(ಜು.20) ರೆಡ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ!

https://youtu.be/7OF61L-qAdo?si=GXSEUD8GrMPw39aj ಮಂಗಳೂರು : ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು.20)...

Read moreDetails

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು!

https://youtu.be/MWxY_M4VRt0?si=09lZgWL06Rvxadts ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ. ಆಶ್ನಿ ತಂದೆಯ...

Read moreDetails

ಪುಂಜಾಲಕಟ್ಟೆ : ಲಾರಿ ಪಲ್ಟಿಯಾಗಿ ಓರ್ವ ಸಾವು ; ಇಬ್ಬರು ಗಂಭೀರ

https://youtu.be/MWxY_M4VRt0?si=09lZgWL06Rvxadts ಪುಂಜಾಲಕಟ್ಟೆ : ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್...

Read moreDetails

ಫೇಸ್ಬುಕ್ ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ : ಪ್ರಕರಣ ದಾಖಲು..!!!

https://youtu.be/MWxY_M4VRt0?si=09lZgWL06Rvxadts ಪುತ್ತೂರು : ಟ್ರೇಡಿಂಗ್ ನಲ್ಲಿ ಹಣ ಇನ್ವೆಸ್ಟ್ಮೆಂಟ್ ಮಾಡಿ ವ್ಯಕ್ತಿಯೋರ್ವರು ಲಕ್ಷಾಂತರ ರೂ. ವಂಚನೆಗೊಳಗಾಗಿರುವ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ...

Read moreDetails

ವಿಟ್ಲ : ಸಿಡಿಲು ಬಡಿದು ಮನೆಗೆ ಹಾನಿ : ಲಕ್ಷಾಂತರ ರೂ. ನಷ್ಟ ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಕುಟುಂಬ!

https://youtu.be/MWxY_M4VRt0?si=09lZgWL06Rvxadts ವಿಟ್ಲ : ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಚೆಲ್ಲಡ್ಕದಲ್ಲಿ ನಡೆದಿದೆ. ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ನಿನ್ನೆ...

Read moreDetails

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತನ ಮೇಲೆ ದಾಳಿ

https://youtu.be/MWxY_M4VRt0?si=09lZgWL06Rvxadts ಮಂಗಳೂರು : ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್...

Read moreDetails

(ಜು.19) ರೆಡ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ!

ಮಂಗಳೂರು : ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ನಾಳೆ (ಜು.19)...

Read moreDetails

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ : ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ; ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆ ಬಳಸಲು ಸೂಚನೆ

https://youtu.be/_gSrb1qg3RA?si=8LP7lIbszdqo8UbZ ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ...

Read moreDetails

(ಜು.18)ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ – ಡಿಸಿ

ನಿರಂತರ ಮಳೆ/ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ...

Read moreDetails
Page 191 of 467 1 190 191 192 467

Recent News

You cannot copy content of this page