ಶಿಕ್ಷಣ

ಎಸ್ಎಸ್ ಎಲ್ ಸಿ ಡಿಸ್ಟಿಂಕ್ಷನ್ ಪಡೆದ ದೀಕ್ಷಿತ ಗೆ ಪಿಲಿಂಗುಳಿ ತರವಾಡು ಮನೆಯಲ್ಲಿ ಅಭಿನಂದನೆ

ಕನ್ಯಾನ: ಡಿ. 6 ರಂದು ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ದೀಕ್ಷಿತ ಕಣಿಯೂರು ಇವರನ್ನು ಪಿಲಿಂಗುಳಿ ತರವಾಡು ಮನೆಯಲ್ಲಿ ಕುಟುಂಬಸ್ಥರು ಸೇರಿ ಅಭಿನಂದಿಸಿದರು. ಸಭಾಧ್ಯಕ್ಷತೆಯನ್ನು ಕುಟುಂಬದ...

Read more

ಅಂಗನವಾಡಿ ಕಾರ್ಯಕರ್ತೆಯರ: ಸಹಾಯಕಿಯರ ಪರವಾಗಿ ಸದನದಲ್ಲಿ ದನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಸದನದಲ್ಲಿ ಕೆಲವು ಬೇಡಿಕೆಗಳನ್ನು ಮುಂದಿಟ್ಟರು. ಅಂಗನವಾಡಿ ಕಾರ್ಯಕರ್ತೆಯರು ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತಿರುವವರು....

Read more

ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೊನಾ ಎಸ್. ಟಿ ಗೆ ಆರ್ಕಿಟೆಕ್ಚರ್‌ನಲ್ಲಿ 174 ನೇ ರ‍್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ನವೆಂಬರ್ 27 ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೊನಾ ಎಸ್...

Read more

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ

ಪುತ್ತೂರು : ಸರಕಾರದ ಪಾಲನೆಯೊಂದಿಗೆ ಸಮಾಜದ ಸ್ವಾಸ್ಥö್ಯವನ್ನು ನಾವು ಬಯಸಿದಾಗ ಸಮಾಜ ನಮ್ಮನ್ನು ಗುರುತಿಸಲು ಬಯಸುತ್ತದೆ. ಈ ನಿಟ್ಟಿನಲ್ಲಿ ಕೊರೋನಾ ವಾರಿರ‍್ಸ್ಗಳಾಗಿ ಕೆಲಸ ನಿರ್ವಹಿಸಿದ ವೈದ್ಯಕೀಯ ಸಿಬ್ಬಂದಿ,...

Read more

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪುತ್ತೂರು ಅ. ೨೧: ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ...

Read more
Page 33 of 33 1 32 33

Recent News

You cannot copy content of this page