ಕ್ರೈಮ್

ವಿಟ್ಲ: ದೂರವಾಣಿ ಕೇಬಲ್ ಕಳ್ಳತನ: ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಕಳ್ಳರು :; ಪೊಲೀಸ್ ವಶಕ್ಕೆ..!!

ವಿಟ್ಲ: ದೂರವಾಣಿ ಕೇಬಲ್ ಕದಿಯಲು ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುದ್ರಿಯದಲ್ಲಿ ನಡೆದಿದೆ. ಪುಣಚ ನಿವಾಸಿ ಸೇಸಪ್ಪ ಹಾಗೂ ಆತನ ಸಹಚರ...

Read moreDetails

ಮಂಗಳೂರು: ಕಾಲೇಜು ವಿದ್ಯಾರ್ಥಿಗೆ ಚೂರಿ ಇರಿತ: ಗಂಭೀರ ಗಾಯ..!!

ಮಂಗಳೂರು: ನಗರದ ನಂತೂರು ಜಂಕ್ಷನ್‌ ಬಳಿ ಪ.ಪೂ.ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪಿಯುಸಿ...

Read moreDetails

ಉಪ್ಪಿನಂಗಡಿ: ನೆಫ್ಟ್ ಮೂಲಕ ಜಮೆ ಮಾಡಿದ ಹಣ ಬೇರೆಯವರ ಖಾತೆಗೆ : ವಂಚನೆ ಆರೋಪ :; ದೂರು ದಾಖಲು..!!

ಉಪ್ಪಿನಂಗಡಿ: ತನ್ನ ಹೆಸರಿನ ವಚ್ಯುವಲ್‌ ಖಾತೆಗೆ ನೆಫ್ಟ್ ಮೂಲಕ ಹಣ ಜಮೆ ಮಾಡಿದಾಗ ಆ ಹಣ ವಚ್ಯುವಲ್‌ ಖಾತೆಗೆ ಜಮೆಯಾಗದೆ ಬೇರೊಬ್ಬರ ಖಾತೆಗೆ ಜಮೆಯಾದ ಪ್ರಕರಣದ ಬಗ್ಗೆ...

Read moreDetails

ಪುತ್ತೂರು: ‘ಪ್ರಕಾಶ್ ಫೂಟ್‌ವೇರ್’ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು..!!

ಪುತ್ತೂರು: ಮುಖ್ಯ ರಸ್ತೆಯ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಅಂಗಡಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಘಟನೆ ಸೆ.16ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ...

Read moreDetails

ತಿಂಗಳಾಡಿ: ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣ : ಬಂಧಿತ ಬದ್ರುದ್ದೀನ್ ಗೆ 15 ದಿನ ನ್ಯಾಯಾಂಗ ಬಂಧನ..!!

ಪುತ್ತೂರು: ತಾಲೂಕಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಲಯವು...

Read moreDetails

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಬೆಳ್ಳಾರೆ ಸಿಎ ಬ್ಯಾಂಕ್ ಅಧ್ಯಕ್ಷರ ಕಿಸೆಯಿಂದ 50 ಸಾವಿರ ರೂ.ನಗದು ನಾಪತ್ತೆ..!!!

ಪುತ್ತೂರು: ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಯವರ ಹುಟ್ಟುಹಬ್ಬದ ಪ್ರಯುಕ್ತ ಪೆರ್ನೆಯಲ್ಲಿ ನಡೆದ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬೆಳ್ಳಾರೆ ಸಿಎ ಬ್ಯಾಂಕ್‌...

Read moreDetails

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಆರೋಪಿಯ ಬಂಧನ..!!

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕದ್ರಿಯ ಯಶವಂತ (50) ಎಂದು ಗುರುತಿಸಲಾಗಿದೆ....

Read moreDetails

ಪುತ್ತೂರು: ಹಿಂದೂ ಯುವತಿಯ ಮೈ ಮುಟ್ಟಿದ ಅನ್ಯಕೋಮಿನ ಯುವಕ : ಸ್ಥಳದಲ್ಲಿ ಹಿಂದೂ ಕಾರ್ಯಕರ್ತರ ಜಮಾವಣೆ: ಯುವಕನನ್ನು ಬಂಧಿಸುವಂತೆ ಆಗ್ರಹ..!!

ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಜಿನಸಿಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಆರೋಪಿಯನ್ನು ಕೂಡಲೇ ಬಂಧಿಸಿ...

Read moreDetails

ವಿಟ್ಲ: ತಮ್ಮನೇ ಅಣ್ಣನ ಕೊಲೆಗೈದ ಪ್ರಕರಣ : ಆರೋಪಿ ತಮ್ಮನ ಬಂಧನ..!!!

ವಿಟ್ಲ: ತಮ್ಮನೇ ಅಣ್ಣನ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗ ರವರ ಪುತ್ರ ಪದ್ಮನಾಭ ಬಂಗೇರ(49) ಬಂಧಿತ...

Read moreDetails

ವಿಟ್ಲ: ತಮ್ಮನೇ ಅಣ್ಣನ ಕೊಲೆಗೈದ ಪ್ರಕರಣ: ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರ ಭೇಟಿ

ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗೆ ಎಂಬಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರಚಂದ್ರ...

Read moreDetails
Page 353 of 432 1 … 352 353 354 … 432

Recent News

You cannot copy content of this page