ಕ್ರೈಮ್

ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ: ಕುಖ್ಯಾತ ಖದೀಮ ರಾಧುಕಟ್ಟೆ ಬಶೀರ್ ಬಂಧನ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿ ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ...

Read moreDetails

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಸಾಗಾಟ: ಆರೋಪಿ ಮುಸ್ತಫಾನ ಬಂಧನ..!!

ಬಂಟ್ವಾಳ: ದ್ವಿ ಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಗೂಡಿನಬಳಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು...

Read moreDetails

ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ..!!

ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಪತಿ ಯೋಗೀಶ್ನಿಂದ ಪತ್ನಿ ಸೌಮ್ಯ ಕೊಲೆಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ದಂಪತಿ ಮೂರು...

Read moreDetails

ಬಂಟ್ವಾಳ: ಆಸ್ತಿಗಾಗಿ ವೃದ್ದ ತಾಯಿಯ ಮೇಲೆ ಹಲ್ಲೆಗೈದ ಮಗ: ಪ್ರಕರಣ ದಾಖಲು..!!

ಬಂಟ್ವಾಳ: ಆಸ್ತಿಯನ್ನು ತನ್ನ ಹೆಸರಿಗೆ ಮಾಡುವಂತೆ ಒತ್ತಾಯಿಸಿ ವೃದ್ದ ತಾಯಿಗೆ ಮಗನೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿ, ಕೂಡಿ ಹಾಕಿ ಜೀವಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ...

Read moreDetails

ಕುಕ್ಕೆಸುಬ್ರಹ್ಮಣ್ಯ: ಮಲಗಿದ್ದ ದನ ಕದ್ದೊಯ್ಯಲು ಯತ್ನ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್..!!

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವಠಾರದ ದೇವಾಲಯದ ಪಾರ್ಕಿಂಗ್ ಜಾಗದಿಂದ ಆಂಜನೇಯ ಗುಡಿಯ ಹಿಂಬಾಗದಿಂದ ಮಲಗಿದ್ದ ದನವನ್ನು ಕಳ್ಳರು ಕದ್ದು ಇನ್ನೋವ...

Read moreDetails

ಕಡಬ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಖದೀಮರು: ನಗ-ನಗದು ದೋಚಿ ಪರಾರಿ..!!

ಕಡಬ: ಮನೆಗೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಬಳಿಕ ಅಂಗಡಿಯೊಂದರ ಬಾಗಿಲು ಮುರಿದ ಘಟನೆ ಕಳೆದ ರಾತ್ರಿ ಎಡಮಂಗಲ ಗ್ರಾಮದ ರೈಲ್ವೆ ಗೇಟ್ ಬಳಿ...

Read moreDetails

ಮಂಗಳೂರು: ಕೊಣಾಜೆಯಲ್ಲಿ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣ: ಇಬ್ಬರ ಬಂಧನ

ಕೊಣಾಜೆ: ಪೊಲೀಸ್‌ ಠಾಣಾ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದಾಮೋದರ ಎಂಬವರ ಪುತ್ರ...

Read moreDetails

ಮಂಗಳೂರು: ಕದ್ರಿ ದೇವಳದ ಹುಂಡಿ ಹಣಕ್ಕೆ ಕನ್ನ: ಮಹಿಳಾ ಟ್ರಸ್ಟಿಯ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ..!!

ಮಂಗಳೂರು: ಕದ್ರಿ ಮಂಜುನಾಥ ಕ್ಷೇತ್ರದ ಕಾಣಿಗೆ ಹುಂಡಿಗೆ ಸರಕಾರದಿಂದ ನೇಮಕವಾದ ಟ್ರಸ್ಟಿಯೇ ಕನ್ನ ಹಾಕಿರುವ ಘಟನೆ ನಡೆದಿದ್ದು, ಕೃತ್ಯದ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಫೆ. 24...

Read moreDetails

ಮಂಗಳೂರು: ದೈವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಪವಿತ್ರಗೊಳಿಸಿದ ಪ್ರಕರಣ: ದೂರು ದಾಖಲಾದ ಕೆಲವೇ ಕ್ಷಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..!!

ಮಂಗಳೂರು: ನಗರದ ಹೊರವಲಯದ ಕೈಕಂಬದ ಕಂದಾವರ ಎಂಬಲ್ಲಿ ಕೋಡ್ದಬ್ಬು ದೈವಸ್ಥಾನಕ್ಕೆ ರಾತ್ರಿ ವೇಳೆ ಅಕ್ರಮವಾಗಿ ಪ್ರವೇಶ ಮಾಡಿ ಅನ್ಯಕೋಮಿನ ವ್ಯಕ್ತಿ ವಿಕೃತಿ ಮೆರೆದಿರುವ ಘಟನೆ ನಡೆದಿದ್ದು, ಆತನನ್ನು...

Read moreDetails

ಕಾಸರಗೋಡು: ಕೊಲೆಯಲ್ಲಿ ಅಂತ್ಯವಾದ ಸಹೋದರರ ಜಗಳ..!!

ಕಾಸರಗೋಡು: ಸಹೋದರರೊಳಗಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಗೊಂಡ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಆತನ ಸಹೋದರ ರಾಜೇಶ್...

Read moreDetails
Page 381 of 431 1 380 381 382 431

Recent News

You cannot copy content of this page