ಕ್ರೈಮ್

ಉಡುಪಿ: ಅಕ್ರಮ ದನದ ಮಾಂಸ ಸಾಗಾಟ: ಪ್ರಕರಣ ದಾಖಲು

ಉಡುಪಿ: ಬೈಕ್‌ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆ ಪೊಲೀಸರು 10 ಕೆ.ಜಿ ಮಾಂಸ ವಶಪಡಿಸಿ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ....

Read moreDetails

ಯೋಗ ಕ್ಲಾಸಲ್ಲಿ ಪ್ರೀತಿ, ಮದ್ವೆ ಟೈಮಲ್ಲಿ ಮರ್ಡರ್..!! ಪ್ರೇಯಸಿಯ ಕತ್ತು ಹಿಸುಕಿ ಕೊಲೆಗೈದ ಪ್ರಿಯಕರ

ಬೆಂಗಳೂರು: ಹಣದ ವಿಚಾರವಾಗಿ ಯೋಗ ತರಬೇತುದಾರನೊಬ್ಬ ತನ್ನ ಪ್ರೇಯಸಿಯನ್ನೇ ಹತ್ಯೆ ಮಾಡಿದ ಭೀಕರ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅವರಿಬ್ಬರು ಭವ್ಯ...

Read moreDetails

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ:; ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ಧ ನಗರದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ಕಾಲೇಜೊಂದರ...

Read moreDetails

ಮಂಗಳೂರು: ಮನೆಗೆ ನುಗ್ಗಿ ರಿಕ್ಷಾ ಚಾಲಕನ ಕೊಲೆಗೆ ಯತ್ನ: ಓರ್ವನಿಗೆ ಗಂಭೀರ ಗಾಯ..!!

ಮಂಗಳೂರು: ರಿಕ್ಷಾ ಚಾಲಕನೊಬ್ಬ ಮತ್ತೋರ್ವ ರಿಕ್ಷಾ ಚಾಲಕನ ಮನೆ ಆವರಣಕ್ಕೆ ನುಗ್ಗಿ ಕೊಲೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದಾತನಿಗೂ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕುಂಪಲ ಹನುಮಾನ್ ನಗರದಲ್ಲಿ...

Read moreDetails

ಪುತ್ತೂರು: ಸೂತ್ರಬೆಟ್ಟು ವಿಶ್ವನಾಥ ರೈ ಕೊಲೆ ಪ್ರಕರಣ: ಕೋಡಿಂಬಾಡಿ ವಿಶ್ವನಾಥ ಶೆಟ್ಟಿಗೆ ಜೀವಾವಧಿ ಶಿಕ್ಷೆ..!!

ಪುತ್ತೂರು: ಎರಡು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಪುತ್ತೂರು ನ್ಯಾಯಾಲಯ ಇತ್ಯರ್ಥ ಪಡಿಸಿದ್ದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ...

Read moreDetails

ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರಗೆ ವಿದೇಶದಿಂದ ಜೀವಬೆದರಿಕೆ ಕರೆ..!! ಉಪ್ಪಿನಂಗಡಿ ಗಲಭೆ ಪ್ರತಿಧ್ವನಿ..!!

ವಿಟ್ಲ : ಉಪ್ಪಿನಂಗಡಿ ಠಾಣೆಯ ಮುಂಬಾಗ ನಡೆದ ಪ್ರತಿಭಟನೆ, ಗಲಭೆ ಸಂಬಂಧಿತ ನ್ಯೂಸ್ ಲಿಂಕ್ ಶೇರ್ ಮಾಡಿದ್ದ ಮುಡಿಪು ಬ್ಲಾಕ್ ಕಾಂಗ್ರೆಸ್ ವಕ್ತಾರನಿಗೆ ವಿದೇಶದಿಂದ ಜೀವಬೆದರಿಕೆ ಕರೆಗಳು...

Read moreDetails

ತಿಂಗಳಾಡಿ: ಪ್ರೀತಿ ನಿರಾಕರಿಸಿದ ಮಹಿಳೆಯ ಅಪಹರಣ..!! ಇಬ್ಬರ ಬಂಧನ

ಪುತ್ತೂರು: ಮಹಿಳೆಯೋರ್ವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿ ಕೊಡಂಗೋಣಿಯ ಎಂಬಲ್ಲಿ ನಡೆದಿದೆ. ಬಂಧಿತರನ್ನು ಕೆದಂಬಾಡಿ ಗ್ರಾಮದ...

Read moreDetails

ಉಪ್ಪಿನಂಗಡಿ: ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದ ಮಹಿಳೆಗೆ ನಿಂದನೆ, ಹಲ್ಲೆ, ಜೀವ ಬೆದರಿಕೆ..!! ದೂರು ದಾಖಲು

ಉಪ್ಪಿನಂಗಡಿ: ಮಹಿಳೆಯೊಂದಿಗೆ ಪರಿಚಯಸ್ಥರ ಅಂಗಡಿಯಲ್ಲಿ ವ್ಯಕ್ತಿಯೋರ್ವ ಮಾತನಾಡುತ್ತಿರುವಾಗ ಅಲ್ಲಿಗೆ ಬಂದ ಮಾತನಾಡುತ್ತಿದ್ದ ವ್ಯಕ್ತಿಯ ಪತ್ನಿ ಮತ್ತು ರಿಕ್ಷಾ ಚಾಲಕ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆಗೈದು, ಜೀವ...

Read moreDetails

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಪುತ್ತೂರು: ಅಂಚೆ ಕಛೇರಿಗೆ ನುಗ್ಗಿದ ಕಳ್ಳರು ಬರಿಗೈನಲ್ಲಿ ತೆರಳಿದ ಘಟನೆ ಡಿ.10 ರಂದು ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ಅಂಚೆ ಕಛೇರಿಯಲ್ಲಿ ನಡೆದಿದ್ದು, ಈ ಬಗ್ಗೆ ಪುತ್ತೂರು ನಗರ...

Read moreDetails

ಮಂಗಳೂರು: ಅನ್ಯಕೋಮಿನ ಯುವಕನ ಮೇಲೆ ತಲವಾರು ದಾಳಿ..!! ಆಟೋ ಚಾಲಕ ರಝಾಕ್ ಗಂಭೀರ

ಮಂಗಳೂರು: ಯುವಕನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ಅಡ್ಯಾರುಪದವು ಸಮೀಪ ನಡೆದಿದೆ. ಹಲ್ಲೆಗೊಳಗಾದವರನ್ನು ಅಡ್ಯಾರುಪದವು ನಿವಾಸಿ ಅಬ್ದುಲ್ ರಝಾಕ್ ಎನ್ನಲಾಗಿದೆ. ರಝಾಕ್ ಆಟೋ ಚಾಲಕನಾಗಿ...

Read moreDetails
Page 394 of 431 1 393 394 395 431

Recent News

You cannot copy content of this page