ಮಂಗಳೂರು : ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಿಸಿದೆ. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಲಾಕ್...
Read moreDetailsಬೆಂಗಳೂರು : ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿರುವಂತ ಆಕಾಶ್ ಭವನ್ ಶರಣ್ ವಿಚಾರಣೆಗಾಗಿ ಮಂಗಳೂರಿಗೆ ಕರೆ ತರುವಾಗ ತನ್ನ ಜೀವಕ್ಕೆ ಬಹಳ ಅಪಾಯವಿದೆ ತನ್ನ...
Read moreDetailsಪುತ್ತೂರು : ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ.24ರಿಂದ 30ರವರೆಗೆ ನಡೆಯಬೇಕಿದ್ದ ಬ್ರಹ್ಮಕಲಶೋತ್ಸವವು ಕೋವಿಡ್-19ನ ಕಾರಣದಿಂದಾಗಿ ಮೂಂದೂಡಲಾಗಿದೆ ಎಂದು ಬ್ರಹ್ಮಕಲಶೋತ್ಸ ಸಮಿತಿಯ ಅಧ್ಯಕ್ಷರಾದ ಅಶೋಕ್...
Read moreDetailsಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕರಿಬ್ಬರುಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮವಾರಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿಉಮ್ಮರ್ ಎಂಬವರ ಪುತ್ರ...
Read moreDetailsಪುತ್ತೂರು: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.೧೯ ರಂದು ಪಲ್ಲತ್ತಡ್ಕದಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ಪಲ್ಲತ್ತಡ್ಕ ಬೇಡು ಎಂಬವರ ಪುತ್ರ ಚಂದ್ರಶೇಖರ್ (19) ಎಂಬವರೇ...
Read moreDetailsಪುತ್ತೂರು: ಎ.10ರಿಂದ 10 ದಿನಗಳ ಕಾಲ ನಡೆದ ಇತಿಹಾಸಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಜಾತ್ರೋತ್ಸವ ಎ.19ರಂದು ಧ್ವಜಾವರೋಹಣದೊಂದಿಗೆಸಂಪನ್ನಗೊಂಡಿತ್ತು. ಎ.10 ರಂದು ಶ್ರೀ ದೇವರ ಧ್ವಜರೋಹಣದೊಂದಿಗೆ ಜಾತ್ರೋತ್ಸವ ಆರಂಭಗೊಂಡಿದ್ದು,...
Read moreDetailsಪುತ್ತೂರು: ಕೋವಿಡ್ ಕಟ್ಟು ನಿಟ್ಟಿನ ಆದೇಶಕ್ಕೆ ಸಂಬಂಧಿಸಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗದ್ದೆಯಲ್ಲಿರುವ ಸಾಮಾಜಿಕ ಅಂತರ ಕಾಯ್ದುಕೊಂಡುಸ್ಟಾಲ್ ಗಳನ್ನು ತಕ್ಷಣ ತೆರವು ಗೊಳಿಸಲು ಜಿಲ್ಲಾಡಳಿತಸೂಚನೆಯಂತೆ ದೇವಳದ ಕಾರ್ಯನಿರ್ವಹಣಾಧಿಕಾರಿನವೀನ್...
Read moreDetailsಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವದ ಸಂಭ್ರಮ.ಪುತ್ತೂರು ಜಾತ್ರೆಗೆ ಜಿಲ್ಲೆಯಲ್ಲಿಯೇ ವಿಶೇಷ ಮಹತ್ವವಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಈ ಬಾರಿಯ...
Read moreDetailsಬೆಂಗಳೂರು: ಸಿಎಂ ಬಿಎಸ್ ಯಡಿಯೂರಿಪ್ಪ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ಲಭಿಸಿದೆ. ಬಿಎಸ್ವೈ ಅವರು ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ...
Read moreDetailsಪುತ್ತೂರು : ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಆನಡ್ಕ ದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತ ಸಚಿನ್ ಆನಡ್ಕ...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.