ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾದ ಆರ್ ಎಸ್ ಎಸ್ ಮುಖಂಡನ ಮೃತದೇಹ ಪತ್ತೆ..!!

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ...

Read moreDetails

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು…!!!!

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಪ್ ಹೊತ್ತುತ್ತಿಲ್ಲ...

Read moreDetails

ಕಡಬ: ಕಾಣೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ: ಕೊಂದು ಕಾಡಿನಲ್ಲಿ ಬಿಸಾಡಿದ ಕಿರಾತಕ..!!!!

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಘಟನೆ ನಡೆದಿತ್ತು. ಸಂದೀಪ್ ಅವರು ನೆಟ್ಟಣ ನಿವಾಸಿ...

Read moreDetails

ಭಾರಿ ಮಳೆ: ಡಿ.3ರಂದು ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು...

Read moreDetails

ನಾಪತ್ತೆಯಾಗಿದ್ದ ಸಂದೀಪ್ ಕೊಲೆ…? ಶವ ಹುಡುಕಿ ಕೊಡುವಂತೆ ಆಗ್ರಹ: ಠಾಣೆಯ ಮುಂದೆ ಪ್ರತಿಭಟನೆ..!!!

ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29.ವ) ಕೆಲಸಕ್ಕೆಂದು ಹೋದವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ...

Read moreDetails

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್ ಕಾಮಗಾರಿ ಆರಂಭ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ...

Read moreDetails

ಮಂಗಳೂರು: ಹೆಲ್ಮೆಟ್ ನಿಂದ ಬಸ್‌ನ ಗಾಜು ಒಡೆದು ಪರಾರಿಯಾದ ಬೈಕ್ ಸವಾರ

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಡ್ಡ ಬಂದ ಸ್ಕೂಟರ್ ಸವಾರನನ್ನು ಬಸ್ ಚಾಲಕ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಸವಾರ, ಬಸ್ಸನ್ನು ಅಡ್ಡಗಟ್ಟಿ ಹೆಲ್ಮೆಟ್ ನಿಂದ ಬಸ್ಸಿನ ಮುಂಭಾಗದ...

Read moreDetails

ಪುತ್ತೂರು: ಯುವಕ ನಾಪತ್ತೆ : ಪ್ರಕರಣ ದಾಖಲು…!!!

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್...

Read moreDetails

ಕಡಬ: ಯುವಕ ನಾಪತ್ತೆ..!!!

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ...

Read moreDetails

ಬ್ರಹ್ಮಗಂಟು ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ..!!

ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ (32) ಸಾವನ್ನಪ್ಪಿದ್ದಾರೆ. ಕಿರುತೆರೆ ಸ್ಟಾರ್​ ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿರೋ ಸುದ್ದಿ ಕೇಳಿ ಇಡೀ ಕಿರುತೆರೆ ಬಳಗ...

Read moreDetails
Page 163 of 466 1 162 163 164 466

Recent News

You cannot copy content of this page