ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

https://youtu.be/V-JRAyqbfIQ?si=nR0Zd4UsxVOOQvPo ಬಂಟ್ವಾಳ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎನ್ನಲಾದ ಕಡೇಶಿವಾಲಯ ನಿವಾಸಿ ಹೇಮಂತ್ ಎಂಬ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಹೇಮಂತ್ (21) ಕೆಲಸಕ್ಕೆ ಹೋದವರು ಬಳಿಕ...

Read moreDetails

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ : ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು...

Read moreDetails

ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

ಬಂಟ್ವಾಳ:ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ...

Read moreDetails

ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

ದಾರಂದಕುಕ್ಕು: ದಿನಾಂಕ 27-07-2025, ಆದಿತ್ಯವಾರ – ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ದಾರಂದಕುಕ್ಕು ಬೀರಿಗ ಜಗದೀಶ್ ಅವರ ನಿವಾಸದಲ್ಲಿ ಭಾವಪೂರ್ಣವಾಗಿ...

Read moreDetails

ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

2012 ನೇ ಸಾಲಿನಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿ 88 ರ ರಸ್ತೆ ಅಗಲೀಕರಣಕ್ಕಾಗಿ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪುತ್ತೂರು ತಾಲೂಕು ಕಬಕ ಪೇಟೆಯಲ್ಲಿ ಕರ್ನಾಟಕ ಸರ್ಕಾರವು...

Read moreDetails

ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಗುರುತಿನ ಉತ್ಪನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ...

Read moreDetails

ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಸಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್..!!

ಅಹಮದಾಬಾದ್: ಅಲ್ ಕೈದಾ  ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಸಮಾ ಪರ್ವೀನ್ ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ  ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ...

Read moreDetails

ಅಪ್ರಾಪ್ತರಿಬ್ಬರು ಜೊತೆಯಲ್ಲಿದ್ದ ವೀಡಿಯೋ ಪ್ರಸಾರ : ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರಿನಲ್ಲಿ ಅಪ್ರಾಪ್ತರಿಬ್ಬರು ಜೊತೆಯಲ್ಲಿದ್ದ ವಿಡಿಯೋವನ್ನು ಅಪರಿಚಿತ ಮೀಡಿಯಾ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಕುರಿತ ದೂರಿಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ..!!

ಮಂಗಳೂರಿನಿಂದ ಬೆಂಗಳೂರಿಗೆ ವಿಟ್ಲ ಪುತ್ತೂರು ಮಾರ್ಗವಾಗಿ ತೆರಳುತ್ತಿದ್ದ ಭಾರತ್ ಮೋಟಾರ್ಸ್ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆ ಪರಿಣಾಮ ಬಸ್...

Read moreDetails
Page 87 of 464 1 86 87 88 464

Recent News

You cannot copy content of this page