ವಿಟ್ಲ : ಆಕ್ಟಿವಾ ಹಾಗೂ ಕಾರಿನ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರೆಗೆ ಗಾಯ

ವಿಟ್ಲ : ಆಕ್ಟಿವಾ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ. ಘಟನೆಯಲ್ಲಿ ಆಕ್ಟಿವಾ ಸವಾರೆ ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು...

Read moreDetails

ಪುತ್ತೂರು : ತಾಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!!!

ಪುತ್ತೂರು : ವ್ಯಕ್ತಿಯೋರ್ವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಪೆರ್ಲಂಪಾಡಿ ಕೊಳ್ತಿಗೆ ಸಮೀಪ ನಡೆದಿದೆ. ಪೆರ್ಲಂಪಾಡಿ ಕೊಳ್ತಿಗೆ ನಿವಾಸಿ ಪಿ ಜಯಂತ ಪೂಜಾರಿ ಮೃತರು. ಜಯಂತ ಪೂಜಾರಿ...

Read moreDetails

ಪುತ್ತೂರು : ನೂತನ ಡಿವೈಎಸ್ಪಿಯಾಗಿ ಅರುಣ್ ನಾಗೇಗೌಡ : ಗಾನ ಪಿ ಕುಮಾರ್ ಲೋಕಾಯುಕ್ತಕ್ಕೆ ವರ್ಗಾವಣೆ

ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್‌ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ. ರಾಜ್ಯಗುಪ್ತ ವಾರ್ತೆಗೆ...

Read moreDetails

BREAKING: ಆರ್‌. ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ; ಅಧಿಕೃತ ಘೋಷಣೆ

https://youtu.be/jpmHcZ3CHV4?si=YhPCzBGO_q0R2tHW ಬೆಂಗಳೂರು: ವಿರೋಧ ಪಕ್ಷದ ನಾಯಕರಾಗಿ ಆರ್​​.ಅಶೋಕ್​​ ಆಯ್ಕೆಯಾಗಿದೆ. ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಶಾಸಕರ...

Read moreDetails

ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರುರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪುತ್ತಿಲ

ಪುತ್ತೂರು : ಹಾವು ಕಚ್ಚಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಅರುಣ್ ಕುಮಾರ್ ಪುತ್ತಿಲ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು....

Read moreDetails

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ : ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

https://youtu.be/qT0Mha_pqTI?si=uIBhx4ez9g19zx9z ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ರವರು ಸಂಜೆ...

Read moreDetails

ಪುತ್ತೂರು : ಅಮಲು ಪದಾರ್ಥ ಸೇವಿಸಿ ಗಲಾಟೆ ಮಾಡುತ್ತಿರುವ ಬಗ್ಗೆ ದೂರು : ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ..!!!

ಪುತ್ತೂರು : ಪೊಲೀಸ್ ಸಿಬ್ಬಂದಿಯೋರ್ವರ ಮೇಲೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ. ಅಮಲು ಪದಾರ್ಥ ಸೇವಿಸಿ ಗಲಾಟೆ ಮಾಡುತ್ತಿರುವ ಬಗ್ಗೆ...

Read moreDetails

ಉಡುಪಿ : ನಾಲ್ವರ ಹತ್ಯೆ ಪ್ರಕರಣ : ಆರೋಪಿ ಮಹಜರು ವೇಳೆ ಸ್ಥಳೀಯರ ಆಕ್ರೋಶ : ಲಾಠಿ ಪ್ರಹಾರ

https://youtu.be/qT0Mha_pqTI?si=eB3NVGPdZyO3d2F3 ಉಡುಪಿ : ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು...

Read moreDetails

ಗುಂಡ್ಯ : ಹೊಳೆಯಲ್ಲಿ ಸ್ನಾನಕ್ಕಿಳಿದ ವೇಳೆ ನೀರು ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!!

ನೆಲ್ಯಾಡಿ : ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34) ರವರ...

Read moreDetails

ಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಹಂತಕ ಅರೆಸ್ಟ್..!!!

ಉಡುಪಿ : ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯಿಂದ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ....

Read moreDetails
Page 225 of 468 1 224 225 226 468

Recent News

You cannot copy content of this page