ಕ್ರೈಮ್

ಪುತ್ತೂರು: ಸಾಮಾಜಿಕ ಕಾರ್ಯಕರ್ತ ಸುದರ್ಶನಪುತ್ತೂರು ಮೇಲೆ ಹಲ್ಲೆಗೆ ಯತ್ನ : ಠಾಣೆಗೆ ದೂರು..!!

ಪುತ್ತೂರು : ಪಡ್ನೂರು ಗ್ರಾಮದ ನಿವಾಸಿ ಸಾಮಾಜಿಕ ಕಾರ್ಯಕರ್ತ ಸುದರ್ಶನ ಗೌಡ ಪುತ್ತೂರು ಅವರ ಮೇಲೆ ಹಲ್ಲೆ ಯತ್ನ ನಡೆದಿರುವುದಾಗಿ ಆರೋಪಿಸಿ ಪುತ್ತೂರು ನಗರ ಠಾಣೆಯಲ್ಲಿ ದೂರು...

Read more

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಪಾವಂಜೆ ಬಳಿ ಸರಣಿ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡು ಯುವತಿ ಸಾವನ್ನಪ್ಪಿದ್ದಾರೆ. ಬಂಗ್ರಕೂಳೂರು ನಿವಾಸಿ, ಶೃತಿ ಆಚಾರ್ಯ (27) ಮೃತ...

Read more

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

https://youtu.be/Mw-jt2l5Ed8?si=8yVChfK6XTVoTVwf ಪುತ್ತೂರು: ಪುತ್ತೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ...

Read more

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

ಪುತ್ತೂರು : ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವ ಆರೋಪ...

Read more

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

ಪುತ್ತೂರು: ಮಾನ್ಯತೆ ಪಡೆದಿರುವ ಕ್ಲಬ್‌ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಡೆಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸೂಚನೆ | ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು...

Read more

ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

https://youtu.be/9RTdqVrUhBU?feature=shared ಸವಣೂರು : ಸವಣೂರು ಗ್ರಾಮದ ಪರಣೆ ಎಂಬಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸವಣೂರು ಕಡೆಯಿಂದ ಬೆಳ್ಳಾರೆ...

Read more

ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!

ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಹೌದು, ಮೇ 25ರಂದು...

Read more

ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

ಪುತ್ತೂರು: ಆಟೋ ರಿಕ್ಷಾದ ಹಿಂಬದಿಯ ಗ್ಲಾಸ್ ಒಡೆದು ಹಾನಿ ಗೊಳಿಸಿದ ವಿಚಾರದಲ್ಲಿ ಗ್ಲಾಸ್ ಒಡೆದಿರುವುದಾಗಿ ಎನ್ನಲಾದ ವ್ಯಕ್ತಿಗಳಿಬ್ಬರ ಮತ್ತು ರಿಕ್ಷಾ ಚಾಲಕರ ನಡುವೆ ಮಾತಿನ ಚಕಮಕಿ ನಡೆದ...

Read more

ಸುಂದರ ಯುವತಿಯ ಬಾಳಲ್ಲಿ ವಿಧಿಯ ನಾಟಕ.. ಹಾಸನದಲ್ಲಿ ಮತ್ತೊಂದು ವಿದ್ರಾವಕ ಘಟನೆ..!!

ಹಾಸನ: ಹೃದಯಾಘಾತಕ್ಕೆ ಯುವತಿಯೊಬ್ಬಳು ಬಲಿಯಾದ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ ದಂಪತಿ...

Read more

ಮಂಗಳೂರು : ಕೆಲಸ ನಿರ್ವಹಿಸಿದ್ದ ಕಚೇರಿಯಲ್ಲಿ ನಿವೃತ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆ..!!

ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ....

Read more
Page 77 of 350 1 76 77 78 350

Recent News

You cannot copy content of this page