ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ (66) ಅವರ 34 ವರ್ಷದ ಮಗಳು ಹಾಗೂ ಆಕೆಯ 3 ವರ್ಷದ ಮಗುವು ಕೆರೆಯಲ್ಲಿ ಮೃತ ಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ...
Read moreDetailsಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
Read moreDetailsಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ...
Read moreDetailsವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ @ ಗಣೇಶ ಪೂಜಾರಿ (ವಾಸ: ಬಡಕೋಡಿ ಮನೆ, ಕೇಪು ಗ್ರಾಮ, ಬಂಟ್ವಾಳ ತಾಲೂಕು) ಎಂಬಾತನ ವಿರುದ್ಧ ಹಲ್ಲೆ, ದೊಂಬಿ, ಕೊಲೆ...
Read moreDetailsವಿಟ್ಲ: ಗಡಿಪಾರು ಮಾಡಿರುವ ವ್ಯಕ್ತಿಯೋರ್ವರಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಪುಣಚ ನಿವಾಸಿ ಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜ.2 ರಂದು ನಡೆದ ಬಗ್ಗೆ...
Read moreDetailsಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ವಹಿವಾಟಿನಲ್ಲಿ ಭಾರಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಶಾಖೆಯ ಜಂಟಿ...
Read moreDetailsಪುತ್ತೂರು: ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 01-01-2026 ರಂದು ಬೆಳಿಗ್ಗೆ, ಪರ್ಲಡ್ಕ ಜಂಕ್ಷನ್‌ನಲ್ಲಿ...
Read moreDetailsಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಜ. 1 ರ ರಾತ್ರಿ ವರದಿಯಾಗಿದೆ....
Read moreDetailsಪುತ್ತೂರು: ಕೆಯೂರು ಗ್ರಾಮದ ಮಾಡಾವು ಗೌರಿ ಹೊಳೆಗೆ ಯಾರೋ ಪ್ರಾಣಿಯ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ಕಟ್ಟಿ ಎಸೆದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಕೆಯ್ಯರು ಗ್ರಾಪಂ...
Read moreDetailsವಿಟ್ಲ: ಇಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಅಂಗಡಿ ಸಂಪೂರ್ಣ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ಬೆಂಕಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಅಂಗಡಿ ಸಂಪೂರ್ಣ ಭಸ್ಮವಾಗಿದ್ದು...
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.