ಶಿಕ್ಷಣ

ವಿದ್ಯಾಮಾತಾ ಅಕಾಡೆಮಿಯ ವಿಧ್ಯಾರ್ಥಿ ವೈಭವ್ ನಾಣಯ್ಯ ಅಗ್ನಿಪಥ್ ಗೆ ಆಯ್ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಅಗ್ನಿಪಥ್ ಸೇನಾ ನೇಮಕಾತಿಗೆ ತರಬೇತಿ ನೀಡಿದ್ದು, ಮೊದಲ ಹಂತದ ದೈಹಿಕ ಸದೃಢತೆ ಪರೀಕ್ಷೆ...

Read more

ನೂರಾರು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪುಸ್ತಕ ಕೊಡುಗೆ, ದಾನಿಗಳ ನೆರವಿನ ಮೂಲಕ ಮಕ್ಕಳ ಕನಸಿನ ಸಾಕಾರಕ್ಕೆ ಸಹಾಯ : ಕೂರ್ನಡ್ಕದ ‘ಮಾಧವ ಪ್ರಭು’ ರವರಿಗೆ “ಕಲರ್ಸ್ ಕನ್ನಡಿಗ” ಪ್ರಶಸ್ತಿ

ಪುತ್ತೂರಿನ ಕೂರ್ನಡ್ಕದ 'ಮಾಧವ ಪ್ರಭು' ರವರಿಗೆ ಕಲರ್ಸ್ ಕನ್ನಡದ 'ಅನುಬಂಧ ಅವಾರ್ಡ್ಸ್ 2022' ನ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ಸವಿನೆನಪಿನಲ್ಲಿ "ಕಲರ್ಸ್...

Read more

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ:; ಪುತ್ತೂರಿನ ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ದಾಖಲಾತಿ ಆರಂಭ

ಪುತ್ತೂರು: ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ನಲ್ಲಿ ಕಾಲೇಜಿನಲ್ಲಿ ದಾಖಲಾತಿ ಆರಂಭವಾಗಿದ್ದು, ಬಿಎಸ್ಸಿ ಎಂಎಲ್ ಟಿ ( Bachelor of science in Medical Laboratory Technology),...

Read more

ವಿವೇಕಾನಂದ ಆಂಗ್ಲ ಮಾಧ್ಯಮಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್‌ ಎನ್‌. ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ನಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ,ಉಪನಿರ್ದೇಶಕರಕಛೇರಿ (ಆಡಳಿತ) ಮಂಗಳೂರು, ಇದರ ಸಹಯೋಗದಲ್ಲಿ ದಿನಾಂಕ 07.09.2022 ರಂದು ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ 2022...

Read more

ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು, ಅ ೧೪ : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನೆಹರೂನಗರದ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನoದ ಪದವಿ...

Read more

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2022 : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2022ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ....

Read more

ಅಕ್ಷಯ ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಆ.22 ರಂದು ಶೈಕ್ಷಣಿಕ ವರ್ಷದ 2022-23ಕ್ಕೆ ದಾಖಲಾತಿಗೊಂಡ ಪ್ರಥಮ ಪದವಿ ವಿದ್ಯಾರ್ಥಿಗಳ ಮಾಹಿತಿ ಕಾರ್ಯಾಗಾರ ನಡೆಯಿತು. ಸಮಾರಂಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲು...

Read more

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಕೆಲ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸ್ತಿಲ್ಲವೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಕಡ್ಡಾಯವಾಗಿ ರಾಜ್ಯದ...

Read more

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು,ಅ 17: ದಕ್ಷಿಣ ಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್...

Read more

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ...

Read more
Page 18 of 37 1 17 18 19 37

Recent News

You cannot copy content of this page