ಕ್ರೈಮ್

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

https://www.instagram.com/reel/DXKWaEhCDlO/?igsh=MXA2andoNWd1OHFzaA== ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹಾರಾಡಿ ಬಳಿ ನಡೆದಿದೆ. ಘಟನೆ ಪರಿಣಾಮ ಕಾರುಗಳಿಗೆ ಹಾನಿಯಾಗಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ ಎಂದು ತಿಳಿದು...

Read moreDetails

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ಬಂಟ್ವಾಳ: ಸಾಲೆತ್ತೂರು-ಮಾರ್ನಬೈಲು ಸಂಪರ್ಕ ರಸ್ತೆಯ ಕುಕ್ಕಾಜೆ ಜಂಕ್ಷನ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಇರಾ ಗ್ರಾಮದ ಕುಕ್ಕಾಜೆ ಬೈಲ್ ನಿವಾಸಿ,...

Read moreDetails

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು ಮಗನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ...

Read moreDetails

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

ಬೆಂಗಳೂರು: 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ...

Read moreDetails

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ..!!

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು...

Read moreDetails

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಮುಸ್ತಾಫಾ ಖಾದ್ರಿ ವಿರುದ್ಧದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಆರೋಪಿ ಮುಸ್ತಾಫಾಗೆ ಗೋವಾ...

Read moreDetails

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

ಕಳೆದ ಶನಿವಾರ ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಮೋಹನ್ ಕುಮಾರ್ ಮೃತ...

Read moreDetails

ವಿಟ್ಲ: ಕಲ್ಲಿನಿಂದ ಹಲ್ಲೆ: ವ್ಯಕ್ತಿಗೆ ಗಾಯ, ಆರೋಪಿ ವಶಕ್ಕೆ

https://www.instagram.com/reel/DXEqy-GiFLs/?igsh=MXZvdnF5aWoxajNoYw== ಬಂಟ್ವಾಳ: ಹಳೆಯ ವೈಮನಸ್ಸಿನ ಹಿನ್ನೆಲೆ ವ್ಯಕ್ತಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲ್ಲೂಕಿನ ಮಾಣಿ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್...

Read moreDetails

ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು.!!

https://www.instagram.com/reel/DXEqy-GiFLs/?igsh=MXZvdnF5aWoxajNoYw== ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಎಪ್ರಿಲ್ 11ರಂದು...

Read moreDetails

ವಿಟ್ಲದಲ್ಲಿ ಕೋಳಿ ಅಂಕ ಜೂಜಾಟಕ್ಕೆ ಪೊಲೀಸರ ದಾಳಿ..!!

ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ...

Read moreDetails
Page 69 of 433 1 … 68 69 70 … 433

Recent News

You cannot copy content of this page