮನೆ ಸೊಸೆ ಮತ್ತು ಆಕೆಯ ಕುಟುಂಬದವರಿಂದಲೇ ಕೃತ್ಯ..!!??

ಉತ್ತರ ಕನ್ನಡ: ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಹಾಡುವಳ್ಳಿ ಓಣಿಬಾಗಿಲು...

Read moreDetails

ಬಂಟ್ವಾಳ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ...

Read moreDetails

ವಿಟ್ಲ: ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು: ಒಂದೇ ರಾತ್ರಿ ಐದು ಮನೆಗಳಿಗೆ ನುಗ್ಗಿದ ಖದೀಮರು..!!

ವಿಟ್ಲ: ಕುದ್ದುಪದವು ಎಂಬಲ್ಲಿ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿ ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದಿರುವ ಘಟನೆ ನಡೆದಿದೆ. ಝಬೈದಾ ಮತ್ತು...

Read moreDetails

ಬಂಟ್ವಾಳ : ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ ಆರೋಪ : ಪ್ರಕರಣ ದಾಖಲು..!!

ಬಂಟ್ವಾಳ: ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ವ್ಯಕ್ತಿಯೋರ್ವರು ನೀಡಿದ ದೂರಿನ ಮೇರೆಗೆ ಮಂಗಳೂರು ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ವೀರಕಂಭ...

Read moreDetails

ಐಫೋನ್​ಗಾಗಿ ಕೊರಿಯರ್​ ಬಾಯ್​ನನ್ನು ಹತ್ಯೆಗೈದ ಯುವಕ: 4 ದಿನ ಮೃತದೇಹದ ಜೊತೆ ಇದ್ದ ಆರೋಪಿ ಮುಂದೆ ಮಾಡಿದ್ದೇನು..!!??

ಹಾಸನ: ಐಫೋನ್ ಆಸೆಗಾಗಿ ಕೊರಿಯರ್​ ಬಾಯ್​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಹೇಮಂತ್ ನಾಯಕ್ (23) ಕೊಲೆಯಾದ ಕೊರಿಯರ್​ ಬಾಯ್.ಹೇಮಂತ್​ ದತ್ತ...

Read moreDetails
Page 333 of 440 1 … 332 333 334 … 440

Recent News

You cannot copy content of this page