ಕ್ರೈಮ್

ವಿಟ್ಲ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕನ ಬಂಧನ..!!

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ಬಂಧಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್...

Read moreDetails

ಬಂಟ್ವಾಳ: ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಖ್ಯಾತ ಸ್ವಾಮೀಜಿ ಎಂಬ ಹೆಸರಿನಲ್ಲಿ ಸುದ್ದಿ ಪ್ರಸಾರ..!! ತಂದೆ-ಮಗಳ ಫೋಟೋಗಳನ್ನು ದುರುಪಯೋಗ: ಪ್ರಕರಣ ದಾಖಲು..!!

ಬಂಟ್ವಾಳ: ಮೂರು ದಿನಗಳ ಹಿಂದೆ ಯೂಟ್ಯೂಬ್ ಚಾನಲ್ ವೊಂದರಲ್ಲಿ ಬ್ರೇಕಿಂಗ್ ನ್ಯೂಸ್ ಹೆಸರಿನಲ್ಲಿ ಪೂಜೆಯ ಹೆಸರಿನಲ್ಲಿ ಇಡೀ ರಾತ್ರಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಖ್ಯಾತ ಸ್ವಾಮೀಜಿ...

Read moreDetails

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿ ಚಿನ್ನಾಭರಣ ಮತ್ತು ಆಕ್ಟೀವಾ ವಾಹನ ಕಳವುಗೈದ ಪ್ರಕರಣ: ಓರ್ವ ಆರೋಪಿಯ ಬಂಧನ..!!

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಂಚು ತೆಗೆದು ನಗ-ನಗದು ಹಾಗೂ ಅಂಗಳದಲ್ಲಿ ನಿಲ್ಲಿಸಿದ್ದ ದ್ವಿ ಚಕ್ರ ವಾಹನವನ್ನು ಕಳವುಗೈದ ಘಟನೆ ಉಜಿರೆ ಗ್ರಾಮದ ಕಕ್ಕೆಜಾಲು...

Read moreDetails

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಸ್ ಚಾಲಕನ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎನ್ನಲಾಗಿದೆ. ಮಂಗಳೂರು...

Read moreDetails

ಕಡಬ: ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಹಣ ಕಳವು: ಖದೀಮರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ..!!

ಕಡಬ: ದರ್ಗಾದ ಬೀಗ ಮುರಿದು ಒಳನುಗ್ಗಿ ದರ್ಗಾದ ಒಳಗಿದ್ದ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಮರ್ದಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಜ.30 ರಂದು ರಾತ್ರಿ 3...

Read moreDetails

ಅಡ್ಯನಡ್ಕ: ಸಾಕು ದನದ ಕಾಲು ಕಡಿದ ದುಷ್ಕರ್ಮಿಗಳು..!!

ವಿಟ್ಲ: ಯಾರೋ ದುಷ್ಕರ್ಮಿಗಳು ಸಾಕು ದನದ ಕಾಲನ್ನು ಕತ್ತರಿಸಿದ ಘಟನೆ ಅಡ್ಯನಡ್ಕದಲ್ಲಿ ಜ.28 ರಂದು ಸಂಜೆ ನಡೆದಿದೆ. ಅಡ್ಯನಡ್ಕ ಸಮೀಪದ ಕೆದುಮೂಲೆ ನಿವಾಸಿಯಾದ ಕೃಷಿಕರೊಬ್ಬರ ಸಾಕು ದನದ...

Read moreDetails

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 29,14,160 ರೂ. ಮೌಲ್ಯದ ಚಿನ್ನ ವಶ..!!

ಮಂಗಳೂರು: ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ಜ.25 ರಂದು ರಾತ್ರಿ...

Read moreDetails

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25 ಲಕ್ಷ ರೂ. ವಂಚನೆ: ದೂರು ದಾಖಲು

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25,49,079ರೂ.ಗಳನ್ನು ವಂಚನೆಗೈದ ಆರೋಪದ ಮೇರೆಗೆ ತಂಡವೊಂದರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿಯೊಬ್ಬರು ಸೈನ್.ಕಾಮ್ ವೆಬ್‌ಸೈಲ್‌ನಲ್ಲಿ...

Read moreDetails

ವಿಟ್ಲ: ಅವಾಚ್ಯ ಶಬ್ದಗಳಿಂದ ನಿಂದನೆ: ಚಾಕುವಿನಿಂದ ಹಲ್ಲೆ ಯತ್ನ: ಜೀವ ಬೆದರಿಕೆ ಆರೋಪ: ಯುವಕನಿಂದ ಠಾಣೆಗೆ ದೂರು..!!

ವಿಟ್ಲ: ಅವಾಚ್ಯ ಶಬ್ದಗಳಿಂದ ನಿಂದಿಸಿ ಚೂರಿಯಿಂದ ಹಲ್ಲೆ ನಡೆಸಲು ಬಂದಿದ್ದಾನೆ ಎಂದು ಆರೋಪಿಸಿ ನೆಟ್ಲಮುಡ್ನೂರು ಗ್ರಾಮದ ಯುವಕನ ವಿರುದ್ಧ ನೆರೆಯ ನಿವಾಸಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾನೆ....

Read moreDetails

ಬಂಟ್ವಾಳ: ಅಕ್ರಮ ಗೋಸಾಗಾಟ: ದನ ಹಾಗೂ ಪಿಕಪ್ ವಶಕ್ಕೆ..!!

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಶಾಲಾ ಮೈದಾನದಲ್ಲಿ...

Read moreDetails
Page 389 of 431 1 388 389 390 431

Recent News

You cannot copy content of this page