ರಾಜ್ಯಸಭೆಗೆ ಡಾ.ವೀರೇಂದ್ರ ಹೆಗ್ಗಡೆ ಸಹಿತ ವಿವಿಧ ಗಣ್ಯರ ನಾಮನಿರ್ದೇಶನ: ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದನೆ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ...

Read moreDetails

ಮಾಣಿ: 19ರ ಹರೆಯದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ. ಮೊಹಮ್ಮದ್ ಅವರ ಪುತ್ರ ಅಬ್ಧುಲ್ ನಝೀರ್(19) ಮೃತ ದುರ್ದೈವಿ. ನಝೀರ್ ಇಂದು...

Read moreDetails

ಜಿಲ್ಲೆಯಾದ್ಯಂತ ಮುಂದುವರಿದ ಮಳೆ: ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ ನಾಳೆ ಜು.07 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶ...

Read moreDetails

ವಿಟ್ಲ: ಭಾರೀ ಮಳೆಗೆ ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರ ಮರ: ಅಪಾರ ನಷ್ಟ

ವಿಟ್ಲ: ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಉರುಳಿ ಬಿದ್ದ ಘಟನೆ ಕೊಳ್ನಾಡು ಗ್ರಾಮದ ಸೇರ್ಕಳ ಎಂಬಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಸೇರ್ಕಳ ಸಂಕಪ್ಪ...

Read moreDetails

ಪುತ್ತೂರು: ಕೆ. ಎಸ್.ಆರ್. ಟಿ.ಸಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಬೊಳುವಾರು ಇನ್ ಲ್ಯಾಂಡ್ ಮಯೂರದ ಸಮೀಪ ನಡೆದಿದೆ. ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ...

Read moreDetails

ಮುಂದುವರಿದ ಮಳೆ:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ನಾಳೆಯೂ( ಜು.6) ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಧಾರಾಕಾರ ವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ನಾಳೆ ಜು.06 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು ಆದೇಶ ನೀಡಿದ್ದಾರೆ....

Read moreDetails

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಆರೋಪಿಗಳನ್ನು ನಾಲ್ಕು ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೇವಲ ನಾಲ್ಕು ಗಂಟೆ ಅವಧಿಯಲ್ಲಿ ರಾಮದುರ್ಗ ಪೊಲೀಸರು ಮುಳ್ಳೂರು ಘಾಟ್ ಬಳಿಯ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ...

Read moreDetails

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಕೊಲೆ : ಹಂತಕರು ಪರಾರಿ..!!

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು...

Read moreDetails

ಬೆಳ್ತಂಗಡಿ: ಪತಿಯನ್ನು ಹತ್ಯೆಗೈದ ಪತ್ನಿ..!!

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯ ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ. ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ...

Read moreDetails

ವಿಟ್ಲ: ಭಾರೀ ಮಳೆಗೆ ಕುಸಿದ ಗುಡ್ಡ: ಬೈಕ್ ಸವಾರ ಅದೃಷ್ಟವಶಾತ್ ಪಾರು: ರಸ್ತೆ ಸಂಚಾರ ಅಸ್ತವ್ಯಸ್ತ

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಗುಡ್ಡ ಕುಸಿದು ಬೈಕ್ ಸವಾರ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಜು.5 ರಂದು ಪೆರ್ಲ-ವಿಟ್ಲ ರಸ್ತೆಯ ಸಾರಡ್ಕ ಎಂಬಲ್ಲಿ ನಡೆದಿದೆ. ರಸ್ತೆಗೆ...

Read moreDetails
Page 317 of 470 1 316 317 318 470

Recent News

You cannot copy content of this page