ಶಿಕ್ಷಣ

ಪ್ರಗತಿ ರೆಸಿಡೆನ್ಶಿಯಲ್ ಸ್ಟಡಿ ಸೆಂಟರ್‌ನಲ್ಲಿ 72ನೇ ಪ್ರಜಾಪ್ರಭುತ್ವ ದಿನಾಚರಣೆ “ಜೀವನದಲ್ಲಿ ಒತ್ತಡ, ಟೀಕೆ, ಭ್ರಮೆಗಳಿಂದ ದೂರವಿರಿ”- ವಿಠಲ್ ನಾಯಕ್ ಕಲ್ಲಡ್ಕ

ಪ್ರಗತಿ ವಿದ್ಯಾಸಂಸ್ಥೆಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯ ನೀಡುತ್ತಾ ಬಂದಿದೆ. ಅಂಕಗಳಿoದ ಯಾವುದೇ ವಿದ್ಯಾರ್ಥಿಗಳನ್ನು ಅಳೆಯಬಾರದು. ಕೊರೋನವು ವಿದ್ಯಾರ್ಥಿಗಳಿಗೆ ಅಂಕ ಮುಖ್ಯವಲ್ಲ ಎಂಬುದನ್ನು ಸಾಬೀತುಪಡಿಸಿದೆ. ಕೋವಿಡ್‌ನ ಸಂದರ್ಭದಲ್ಲಿ...

Read more

ವಿವೇಕಾನಂದ ಕಾಲೇಜಿನನಲ್ಲಿ ‘ಜಾಗೃತಿ’ ವಾರ್ಷಿಕ ಸಂಚಿಕೆ ಬಿಡುಗಡೆ ಕಾರ್ಯಕ್ರಮ,ವಾರ್ಷಿಕ ಸಂಚಿಕೆ ಕಾಲೇಜಿನ ವಾರ್ಷಿಕ ಪ್ರಗತಿಯನ್ನು ಪ್ರತಿನಿಧಿಸುತ್ತದೆ; ಮಹೇಶ್ ನಿಟಿಲಾಪುರ

ಪುತ್ತೂರು: ಕಾಲೇಜಿನ ನಿಯಮ ಹಾಗೂ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಪ್ರಕಟಿಸಲು ಕಾಲೇಜಿನ ವಾರ್ಷಿಕ ಸಂಚಿಕೆ ಅತ್ಯಗತ್ಯ. ಇದರಿಂದ ವಿದ್ಯಾರ್ಥಿಗಳ ಬರವಣಿಗೆ ಕೌಶಲ್ಯವು ಅನಾವರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ವಿವೇಕಾನಂದ...

Read more

(ಜ.26) ದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಫಿಲೋಮಿನಾ ಕಾಲೇಜಿನ ‘ರಕ್ಷಾ ಅಂಚನ್’ ಆಯ್ಕೆ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊ0ದಾದ ಸಂತ ಫಿಲೋಮಿನ ಕಾಲೇಜಿನ ಸಾಧನಾ ಶಿಖರಕ್ಕೆ ಮತ್ತೊಂದು ಕಿರೀಟ ಎನ್ನುವಂತೆ ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು...

Read more

(ಜ. 17)ವಿದ್ಯಾಮಾತ ಅಕಾಡೆಮಿಯಿಂದ ಸರ್ಕಾರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

ಪುತ್ತೂರು : ಪುತ್ತೂರಿನ ಪ್ರತಿಷ್ಡಿತ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ, ಆನ್‌ಲೈನ್ ಅರ್ಜಿ ಸಲ್ಲಿಕೆ ಹಾಗೂ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡಮಿ ವತಿಯಿಂದ...

Read more

ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮ

ಪುತ್ತೂರು: ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ ,ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕೃತಿಯ ಪ್ರತೀಕವಾಗಿರುವ...

Read more

ಆಫ್‌ಲೈನ್ ತರಗತಿ ನಡೆಸಲು ಸಿದ್ದತೆಯನ್ನು ಪೂರ್ಣಗೊಳಿಸಿದ ವಿವೇಕಾನಂದ ಪಿಯು ಕಾಲೇಜು

ಪುತ್ತೂರು: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ಜನವರಿ ಒಂದರಿಂದ ಆರಂಭವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಆದೇಶದಂತೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ...

Read more

ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ

ಪ್ರತಿಭೆಯನ್ನು ಗೌರವಿಸಿ, ಪ್ರತಿಭೆಯನ್ನು ಸಮಾಜಕ್ಕೆ ತೋರ್ಪಡಿಸುವಂತಾಗಲಿ: ಸುಬ್ರಹ್ಮಣ್ಯ ಭಟ್. ಪುತ್ತೂರು: ಬದುಕಿನಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡಾಗ ಜೀವನದ ಪಯಣ ಸುಗಮವಾಗುತ್ತದೆ. ಎದುರಾಗುವ ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸುವಲ್ಲಿ...

Read more

ರೀಡ್, ರೆಟೈನ್, ರೀ ಕಾಲ್ ಇದೇ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿನ ಗುಟ್ಟು – ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್

ಪುತ್ತೂರು- ಡಿಸೆಂಬರ್ 9, ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ವಿವೇಕಾನಂದ ಬಿ.ಎಡ್ ಕಾಲೇಜು ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ...

Read more

ಎಸ್ಎಸ್ ಎಲ್ ಸಿ ಡಿಸ್ಟಿಂಕ್ಷನ್ ಪಡೆದ ದೀಕ್ಷಿತ ಗೆ ಪಿಲಿಂಗುಳಿ ತರವಾಡು ಮನೆಯಲ್ಲಿ ಅಭಿನಂದನೆ

ಕನ್ಯಾನ: ಡಿ. 6 ರಂದು ಎಸೆಸೆಲ್ಸಿಯಲ್ಲಿ ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ದೀಕ್ಷಿತ ಕಣಿಯೂರು ಇವರನ್ನು ಪಿಲಿಂಗುಳಿ ತರವಾಡು ಮನೆಯಲ್ಲಿ ಕುಟುಂಬಸ್ಥರು ಸೇರಿ ಅಭಿನಂದಿಸಿದರು. ಸಭಾಧ್ಯಕ್ಷತೆಯನ್ನು ಕುಟುಂಬದ...

Read more

ಅಂಗನವಾಡಿ ಕಾರ್ಯಕರ್ತೆಯರ: ಸಹಾಯಕಿಯರ ಪರವಾಗಿ ಸದನದಲ್ಲಿ ದನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಸದನದಲ್ಲಿ ಕೆಲವು ಬೇಡಿಕೆಗಳನ್ನು ಮುಂದಿಟ್ಟರು. ಅಂಗನವಾಡಿ ಕಾರ್ಯಕರ್ತೆಯರು ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತಿರುವವರು....

Read more
Page 36 of 37 1 35 36 37

Recent News

You cannot copy content of this page