ನಾಳೆಯಿಂದ(ಆ.8) ದ.ಕ. ಜಿಲ್ಲೆಯಲ್ಲಿದ್ದ ರಾತ್ರಿ ನಿರ್ಬಂಧ ತೆರವು- ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ...

Read moreDetails

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ಳಾರೆ, ಸುಳ್ಯ ಮೂಲದ ಮತ್ತಿಬ್ಬರ ಬಂಧನ:; ಬಂಧಿತರ ಸಂಖ್ಯೆ 6ಕ್ಕೇರಿಕೆ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಸುಳ್ಯ ನಾವೂರು ನಿವಾಸಿ ಅಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತರು. ಪ್ರವೀಣ್...

Read moreDetails

ವಿಟ್ಲ: ಮುಖ್ಯ ರಸ್ತೆಯಲ್ಲಿ ಅಪರಿಚಿತ ಶವ ಪತ್ತೆ

ವಿಟ್ಲ: ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಆ.07 ರಂದು ವಿಟ್ಲ ದಲ್ಲಿ ನಡೆದಿದೆ. ವಿಟ್ಲ ಕಾಸರಗೋಡು ಮುಖ್ಯ ರಸ್ತೆಯ ನಾಲ್ಕು ಮಾರ್ಗ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ....

Read moreDetails

ವಿಟ್ಲ: ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಹಿಂದೂ ಮುಖಂಡ ಜಯ ಕೊಟ್ಟಾರಿಗೆ ಗಾಯ: ಆಸ್ಪತ್ರೆಗೆ ದಾಖಲು

ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ...

Read moreDetails

ಕರ್ತವ್ಯದಲ್ಲಿದ್ದ ವೇಳೆ ಅಸ್ವಸ್ಥ: ಕೊಣಾಜೆ ಠಾಣೆಯ ಹೆಡ್ ಕಾನ್ಸ್ಟೇಬಲ್, ಸವಣೂರು ಮೂಲದ ಜಗನ್ನಾಥ್ ನಿಧನ

ಮಂಗಳೂರು: ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ರೋರ್ವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ.6 ರಂದು ಕೊಣಾಜೆಯಲ್ಲಿ ನಡೆದಿದೆ. ಮೃತರನ್ನು ಪುತ್ತೂರು...

Read moreDetails

ಬುಳೇರಿಕಟ್ಟೆ: ಶ್ರೀ ಲಕ್ಷ್ಮಿ ವೆಂಕಟರಮಣ ಮಠದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಗರ್ತಬೈಲು ಸದಾಶಿವ ರೈ ನಿಧನ..!!

ಪುತ್ತೂರು: ಬುಳೇರಿಕಟ್ಟೆ ಶ್ರೀ ಲಕ್ಷ್ಮಿ ವೆಂಕಟರಮಣ ಮಠದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅಗರ್ತಬೈಲು ಸದಾಶಿವ ರೈ(76) ರವರು ಅನಾರೋಗ್ಯದಿಂದಾಗಿ ಆ.6 ರಂದು ನಿಧನರಾದರು. ಸದಾಶಿವ ರೈ ರವರು...

Read moreDetails

ಬೊಳುವಾರು: ಪ್ಲಾಟ್ ನಿಂದ ಕೆಳಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ರವಾನೆ..!!

ಪುತ್ತೂರು: ಬಾಲಕನೋರ್ವ ಪ್ಲಾಟ್ ನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಮನೋಹರ್ ರೈ ಎಂಬವರ ಪುತ್ರ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ...

Read moreDetails

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್. ಐ. ಕುಮಾರ್ ಕಾಂಬ್ಳೆ ವರ್ಗಾವಣೆ: ಉಪ್ಪಿನಂಗಡಿ ನೂತನ ಠಾಣಾಧಿಕಾರಿಯಾಗಿ ರಾಜೇಶ್ ಕೆ. ವಿ.,: ಕಡಬ ಠಾಣೆಯ ಶ್ರೀಕಾಂತ್ ರಾಥೋಡ್ ಪುತ್ತೂರು ನಗರ ಠಾಣೆಗೆ

ಉಪ್ಪಿನಂಗಡಿ/ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್. ಐ ಕುಮಾರ್ ಕಾಂಬ್ಳೆ ರವರನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯಜ್ಯೋತಿ ರೇ ರವರು ಆದೇಶಿಸಿದ್ದಾರೆ. ಅದೇ ರೀತಿ ಪ್ರಸ್ತುತ...

Read moreDetails

ಬೈಕ್ ಹಿಂಬದಿ ಪುರುಷ ಸವಾರನ ಸಂಚಾರ ನಿರ್ಬಂಧ ಸಡಿಲಿಕೆ: ಆದೇಶ ಹಿಂಪಡೆದ ಕಮಿಷನರ್..!!?

ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ರವರು...

Read moreDetails

ದ.ಕ: ಆ.5 ರಿಂದ ನಿರ್ಬಂಧ ಸಡಿಲಿಕೆ: ರಾತ್ರಿ 9ರ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ...

Read moreDetails
Page 304 of 470 1 303 304 305 470

Recent News

You cannot copy content of this page