ಕ್ರೈಮ್

ಪುತ್ತೂರು: ಕೆಟ್ಟು ನಿಂತ ಬಸ್: ಪ್ರಯಾಣಿಕರ ಪರದಾಟ…!

ಪುತ್ತೂರು: ಬೆಂಗಳೂರಿಗೆ ತೆರಳುವ ಬಸ್ಸೊಂದು ಹಾರಾಡಿ ಸಮೀಪ ಹೊಗೆ ಕಾಣಿಸಿಕೊಂಡು ಕೆಟ್ಟು ನಿಂತ ಘಟನೆ ನಡೆದಿದೆ. ಬಸ್ಸಿನಲ್ಲಿ ಹಲವಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಗೊಂದಲದ ವಾತಾವರಣ ಉಂಟಾಗಿದೆ.ಸ್ಥಳಕ್ಕೆ...

Read more

ಕುಂಬ್ರ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತ್ಯು..!!

ಪುತ್ತೂರು: ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.3 ರಂದು ಕುಂಬ್ರ ಸಾರೆಪುಣಿಯಿಂದ ವರದಿಯಾಗಿದೆ. ಸಾರೆಪುಣಿ ನಿವಾಸಿ ಯೋಗೀಶ್ (33)...

Read more

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ, ಸಾಗಾಟ ಆರೋಪಿಯ ಬಂಧನ..!!

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿದ್ದಲ್ಲದೆ, ಅದನ್ನು ಇತರರಿಗೆ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಸಂದರ್ಭ ಉಪ್ಪಿನಂಗಡಿ ಪೊಲೀಸರು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಮಠದ...

Read more

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ಕಟ್ಟೆಗೆ ಗುದ್ದಿದ ಕಾರು..!!

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆದ ಕಾರು ಬಳಿಕ ದರ್ಬೆಯ ಕಟ್ಟೆಗೆ...

Read more

ಪುತ್ತೂರು : ಅಪಘಾತ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು..!!

ಪುತ್ತೂರು: ಲಾರಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದು ಇನ್ನೊಂದು ಲಾರಿಯನ್ನು ಎದುರಿನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಕಾರು ಹೊಂಡಕ್ಕೆ ಬಿದ್ದ ಘಟನೆ ಕಬಕ ಸಮೀಪ ನಡೆದಿದೆ. ಘಟನೆ...

Read more

ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್..!!

ವಿಟ್ಲ: ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ನಾರಾಯಣ (42) ಬಂಟ್ವಾಳ ತಾಲೂಕು ಎಂಬ...

Read more

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಯಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಜಿಲ್ಲೆಯಿಂದ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಶ್ ಆದೇಶ ಹೊರಡಿಸಿದ್ದಾರೆ. 32ಪ್ರಕರಣಗಳನ್ನು ಹೊಂದಿದ್ದ...

Read more

ಹೃದಯಾಘಾತದಿಂದ ಯುವಕ ಮೃತ್ಯು..!!!

ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23) ಹೃದಯಾಘಾತದಿಂದ ಮೈಸೂರಿನಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು. ಮೈಸೂರಿನಲ್ಲಿ...

Read more

ಪುತ್ತೂರು : ನೀರಿನಲ್ಲಿ ಮುಳುಗಿ ಬಾಲಕ ಸಾವು…!!

ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ. ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್ (13)ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ...

Read more

ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!

ಬಂಟ್ವಾಳ : ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಕೆಎಸ್. ಆ‌ರ್.ಟಿ.ಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ, ಚಾಲಕ ಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ...

Read more
Page 50 of 348 1 49 50 51 348

Recent News

You cannot copy content of this page