ಕ್ರೈಮ್

ಮಂಗಳೂರು : ಪದವಿನಂಗಡಿ ಅಪಘಾತ, ಸವಾರ ಸಾವು : ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ನ ವೇಗಕ್ಕೆ ಸವಾರ ಪಲ್ಟಿ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ದಾರಿ ಮಧ್ಯೆ ಇದ್ದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು...

Read moreDetails

ಉದ್ಯಮಿ ಸುದರ್ಶನ್ ಕೊಲೆ ಪ್ರಕರಣ : ಮೂವರ ಬಂಧನ

ಬೆಳ್ತಂಗಡಿ: ಕಕ್ಕಿಂಜೆ ತೋಟತ್ತಾಡಿ ಸನಿಹದ ಬೆಂದ್ರಾಳ ನಿವಾಸಿ ಉದ್ಯಮಿ ಸುದರ್ಶನ್ ಅಲಿಯಾಸ್ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಬಂಧಿಸಲಾಗಿದೆ. ಸುದರ್ಶನ್ ಅಲಿಯಾಸ್ ಹರ್ಷ ಅವರನ್ನು...

Read moreDetails

ಕಡಬದಲ್ಲಿ ಉದ್ಯಮಿ ಶ್ರೀರಾಮ ಸೇನೆ ಮುಖಂಡ ಗೋಪಾಲ್ ನಾಯ್ಕ್ ಮೇಲೆ ತಲ್ವಾರ್ ನಿಂದ ಹಲ್ಲೆ ಆರೋಪ – ದೂರು..!!!!

ಕಡಬ :. ಕೋಡಿಂಬಾಳದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ತಲ್ವಾರ್ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಶ್ರೀ ರಾಮ ಸೇನೆ ಮುಖಂಡ ಗೋಪಾಲ ನಾಯ್ಕ್...

Read moreDetails

ಬಂಟ್ವಾಳ : ಮನೋಜ್ ಕೊಲೆ ಯತ್ನ ಪ್ರಕರಣ : ಮತ್ತೆ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಏಪ್ರಿಲ್ 4ರಂದು ಬಿ.ಸಿ.ರೋಡಿನಲ್ಲಿ ಯುವಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಎಂಬಾತನ ಮೇಲೆ ಮಾರಕಾಯುಧಗಳಿಂದ...

Read moreDetails

ಪುತ್ತೂರು : ನಿಡ್ಪಳ್ಳಿಯಲ್ಲಿ ಅವಿವಾಹಿತ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪುತ್ತೂರು; ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ‌ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ....

Read moreDetails

ಮಂಗಳೂರಿನ ಕೊಲೆ ಯತ್ನ ಪ್ರಕರಣ ; ಏಳು ಮಂದಿ ಆರೋಪಿಗಳ ಬಂಧನ

ಮಂಗಳೂರು : ಮಂಗಳೂರಿನ ಬಜ್ಪೆ ಹಾಗೂ ಮಂಗಳೂರು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ನಡೆದ 2 ಕೊಲೆ ಯತ್ನ ಪ್ರಕರಣಗಳಿಗೆ ಸಂಬಂಧಿಸಿ 7...

Read moreDetails

ಬೆಳ್ತಂಗಡಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

ಬೆಳ್ತಂಗಡಿ: ತಾಲೂಕಿನ ತೋಟತ್ತಾಡಿ ಗ್ರಾಮದ ಬೆದ್ರಾಳ ನಿವಾಸಿ ಸುದರ್ಶನ್ @ಹರ್ಷ ರಾಣೆ(36) ರವರನ್ನು ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮುಂಡಗೋಡದ ಬಡ್ಡಿಗೇರಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ...

Read moreDetails

ಸುಳ್ಯ: ಬ್ಯಾಂಕ್‌ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ವಂಚನೆ

ಸುಳ್ಯ : ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ ವ್ಯಕ್ತಿಯೋರ್ವರಿಗೆ 40 ಸಾವಿರ ರೂ. ವಂಚಿಸಿರುವ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ನಡೆದಿದೆ. ಕರೆ ಮಾಡಿದಾತ, ನಾನು ಸುಳ್ಯ ಕೆನರಾ...

Read moreDetails

ಉಡುಪಿ : ಪ್ರಿಯತಮೆಗೆ ಗಿಫ್ಟ್ ನೀಡಲು ಹುಂಡಿ ಕಳವಿಗೆ ಯತ್ನ : ಆರೋಪಿಯ ಬಂಧನ

ಉಡುಪಿ : ಉಡುಪಿ -ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಏ.16 ರಂದು ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್...

Read moreDetails

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಇಬ್ಬರುಯುವಕರು ಸಾವು

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕರಿಬ್ಬರುಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮವಾರಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿಉಮ್ಮರ್ ಎಂಬವರ ಪುತ್ರ...

Read moreDetails
Page 420 of 430 1 419 420 421 430

Recent News

You cannot copy content of this page