ಕ್ರೈಮ್

ಫೈನಾನ್ಸ್ ಗಳ ಹೆಸರಿನಲ್ಲಿ ಸಾಲ ಕೊಡಿಸುವುದಾಗಿ ಹೇಳಿ ವಂಚನೆ:; ಲಕ್ಷಾಂತರ ರೂ. ಹಣ ಕಳೆದುಕೊಂಡ ರಾಮಕುಂಜದ ವ್ಯಕ್ತಿ:; ಮೊಬೈಲ್ ಫೋನ್ ಗೆ ಬರುವ ಸಂದೇಶಕ್ಕೆ ಪ್ರತಿಕ್ರಿಯಿಸುವ ಮುನ್ನ ಎಚ್ಚರ

ಪುತ್ತೂರು: ವಿವಿಧ ಫೈನಾನ್ಸ್ ಗಳ ಹೆಸರಿನಲ್ಲಿ ಕರೆ ಮಾಡುವಂತೆ ಸಂದೇಶ ಕಳುಹಿಸಿ, ಕರೆ ಮಾಡಿದಾಗ ಕಡಿಮೆ ಬಡ್ಡಿದರದಲ್ಲಿ ಲೋನ್ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವೈಯಕ್ತಿಕ ದಾಖಲೆಗಳನ್ನು ಪಡೆದುಕೊಂಡು...

Read moreDetails

ಉಪ್ಪಿನಂಗಡಿ: ಒಂದೇ ರಾತ್ರಿ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು:; ಕಳವುಗೈದಿದ್ದು 800 ರೂ. ಮಾತ್ರ..!

ಉಪ್ಪಿನಂಗಡಿ: ಕೊಪ್ಪಳ ಹಾಗೂ ಸುತ್ತಮುತ್ತಲಿನ ಪರಿಸರದ ನಾಲ್ಕು ಮನೆಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.21ರ ರಾತ್ರಿ ನಡೆದಿದೆ. 2 ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದು ,...

Read moreDetails

ಸುಳ್ಯ: ಅಕ್ರಮವಾಗಿ ರಕ್ತ ಚಂದನ ಮರದ ದಿಮ್ಮಿಗಳ ಶೇಖರಣೆ:; ಪೊಲೀಸ್ ದಾಳಿ, ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ರಕ್ತ ಚಂದನ ಮರದ ದಿಮ್ಮಿಗಳು ವಶ

ಸುಳ್ಯ: ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ರಕ್ತ ಚಂದನದ ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಪರಿವರ್ತಿಸಿ ಶೇಖರಿಸಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ...

Read moreDetails

ಮಂಗಳೂರು: ಫ್ಲ್ಯಾಟ್‌ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಮಂಗಳೂರು: ಫ್ಲ್ಯಾಟ್ ಲೀಸ್‌ಗೆ ನೀಡುವುದಾಗಿ ನಕಲಿ ದಾಖಲೆ ತೋರಿಸಿ, ಮಹಿಳೆಯೊಬ್ಬರಿಂದ 5 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಉಳ್ಳಾಲ: ಕಾರಣೀಕ ಕ್ಷೇತ್ರವಾದ ಪಾಡಾಂಗರ ಪೂಮಾಲೆ ಭಗವತಿ ಕ್ಷೇತ್ರದಿಂದ ಅಣ್ಣಪ್ಪ ದೈವದ ಪಂಚಲೋಹದ ಮೊಗ ಕಳವು

ತೊಕ್ಕೊಟ್ಟು: ಉಳ್ಳಾಲ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಪಂಚಲೋಹದ ಮೊಗ ಭಾನುವಾರ ತಡರಾತ್ರಿ ಕಳ್ಳತನವಾಗಿದೆ. ಅಣ್ಣಪ್ಪ ದೈವದ ಗುಡಿಯ ಬಾಗಿಲಿನ...

Read moreDetails

ಮಂಗಳೂರು: ಹಾಡಹಗಲೇ ಮೂವರು ಮಹಿಳೆಯರ ಮೇಲೆ ದುಷ್ಕರ್ಮಿಯಿಂದ ತಲ್ವಾರ್ ದಾಳಿ..!

ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತ ದುಷ್ಕರ್ಮಿ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ನಗರದ ಕರಂಗಲಪಾಡಿ ಬಳಿಯ ಜಿಲ್ಲಾ ಶಿಕ್ಷಣ...

Read moreDetails

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ:;ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಬರಬೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು...

Read moreDetails

ವಿಟ್ಲ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಸುಚೇತನ್ ಜೈನ್ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ

ವಿಟ್ಲ : ವಿಟ್ಲ ಪದವಿ ಪೂರ್ವ ಕಾಲೇಜಿನ ದೈಹಿಕ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಚೇತನ್ ಜೈನ್ ಮೈಸೂರಿನಲ್ಲಿ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ...

Read moreDetails

ಸವಣೂರು ನಿವಾಸಿ ಅಂಗಜ ನೇಣಿಗೆ ಶರಣು

ಸವಣೂರು: ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ. ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ...

Read moreDetails

ಬೆಳ್ತಂಗಡಿ: ಮಿನಿ ಟೆಂಪೋದಲ್ಲಿ ಅಕ್ರಮವಾಗಿ ಕರುಗಳ ಸಾಗಾಟ:; ಇಬ್ಬರ ಬಂಧನ, ಕರುಗಳ ರಕ್ಷಣೆ

ಬೆಳ್ತಂಗಡಿ: ಕರುಗಳನ್ನು ಅಕ್ರಮವಾಗಿ ಮಿನಿ ಟೇಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು ತಪಾಸಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಕರುಗಳನ್ನು ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿಯ ಸೋಣಂದೂರು ನಲ್ಲಿ...

Read moreDetails
Page 405 of 431 1 404 405 406 431

Recent News

You cannot copy content of this page