ಶಿಕ್ಷಣ

ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು: ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಆಝಾದಿ ಪರ್ವ ಅಂತರ ಕಾಲೇಜು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿ...

Read moreDetails

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ...

Read moreDetails

ಪಡಿಬಾಗಿಲು: ಶಾಲೆಯಲ್ಲಿ ಎಸ್.ಡಿ.ಎಂ.ಸಿ. ತರಬೇತಿ ಕಾರ್ಯಾಗಾರ ಮತ್ತು ಪೋಷಕರ ಸಭೆ

ವಿಟ್ಲ: ಎಸ್.ಡಿ.ಎಂ.ಸಿ. ತರಬೇತಿ ಕಾರ್ಯಾಗಾರ ಮತ್ತು ಪೋಷಕರ ಸಭೆ ಜ.6 ರಂದು ಪಡಿಬಾಗಿಲು ಶಾಲೆಯಲ್ಲಿ ನಡೆಯಿತು. ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶಸ್ವಿನಿ ಶಾಸ್ತ್ರಿ ದೀಪ ಬೆಳಗಿಸಿ...

Read moreDetails

ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ನೀಟ್ಸಾಧಕಿ ಸಿಂಚನಲಕ್ಷ್ಮಿರೊಂದಿಗೆ ಸಂದರ್ಶನ

ಪುತ್ತೂರು: ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ನೀಟ್ಸಾಧಕಿ ಸಿಂಚನಲಕ್ಷ್ಮಿ ರವರನ್ನು ಕಾಲೇಜಿನ ವಿಜ್ಞಾನ ಸಂಘ "ವಿಸ್ಮಯ"ದ ವತಿಯಿಂದ ಸಂದರ್ಶಿಸಲಾಯಿತು. ನಿರಂತರಕಲಿಕೆ, ಪುನರ್ಮನನ, ಸಮಯ ಹೊಂದಾಣಿಕೆ ಜೊತೆಗೆ ತನ್ನ...

Read moreDetails

ವೀರಕಂಭ: ಹಿರಿಯ ಪ್ರಾಥಮಿಕ ಶಾಲಾ ಗತ ವರ್ಷದ ಸ್ಮರಣೆಯ ‘ಸ್ಮರಣ ಸಂಚಿಕೆ’ಗೆ ಉತ್ತಮ ಹೆಸರು ಸೂಚಿಸಿ…!!!

ವಿಟ್ಲ: ನೂರು ವರ್ಷಗಳನ್ನು ಪೂರೈಸಿ ಶತಮಾನೋತ್ಸವ ಸಂಭ್ರಮದ ಆಚರಣೆಯಲ್ಲಿರುವ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ವಿದ್ಯಾ ಉತ್ಸವಕ್ಕೆ ತಯಾರಿ ಆರಂಭವಾಗಿದೆ. ಈ ಸಂದರ್ಭದಲ್ಲಿ ಶಾಲಾ...

Read moreDetails

ಬೆಟ್ಟಂಪಾಡಿ: ಸ.ಪ್ರ.ದ. ಕಾಲೇಜಿನಲ್ಲಿ “ಆಕಾಶ ವೀಕ್ಷಣೆ” ಕಾರ್ಯಕ್ರಮ

ಬೆಟ್ಟಂಪಾಡಿ: ಸ.ಪ್ರ.ದ.ಕಾಲೇಜು, ಬೆಟ್ಟಂಪಾಡಿ ಇಲ್ಲಿನ ವಿಜ್ಞಾನ ಸಂಘ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ 'ಆಕಾಶ ವೀಕ್ಷಣೆ'...

Read moreDetails

ಶಾಲಾ-ಕಾಲೇಜುಗಳಲ್ಲಿ ಸೋಂಕು ಹೆಚ್ಚಳ: ಅಗತ್ಯ ಬಿದ್ದರೆ ಶಾಲಾ ಕಾಲೇಜು ಬಂದ್ ಮಾಡಲು ನಾವು ಸಿದ್ಧ- ಶಿಕ್ಷಣ ಸಚಿವ ನಾಗೇಶ್

ರಾಜ್ಯದ ಕೆಲವು ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿದ್ದು, ಪೋಷಕರಿಗೆ ಆತಂಕಗೊಳ್ಳದಂತೆ...

Read moreDetails

ವಿವೇಕಾನಂದ ಕಾಲೇಜಿನಲ್ಲಿ ಸಿ ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

ಪುತ್ತೂರು: ಸ್ಪರ್ಧಾತ್ಮಕ ಜೀವನದಲ್ಲಿ ವಾಸ್ತವ ಬದುಕಿಗೆ ಪೂರಕವಾಗಿರುವ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಳ್ಳಬೇಕಾದ ಅಗತ್ಯವಿದೆ. ನಿರಂತರ ಪರಿಶ್ರಮದಿಂದ ಮಾತ್ರ ಸಿ.ಎ...

Read moreDetails

ಬೆಟ್ಟಂಪಾಡಿ: ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ:; ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಕೂಡ ಮುಖ್ಯ- ದಾಮೋದರ ಕಣಜಾಲು

ಬೆಟ್ಟಂಪಾಡಿ: ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಗಳಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಇರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಜ್ಯಶಾಸ್ತ್ರ...

Read moreDetails

ವಿದ್ಯಾಮಾತಾ ಅಕಾಡೆಮಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ, ಆನ್ಲೈನ್ ಟ್ಯೂಶನ್ ತರಗತಿಗಳು ಆರಂಭ

ಪುತ್ತೂರು: 8,9,10 ನೇ ತರಗತಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಹೆಚ್ಚುವರಿ ಬೋಧನಾ ತರಗತಿ(ಟ್ಯೂಶನ್) ಆರಂಭಿಸಿದೆ. ತರಗತಿಗಳು ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆಆನ್ಲೈನ್ ಮುಖಾಂತರ...

Read moreDetails
Page 27 of 38 1 26 27 28 38

Recent News

You cannot copy content of this page