ಗುರುವಾಯನಕೆರೆ: ನಕಲಿ ನಂಬರ್ ಪ್ಲೇಟ್ ಬಳಸಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ- ಓರ್ವ ಬಂಧನ- ಪೊಲೀಸರಿಗೆ ಹಲ್ಲೆ ನಡೆಸಿ ಇಬ್ಬರು ಪರಾರಿ..!!

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ...

Read moreDetails

ಧರ್ಮಸ್ಥಳ : ಪದ್ಮಲತಾ ಸಾವು ಪ್ರಕರಣ : ಮರು ತನಿಖೆಗೆ ಅಕ್ಕ ಇಂದ್ರಾವತಿ ಎಸ್‌ಐಟಿಗೆ ದೂರು..!!

ನೆಲ್ಯಾಡಿ: 39 ವರ್ಷದ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಪದ್ಮಲತಾ(17) ಸಾವಿನ ಪ್ರಕರಣದ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಕೆಯ ಅಕ್ಕ, ನೆಲ್ಯಾಡಿ...

Read moreDetails

ಧರ್ಮಸ್ಥಳ: ಮತ್ತೊಂದು ಹಲ್ಲೆ ಪ್ರಕರಣ : ಠಾಣೆಗೆ ದೂರು..!!

ದಿನಾಂಕ 06/08/2025 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/25...

Read moreDetails

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಬಿದ್ದು ಯುವಕ ಗಂಭೀರ..!!

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು...

Read moreDetails

ಪುತ್ತೂರು:(ಆ.13) ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಶುಭಾರಂಭ..!!

ಪುತ್ತೂರು: ಇಲ್ಲಿನ ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಇನ್ಫಿನಿಟಿ ಬ್ಯೂಟಿ ಕೇರ್ ನವೀಕರಣಗೊಂಡು ಆ.13 ರಂದು ಶುಭಾರಂಭಗೊಳ್ಳಲಿದೆ. ನವೀಕೃತ ಸಂಸ್ಥೆಯನ್ನು ಅಶ್ವಿನಿ ಹೋಟೆಲ್ ನ ಮಾಲಕರಾದ ಕರುಣಾಕರ್...

Read moreDetails

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ದಕ್ಕೆಯಾಗುವಂತೆ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ "ಭಾರತೀಯ ಸೇನೆ" ಎಂಬ ಪೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು, ಧರ್ಮಗಳ‌ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ,...

Read moreDetails

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ಪ್ರಕರಣ ದಾಖಲು..!!

ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಶೇಖರ ಲಾಯಿಲ ರವರು...

Read moreDetails

ಕೋಡಿಂಬಾಡಿ: ಡಿವೈಡರ್ ಏರಿದ ಲಾರಿ..!!

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ...

Read moreDetails

ಪಿಎಂಜಿಎಸ್‌ವೈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲುಗಳನ್ನು ಬಗೆಹರಿಸಿ | ಲೋಕಸಭೆಯಲ್ಲಿ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ..!!

ಮಂಗಳೂರು:ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಗೆ ನಿಗದಿಪಡಿಸಿರುವ ಮಾನದಂಡ / ಮಾರ್ಗಸೂಚಿಗಳಲ್ಲಿ...

Read moreDetails

ಜೀಪು ಪಲ್ಟಿಯಾಗಿ ಕೃಷಿಕ ಸಾವು..!!

ಸುಬ್ರಹ್ಮಣ್ಯ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು....

Read moreDetails
Page 81 of 464 1 80 81 82 464

Recent News

You cannot copy content of this page