ಕ್ರೈಮ್

ಕೋಡಿಂಬಾಡಿ: ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ: ಓರ್ವನ ಬಂಧನ..!!

ಪುತ್ತೂರು: ಕೋಡಿಂಬಾಡಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಡಿ ಗ್ರಾಮದ ಅನುಗ್ರಹ ಸ್ಟೋರ್‌ ಎಂಬಲ್ಲಿ...

Read moreDetails

ಮಂಗಳೂರು: ಅಕ್ರಮವಾಗಿ ರಕ್ತ ಚಂದನದ ತುಂಡುಗಳ ಮಾರಾಟಕ್ಕೆ ಯತ್ನ: 7 ಮಂದಿ ಆರೋಪಿಗಳ ಬಂಧನ: 4.15 ಕೋ. ರೂ ಮೌಲ್ಯದ ಸೊತ್ತು ವಶ

ಮಂಗಳೂರು: ಅಕ್ರಮವಾಗಿ ರಕ್ತ ಚಂದನದ ತುಂಡುಗಳ ಸಾಗಾಟಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಅರಣ್ಯ ಸಂಚಾರಿದಳ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆಲಾಡಿ...

Read moreDetails

ಬಂಟ್ವಾಳ: ಅಕ್ರಮ ಜೂಜಾಟ ನಡೆಯುತ್ತಿದ್ದ ಜಾಗಕ್ಕೆ ಪೊಲೀಸ್ ದಾಳಿ: 28 ಮಂದಿ ಸಹಿತ ಸಾವಿರಾರು ರೂ., ಆಟಕ್ಕೆ ಬಳಸಿದ ಸೊತ್ತು ವಶ..!!

ಬಂಟ್ವಾಳ: ಅಕ್ರಮ ಜೂಜಾಟ ನಡೆಯುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿ, 28 ಜನರನ್ನು ವಶಕ್ಕೆ ಪಡೆದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ...

Read moreDetails

ವಿಟ್ಲ: ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ : ಲಾರಿ ಹಾಗೂ 15 ಟನ್ ಅಕ್ಕಿ ವಶ..!!

ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ...

Read moreDetails

ಸೌತಡ್ಕ: ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ಪ್ರಕರಣ: ಓರ್ವ ಮಹಿಳೆಯ ಬಂಧನ: ಲಕ್ಷಾಂತರ ರೂ. ಚಿನ್ನಾಭರಣ ವಶ..!!

ಬೆಳ್ತಂಗಡಿ: ಸೌತಡ್ಕ ದೇವಸ್ಥಾನಕ್ಕೆ ಬಂದಿದ್ದ ಭಕ್ತರೊಬ್ಬರ ಬ್ಯಾಗ್ ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗದಗ...

Read moreDetails

ಮಂಗಳೂರು: ಪೊಲೀಸ್ ನಿಂದನೆ ಪ್ರಕರಣ-ಅಮಾಯಕರ ಬಂಧನ ಎಂದ ಎಸ್ ಡಿಪಿಐ

ಎಸ್ ಡಿಪಿಐ ಕಾರ್ಯಕರ್ತರಿಂದ ಪೊಲೀಸ್ ನಿಂದನೆ ವಿಚಾರಕ್ಕೆ ಸಂಬಂಧಿಸಿ ಕಾರ್ಯಕರ್ತರ ಬಂಧನದ ಬೆನ್ನಲ್ಲೇ ಎಸ್ ಡಿಪಿಐ ಸುದ್ದಿಗೋಷ್ಟಿ ನಡೆಸಿದ್ದು, ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಎಸ್...

Read moreDetails

ಪುತ್ತೂರು: ಬನ್ನೂರು ನಿವಾಸಿ ಮಹೇಶ್ ಮಂಗಳೂರಿನಲ್ಲಿ ಮೃತ್ಯು..!!

ಪುತ್ತೂರು: ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಮಹೇಶ್ (28) ಅನಾರೋಗ್ಯದ ಕಾರಣ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಹೇಶ್ ರವರು ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ...

Read moreDetails

ವಿಟ್ಲ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಪೊಲೀಸರ ವಶ..!!

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೋರ್ವನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಆಟೋ ಚಾಲಕ...

Read moreDetails

ಮಂಗಳೂರು: ವಿದ್ಯಾರ್ಥಿಗಳಿಗೆ ಹಲ್ಲೆ, ಕೊಲೆ ಯತ್ನ ಪ್ರಕರಣ: ಎಂಟು ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದ ಬಲ್ಮಠದ ಖಾಸಗಿ ಪದವಿ ಕಾಲೇಜಿನ ಜೂನಿಯರ್‌ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪೊಲೀಸರು ಸೀನಿಯರ್‌ ಬ್ಯಾಚ್‌ನ 8 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೇ...

Read moreDetails

ಪುತ್ತೂರು: 20 ವರುಷಗಳ ಹಿಂದೆ ಅಂಗಡಿಯೊಂದರಿಂದ ದಿನಸಿ ಸಾಮಾಗ್ರಿ ಕಳವುಗೈದ ಪ್ರಕರಣ: ಆರೋಪಿಯ ಬಂಧನ

ಪುತ್ತೂರು: 20 ವರುಷಗಳ ಹಿಂದೆ ಅಂಗಡಿಯೊಂದರಿಂದ ದಿನಸಿ ಸಾಮಾಗ್ರಿ ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ...

Read moreDetails
Page 335 of 394 1 334 335 336 394

Recent News

You cannot copy content of this page