ಕ್ರೈಮ್

ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಮೃತ್ಯು..!!!

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ...

Read more

ನೇಣಿಗೆ ಶರಣಾದ ಪದವಿ ವಿದ್ಯಾರ್ಥಿನಿ…!!

ಶಿವಮೊಗ್ಗ: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ...

Read more

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

https://youtu.be/Ek_XbbF1DDQ?si=FjN9TrFawpNiCQGG ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ...

Read more

ವಿಟ್ಲ: ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿ, ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾತನ ಬಂಧನ…!!

ಬಂಟ್ವಾಳ, ಕನ್ಯಾನ ನಿವಾಸಿ ಆನಂದ (39) ಎಂಬವರಿಗೆ ದಿನಾಂಕ:16-09-2020 ರಂದು ಆರೋಪಿಗಳಾದ ಅಜೀಝ್, ತೋಯಿಬ್ ,ಆಶೀಪ್ ,ಕಲೀಲ್, ಅಜೀಝ್ ಹಾಗೂ ಇತರರು ಸೇರಿ ಅವ್ಯಾಚ್ಯ ಶಬ್ದಗಳಿಂದ ಬೈದು,...

Read more

ಮಂಗಳೂರು: ಮೂಡಬಿದರೆಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!

ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ಎಂಬವನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ 2ನೇ ಹೆಚ್ಚುವರಿ...

Read more

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು..!!

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು,...

Read more

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು..!!

https://youtu.be/BhdGfadriVw?si=ffoLwmF6B-XJrWYJ ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಓಮ್ನಿ ಕಾರೊಂದು ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲಡ್ಪು ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರು ನುಜ್ಜು ಗುಜ್ಜರಿದ್ದು...

Read more

ಉಪ್ಪಿನಂಗಡಿ: ಗಾಂಜಾ ಮಾರಾಟಕೆ ಯತ್ನ ಯುವಕನ ಬಂಧನ..!!

ಉಪ್ಪಿನಂಗಡಿ: ಮಂಗಳೂರು ನಗರದ ರಸ್ತೆ ಬದಿ ಮಾದಕ ವಸ್ತು ಗಾಂಜಾವನ್ನು ಮಾರುತ್ತಿದ್ದ ಬಂಟ್ವಾಳ ತಾಲೂಕು ಬಿಳಿಯೂರು ಕರ್ವೇಲ್ನ ಕ್ವಾಟ್ರಸ್ ಹೌಸ್ ನಿವಾಸಿ ಶಬೀರ್ ಎಂಬವರ ಪುತ್ರ ಸಮೀರ್...

Read more

ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ…!!!

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿನ...

Read more

ಪುತ್ತೂರು: ಪೋಳ್ಯ ಆಕ್ಸಿಡೆಂಟ್ ಕೇಸ್ : ಮದ್ಯಪಾನ ಮಾಡಿ ನಿರ್ಲಕ್ಷತನದ ಚಾಲನೆ ಮಾಡಿದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ದಿನಾಂಕ: 11-11-2025 ರಂದು ಸಂಜೆ, ಕಾರು ಚಾಲಕ ಪುತ್ತೂರು, ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT- 2455 ನೇ ನೋಂದಣಿ ನಂಬ್ರದ ಕಾರನ್ನು...

Read more
Page 37 of 348 1 36 37 38 348

Recent News

You cannot copy content of this page