ಬೆಳಂದೂರು : ಅತ್ತೆ ,ಅತ್ತಿಗೆಯಿಂದ ಮಹಿಳೆಗೆ ವರದಕ್ಷಿಣೆ ಕಿರುಕುಳ ,ಜೀವ ಬೆದರಿಕೆ ,ಕತ್ತಿಯಿಂದ ಹಲ್ಲೆ ಆರೋಪ : ಆಸ್ಪತ್ರೆಗೆ ದಾಖಲು

ಕಡಬ: ತಾಲೂಕಿನ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆಗೈದ ಬಗ್ಗೆ ವರದಿಯಾಗಿದೆ....

Read moreDetails

ರಂಗಸ್ಥಳದಲ್ಲಿ ಹೃದಯಾಘಾತ : ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ..!!

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ರವರು ಡಿ.22 ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ...

Read moreDetails

ಬರಿಮಾರು: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ : ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ಮಾಣಿ ಸಮೀಪದ ಬರಿಮಾರು ಗ್ರಾಮದ ಕಡೆಕ್ಕಾನ್ ಎಂಬಲ್ಲಿ...

Read moreDetails

ಮುರ: ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!!

ಪುತ್ತೂರು: ವ್ಯಕ್ತಿಯೋರ್ವರ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ನಡೆದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಎಂದು ಗುರುತಿಸಲಾಗಿದೆ. ಮುರದಲ್ಲಿರುವ ರೈಲ್ವೇ...

Read moreDetails

ಬೆಳ್ತಂಗಡಿ: ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳ ರೊಮ್ಯಾನ್ಸ್ : ಇಬ್ಬರೂ ಸಸ್ಪೆಂಡ್..!!

ಬೆಳ್ತಂಗಡಿ: ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ...

Read moreDetails

ಪುತ್ತೂರು: ಬೈಕ್-ಪಿಕಪ್ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ..!!

ಪುತ್ತೂರು: ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೋರ್ಟ್ ರಸ್ತೆಯ ಕಿಲ್ಲೆ ಮೈದಾನದ ಬಳಿ ನಡೆದಿದೆ. ಬೈಕ್ ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ್ದು,...

Read moreDetails

ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಉದ್ಯಮಿ ನವೀನ್ ಅಪಹರಣ ಪ್ರಕರಣ : ಇದೊಂದು ರಾಜಕೀಯ ಷಡ್ಯಂತ್ರ ಸಾರ್ವಜನಿಕ ವಲಯದಲ್ಲಿ ಚರ್ಚೆ..!!!

ಪುತ್ತೂರು: ಮುಂದಿನ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಅಕಾಂಕ್ಷಿಯಾಗಿರುವ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರ ಅಳಿಯ, ಯುವ ಉದ್ಯಮಿ ನವೀನ್ ರವರ ಅಪಹರಣಕ್ಕೊಳಗಾದ ಪ್ರಕರಣ...

Read moreDetails

ವಿಟ್ಲ: ಜರಿಮೂಲೆ ಸಮೀಪದ ಹೊಂಡದಲ್ಲಿ ಅಪರಿಚಿತ ಮೃತದೇಹ, ಮೊಬೈಲ್ ಪತ್ತೆ : ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ...

Read moreDetails

ಇಡ್ಕಿದು : ಮದುವೆಯಾಗುವಂತೆ ಒತ್ತಾಯಿಸಿ ಯುವತಿಯ ಮಾನಭಂಗ ಆರೋಪ : ಪ್ರಕರಣ ದಾಖಲು..!!

ಪುತ್ತೂರು: ಯುವಕನೋರ್ವ ಪರಿಚಯಸ್ಥ ಯುವತಿಯೊಬ್ಬಳನ್ನು ಮದುವೆಯಾಗಬೇಕೆಂದು ಒತ್ತಾಯಿಸಿ ಮಾನಭಂಗ ಮಾಡಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ...

Read moreDetails

ಬೆಳ್ತಂಗಡಿ: ಬೈಕ್‌-ಬಸ್‌ ನಡುವೆ ಅಪಘಾತ : ಯುವಕ ಸ್ಥಳದಲ್ಲೇ ಮೃತ್ಯು..!!

ಬೆಳ್ತಂಗಡಿ: ಲಾಯಿಲ ಗ್ರಾಮದ ಕೊಯ್ಯೂರು ಕ್ರಾಸ್‌ ಸಮೀಪ ಸಾರಿಗೆ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.20 ರಂದು ಸಂಜೆ...

Read moreDetails
Page 269 of 469 1 268 269 270 469

Recent News

You cannot copy content of this page