ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಐಟಿ ಶಾಕ್ – ಮನೆ,ಕಚೇರಿ ಮೇಲೆ ಐ ಟಿ ದಾಳಿ

ಬೆಂಗಳೂರು: ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಭವ್ಯವಾದ ಬಂಗಲೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ನಡೆದಿದೆ. ರಾಜಧಾನಿ...

Read more

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳವಿಗೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ:; ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ನೇತೃತ್ವದ ತಂಡದಿಂದ ಕಾರ್ಯಾಚರಣೆ

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಗೆ ನುಗ್ಗಿ ಕಳವಿಗೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ...

Read more

ಕಾರ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಇಮ್ರಾನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ಕಾರ್ಕಳ ಗುಲ್ವಾಡಿಯ ಇಮ್ರಾನ್ (24)...

Read more

ಬೊಮ್ಮಾಯಿ ಸಂಪುಟ ವಿಸ್ತರಣೆ::ಸುರೇಶ್ ಕುಮಾರ್ ಸೇರಿ 6 ಹಿರಿಯ ಸಚಿವರಿಗೆ ಕೋಕ್ :ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ – ಇಲ್ಲಿದೆ ನೂತನ ಸಚಿವರ ಪಟ್ಟಿ

ಕಳೆದ ಕೆಲವು ದಿನಗಳಿಂದ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕದ ಸಚಿವ ಸಂಪುಟ ವಿಸ್ತರಣೆಯೆ ಊಹಾಪೋಹಕ್ಕೆ ಕೊನೆಗೂ ಬ್ರೇಕ್‌ ಬಿದ್ದಿದೆ. ಕೊನೆಗೂ ಬಿಜೆಪಿ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ಬಳಿಕ...

Read more

ಮಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ..!!

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ. ಕೋಟ ಶ್ರೀನಿವಾಸ್‌‌ ಪೂಜಾರಿ, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌, ಸುಳ್ಯ...

Read more

ಕೊರೊನಾ ಹೆಚ್ಚಳ ಹಿನ್ನೆಲೆ; ಇಂದಿನಿಂದ ಪ್ರಸಿದ್ದ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆ ಸ್ಥಗಿತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಅಧಿಕವಾಗಿ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ದ ತೀರ್ಥ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ...

Read more

ಮಂಗಳೂರು: ಐಸಿಸ್‌ ಉಗ್ರ ಸಂಘಟನೆ ಜೊತೆ ನಂಟು ಶಂಕೆ:; ಕಾಂಗ್ರೆಸ್‌ ಮಾಜಿ ಶಾಸಕನ ಮಗನ ಮನೆ ಮೇಲೆ ಎನ್‌ಐಎ ದಾಳಿ..!

ಮಂಗಳೂರು: ಐಸಿಸ್‌ ನಂಟು ಶಂಕೆ ಹಿನ್ನೆಲೆ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳಗ್ಗೆ 25 ಎನ್‌ಐಎ ಅಧಿಕಾರಿಗಳ ತಂಡ...

Read more

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳ : ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ರದ್ದು-ಜಿಲ್ಲಾಧಿಕಾರಿ

ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ...

Read more

ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಚೆಕ್ ಪೋಸ್ಟ್ ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಜಿಲ್ಲಾಧಿಕಾರಿ ಭೇಟಿ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ

ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ - ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು...

Read more

ಕಾರ್ಕಳ: ಸಹಪಾಠಿಗಳೊಂದಿಗೆ ಅರ್ಬಿ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ಯುವತಿ ನೀರುಪಾಲು

ಕಾರ್ಕಳ: ಮಲ್ಪೆ ಬೀಚ್ ನಲ್ಲಿ ಯುವತಿಯೊಬ್ಬಳು ನೀರು ಪಾಲಾಗಿ, ಉಳಿದವರು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಾಸುವ ಮುನ್ನವೇ, ನಿನ್ನೆ ಕಾರ್ಕಳ ತಾಲೂಕಿನ ಪರಪ್ಪಾಡಿ ಅರ್ಬಿ ಫಾಲ್ಸ್...

Read more
Page 395 of 435 1 394 395 396 435

Recent News

You cannot copy content of this page