ಕ್ರೈಮ್

ಜೈಲುವಾಸ ಅನುಭವಿಸಿದ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಹುದ್ದೆಯಲ್ಲಿ ಮುಂದುವರಿಕೆ: ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ…!!

ವಿಟ್ಲ: ವೃದ್ಧ ಗ್ರಾಮಸ್ಥರೊಬ್ಬರಿಂದ ಕೊಳವೆ ಬಾವಿ ಮಂಜೂರುಗೊಳಿಸಲು ಲಂಚದ ಬೇಡಿಕೆ ಇಟ್ಟು ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಬಿಡುಗಡೆಗೊಂಡು ಅಧ್ಯಕ್ಷ ಸ್ಥಾನದಲ್ಲಿ ಮತ್ತೆ ಮುಂದುವರಿದಿರುವ ಒಂದನೇ ಆರೋಪಿ...

Read more

ಪುತ್ತೂರು ಟ್ರಾಫಿಕ್ ಪೊಲೀಸರಿಂದ ಆಕ್ರಮಣಕಾರಿ ವರ್ತನೆ : ವಿಡಿಯೋ ವೈರಲ್ : ಸೂಕ್ತ ಕ್ರಮದ ಭರವಸೆ…!

ಪುತ್ತೂರು : ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಅಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆ...

Read more

ತಲೆಮರೆಸಿಕೊಂಡಿರುವ ಆರೋಪಿಗಳ ಪ್ರಕರಣಗಳಲ್ಲಿ, ಮಾನ್ಯ ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದಂತಹ ಆಸ್ತಿ ಮುಟ್ಟುಗೊಲು ಮತ್ತು ದಂಡ..!!

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ಮಾನ್ಯ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು...

Read more

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

ಪುತ್ತೂರು: ತಿಂಡಿ ಪಾರ್ಸೆಲ್‌ಗೆ ಬಂದಿದ್ದ ವೇಳೆ ಅಪರಿಚಿತ ಗುಂಪು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದೆ ಎಂದು ಕೆಮ್ಮಾಯಿ ನಿವಾಸಿ ಪ್ರವೀಣ್ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ...

Read more

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

ಜಯಂತ್ ಟಿ ರವರು ಯೂಟ್ಯೂಬ್ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ...

Read more

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಶ್ರೀಮತಿ ರೇವತಿ ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ:12.10.2025 ರಂದು ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-00 ಗಂಟೆಯ ಮಧ್ಯಾವದಿಯಲ್ಲಿ ತನ್ನ ವಾಸದ ಮನೆಯಿಂದ ಯಾರೋ ಕಳ್ಳರು...

Read more

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರಾನಾಥ್ (49)ಆರೋಗ್ಯದಲ್ಲಿ ಏರುಪೇರಾಗಿ ನಿಧನ ಹೊಂದಿದ ಘಟನೆ ನಡೆದಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ...

Read more

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

ವಿಟ್ಲ: ಮಹಮ್ಮದ್ ಅಶ್ರಫ್ ತಾವರಕಡನ್ (ವಯಸ್ಸು 53) ಎಂಬವರು, ಕೇರಳದವರು ಹಾಗೂ ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್,...

Read more

ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿರುವ ಕುರಿತು ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ...

Read more

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು…!

ಪುತ್ತೂರು: ಸಿಡಿಲು ಮಿಂಚಿನ ಮಳೆಗೆ ಪುತ್ತೂರಿನ ಶಾಂತಿಗೋಡು ಗ್ರಾಮದ ಆನಡ್ಕದಲ್ಲಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಅ.11ರ ಸಂಜೆ ನಡೆದಿದೆ. ಶಾಂತಿಗೋಡು ಗ್ರಾಮದ ಆನಡ್ಕದ ಕಾಯರು ದಿ.ಬಾಬು...

Read more
Page 47 of 348 1 46 47 48 348

Recent News

You cannot copy content of this page