ಎಸ್.ಐ ಜಂಬೂರಾಜ್ ಮಹಾಜನ್ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ- ಎನ್‌.ಕೆ ಓಮನ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಐ ಜಂಬೂರಾಜ್ ಮಹಾಜನ್ ರವರಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸ್...

Read moreDetails

ಸುಳ್ಯ: ಬಾಲ್ಯವಿವಾಹಕ್ಕೆ ಸಿದ್ದತೆ ನಡೆಸುತ್ತಿದ್ದ ಮನೆಗೆ ಅಧಿಕಾರಿಗಳಿಂದ ದಾಳಿ..!

ಸುಳ್ಯ: ಮದುವೆ ಸಮಾರಂಭಕ್ಕೆ ರಾತ್ರಿ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯವಿವಾಹವೊಂದನ್ನು ತಡೆದ ಘಟನೆ ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ದುಗಲಡ್ಕದ ಕಂದಡ್ಕ ಎಂಬಲ್ಲಿ ನಡೆದಿದೆ. ಜು.15...

Read moreDetails

ಮಂಗಳೂರು : ಗಾಳಿ ಮಳೆಯಲ್ಲೂ ಬೆಳ್ಳಂಬೆಳಗ್ಗೆ ನಗರಾಭಿವೃದ್ದಿ ಇಂಜಿನಿಯರ್ ಮನೆ ಕದ ತಟ್ಟಿದ ಎಸಿಬಿ..!

ಮಂಗಳೂರು : ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಗಾಳಿ -ಮಳೆಯ ನಡುವೆಯೂ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿ ಮನೆ ಮೇಲೆ ಭ್ರಷ್ಟಾಚರ ನಿಗ್ರಹಣ ದಳದ ಪೊಲೀಸರು ದಾಳಿ ನಡೆಸಿದ್ದಾರೆ. ನಗರಾಭಿವೃದ್ಧಿ...

Read moreDetails

ಹೆರಿಗೆ ವೇಳೆ ಅಧಿಕ ರಕ್ತಸ್ರಾವ:;ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿ ಬಾಣಂತಿ ಸಾವು…!

ಮಂಗಳೂರು : ಹೆರಿಗೆ ವೇಳೆ ಅಧಿಕ ರಕ್ತಸ್ರಾವ ಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಲೇಡಗೋಷನ್ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ಕೊಂಬಾರು ಇಡ್ಯಡ್ಕ...

Read moreDetails

ವಿಟ್ಲ : ಭಾರೀ ಮಳೆಯಿಂದಾಗಿ ಸೇತುವೆಯ ತಡೆಗೋಡೆ ಕುಸಿತ..! ಅಪಾಯದಂಚಿನಲ್ಲಿ ಕಲ್ಲಮಜಲು ಸೇತುವೆ

ವಿಟ್ಲ : ಭಾರೀ ಮಳೆಯ ಕಾರಣದಿಂದಾಗಿ ಕೊಳ್ನಾಡು ಗ್ರಾಮದ ಕಲ್ಲಮಜಲು ಸೇತುವೆಯ ತಡೆಗೋಡೆ ಕುಸಿದು ಹೊಳೆಯ ಪಾಲಾಗಿದೆ. ಇದರಿಂದಾಗಿ ಸೇತುವೆ ಅಪಾಯದ ಸ್ಥಿತಿಗೆ ತಲುಪಿದೆ.ಕಳೆದ ಮೂರು ದಿನಗಳಿಂದ...

Read moreDetails

ಸುಳ್ಯ: ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ಆಟವಾಡುತ್ತಿದ್ದ ಯುವಕರಿಗೆ ತರಾಟೆ..! ಆಟದ ವಿಷಯವಾಗಿ ದೈವಸ್ಥಾನದ ಆಡಳಿತ ಸಮಿತಿ ಮತ್ತು ಕೆಲ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಸ್ಪೋಟ;:ಪೊಲೀಸ್ ಠಾಣೆಗೆ ದೂರು..

ಸುಳ್ಯ: ಜಯನಗರದ ಕೊರಂಬಡ್ಕ ಶ್ರೀ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಹಲವು ವರ್ಷಗಳಿಂದ ಸ್ಥಳೀಯ ಯುವಕರು ಕ್ರಿಕೆಟ್ ಆಡುತ್ತಿದ್ದ ಹಾಗೂ ಆ ಜಾಗದಲ್ಲಿ ಆಡಳಿತ ಸಮಿತಿಯವರು...

Read moreDetails

ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್..!

ಬೆಂಗಳೂರು: ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ....

Read moreDetails

ಪುತ್ತೂರು :ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಮುರುಳಿಧರ್ ಪೈ ನಿಧನ

ಪುತ್ತೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಉದ್ಯೋಗಿ ಮುರಳೀಧರ್ ಪೈ(32) ರವರು ಹೃದಯಾಘಾತದಿಂದಾಗಿ ಜು.12 ರಂದು ರಾತ್ರಿ ನಿಧನರಾದರು. ಮೂಲತಃ ಕಾಸರಗೋಡು ನಿವಾಸಿಯಾಗಿರುವ ಮುರಳೀಧರ್...

Read moreDetails

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಕೆಎಸ್‌ಆರ್‌ಟಿಸಿ..!

ಬೆಂಗಳೂರು: ಕೊರೋನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ,...

Read moreDetails

ಮುಳಿಯ ಫಾರ್ಮ್ ನಲ್ಲಿ ಗದ್ದೆಗಿಳಿದು ಉಳುಮೆ ಮಾಡಿ, ನೇಜಿ ನೆಟ್ಟ ಸಂಸದ ‘ನಳಿನ್‌ ಕುಮಾರ್‌’

ಪುತ್ತೂರು: ನೈತಾಡಿ ಹಾಗೂ ಮುಳಿಯ ಫಾರ್ಮ್ ನಲ್ಲಿ ನಡೆದ ಭತ್ತ ಬೇಸಾಯದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಭಾಗವಹಿಸಿ ಗದ್ದೆ ಉಳುಮೆ...

Read moreDetails
Page 430 of 463 1 429 430 431 463

Recent News

You cannot copy content of this page