ಕ್ರೈಮ್

ಕೊಪ್ಪಲಗದ್ದೆ: ಗೋಣಿ ಚೀಲದಲ್ಲಿ ಕಟ್ಟಿದ ದನದ ರುಂಡ ಪತ್ತೆ..!!

ಸುಬ್ರಹ್ಮಣ್ಯ: ಗೋಣಿ ಚೀಲದಲ್ಲಿ ಕಟ್ಟಿದ ದನದ ರುಂಡ ಪತ್ತೆಯಾದ ಘಟನೆ ಐನೆಕಿದು ಗ್ರಾಮದ ಕೊಪ್ಪಲಗದ್ದೆ ಸೇತುವೆ ಬಳಿ ನಡೆದಿದೆ. ಯಾರೋ ಕಿಡಿಗೇಡಿಗಳು ದನದ ತಲೆ ಕಡಿದು ಈ...

Read moreDetails

ಹೊನ್ನಾವರ ಪರೇಶ್ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ತನಿಖಾ ವರದಿಯಲ್ಲಿ ಉಲ್ಲೇಖ..!!

ಉತ್ತರಕನ್ನಡ: ಹೊನ್ನಾವರ ಪರೇಶ್ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಪರೇಶ್ ಮೇಸ್ತಾ ಸಾವು ಹತ್ಯೆಯಲ್ಲ, ಆಕಸ್ಮಿಕವಾಗಿ...

Read moreDetails

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 38 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ :; ಪ್ರಕರಣ ದಾಖಲು..!!

ಮಂಗಳೂರು: ಮಸ್ಕತ್‌ನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 752 ಗ್ರಾಂ ಚಿನ್ನವನ್ನು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ....

Read moreDetails

ಸುಳ್ಯ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಆರೋಪ: ಮಹಿಳೆ ಸೇರಿ 14 ಮಂದಿ ವಿರುದ್ಧ ಪ್ರಕರಣ ದಾಖಲು..!!

ಸುಳ್ಯ: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ಅತ್ತಿಗೆ ಸೇರಿದಂತೆ 14 ಜನರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಕಡಬ: ಕಾನ್ವೆಂಟ್ ಗೆ ನುಗ್ಗಿ ಮಹಿಳೆಗೆ ಧಮ್ಕಿ, ಅವಾಚ್ಯವಾಗಿ ನಿಂದನೆ, ಜೀವ ಬೆದರಿಕೆ ಆರೋಪ :; ಪೇರಡ್ಕದ ಇಬ್ಬರು ಯುವಕರ ಬಂಧನ..!!

ಉಪ್ಪಿನಂಗಡಿ: ಕಾನ್ವೆಂಟ್ ಒಂದಕ್ಕೆ ಅಕ್ರಮ ಪ್ರವೇಶ ಮಾಡಿದ ಇಬ್ಬರು ಆರೋಪಿಗಳು ಮಹಿಳೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ವ್ಯಕ್ತಿಯೋರ್ವರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಡಬದ ಕೌಕ್ರಾಡಿ ಬೆಥನಿ...

Read moreDetails

ಸುಳ್ಯ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿಯನ್ನಾಗಿಸಿದ ಆರೋಪ : ಉಬರಡ್ಕದ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಯುವಕನೋರ್ವ ಮೇಲೆ ಠಾಣೆಗೆ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಳ್ಯ...

Read moreDetails

ಬಾಲಕನನ್ನು ಅಪಹರಿಸಿ ಮೊಬೈಲ್‌, ಹಣ ದರೋಡೆ: ಪ್ರಕರಣ ದಾಖಲು

ಸುರತ್ಕಲ್‌: ಕಾಟಿಪಳ್ಳ ಸಮೀಪದ ಪೆಲತ್ತೂರುವಿನಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಮೊಬೈಲ್‌ ಹಾಗೂ ಹಣ ದರೋಡೆ ಮಾಡಿ ಬೆದರಿಕೆ ಒಡ್ಡಿರುವ ಬಗ್ಗೆ ಸುರತ್ಕಲ್‌ ಪೊಲೀಸರು 2 ಪ್ರತ್ಯೇಕ ಪ್ರಕರಣಗಳನ್ನು...

Read moreDetails

ಪುತ್ತೂರು: ಮನೆಯೆದುರು ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಾಕಿದ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪಚ್ಚನಾಡಿ ವೈದ್ಯನಾಥ...

Read moreDetails

ಕೆಯ್ಯೂರು: ಭಾರತ್ ಜೋಡೋ ಯಾತ್ರೆಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಕಳವು :; ದೂರು ದಾಖಲು..!!

ಪುತ್ತೂರು: ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶುಭಹಾರೈಸಿ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಕಳವುಗೈದ ಘಟನೆ ಕೆಯ್ಯೂರಿನಲ್ಲಿ ನಡೆದಿದ್ದು, ಈ ಬಗ್ಗೆ ಸಂಪ್ಯ ಠಾಣೆಗೆ...

Read moreDetails

ಬೆಳ್ತಂಗಡಿ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು..!!

ಬೆಳ್ತಂಗಡಿ: ವ್ಯಕ್ತಿಯೋರ್ವರ ಮನೆಯ ಬಾಗಿಲಿನ ಬೀಗವನ್ನು ಮುರಿದು ದರೋಡೆಕೋರರು ಒಳಪ್ರವೇಶಿಸಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ಅಳದಂಗಡಿ ಸುಂಕದಕಟ್ಟೆ...

Read moreDetails
Page 351 of 432 1 … 350 351 352 … 432

Recent News

You cannot copy content of this page