ಶಿಕ್ಷಣ

ಎಸ್.ಎಸ್.ಎಲ್.ಸಿ ರಿಸಲ್ಟ್: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಎಸ್. ಎಸ್. ಎಲ್.ಸಿ ಫಲಿತಾಂಶ 2021-22 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ...

Read more

ಎಸ್‌ಎಸ್‌ಎಲ್‌ಸಿ ರಿಸಲ್ಟ್: ರಾಮಕುಂಜ ಕನ್ನಡ ಮಾಧ್ಯಮ ಪ್ರೌಢಶಾಲೆಯ ಜೀವನ್ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ

ರಾಮಕುಂಜ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಜೀವನ್ 625ರಲ್ಲಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ...

Read more

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ: ಶೇ.85.63 ಉತ್ತೀರ್ಣ, ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು(ಗುರುವಾರ) ಪ್ರಕಟಗೊಂಡಿದ್ದು, ಶೇ.85.63 ಫಲಿತಾಂಶ ಬಂದಿದೆ. ಒಟ್ಟು 8,53,436 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 7,30,881 ಮಂದಿ...

Read more

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಫಲಿತಾಂಶ ವೀಕ್ಷಿಸೋದು ಹೇಗೆ..?? ಇಲ್ಲಿದೆ ಮಾಹಿತಿ..

ಬೆಂಗಳೂರು: 2021-2022ರ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಇಂದು ಹೊರಬೀಳಲಿದೆ. ಮುಂದಿನ ವಿದ್ಯಾಭ್ಯಾಸದ ನಿರೀಕ್ಷೆ ಜೊತೆಗೆ ಕಾತುರತೆಯಿಂದ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಉತ್ತರ ಸಿಗಲಿದೆ. ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ.....

Read more

ಭಾರೀ ಮಳೆ ಹಿನ್ನೆಲೆ: ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..!!

ಮಂಗಳೂರು: ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ...

Read more

ಪಡಿಬಾಗಿಲು: ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ವಿಟ್ಲ: ಪಡಿಬಾಗಿಲು ಶಾಲೆಯಲ್ಲಿ ಗಣಹೋಮ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ ರವರು ಉದ್ಘಾಟಿಸಿದರು. ಆರತಿ...

Read more

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಎನ್‌ಡಿಎ ಪರೀಕ್ಷೆಯ ಎರಡು ಹಂತಗಳಲ್ಲಿ ಉತ್ತೀರ್ಣ

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ....

Read more

(ಮೇ.19) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ.19 ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮೇ. ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ...

Read more

ಮುಂಡೂರು: ಉನ್ನತ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿಯಾಗಿ ವಿಜಯ ಪಿ. ನೇಮಕ

ಪುತ್ತೂರು: ಮುಂಡೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಮುಖ್ಯ ಶಿಕ್ಷಕಿಯಾಗಿ ವಿಜಯ ಪಿ. ರವರು ನೇಮಕಗೊಂಡರು. ವಿಜಯ ಪಿ. ರವರು ಕೊಡಿಪ್ಪಾಡಿ ಉನ್ನತ ಹಿರಿಯ ಪ್ರಾಥಮಿಕ...

Read more

ಮೌಲ್ಯಾಧರಿತ ಶಿಕ್ಷಣ ಮತ್ತು ಹೊಸ ಅವಕಾಶಗಳನ್ನು ರೂಪಿಸುವ ವಿವೇಕಾನಂದ ಪದವಿಪೂರ್ವ ಕಾಲೇಜು

ಪುತ್ತೂರು: ಗ್ರಾಮೀಣ ಪ್ರದೇಶದ ಜನತೆಯ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ 1965ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ) ಇದರ ಮೊದಲ...

Read more
Page 1 of 15 1 2 15
  • Trending
  • Comments
  • Latest

Recent News

You cannot copy content of this page