ರಾಷ್ಟ್ರೀಯ

ಲಾಟರಿ ಡ್ರಾನಲ್ಲಿ ಬದಲಾಯ್ತು ಅದೃಷ್ಟ : ಆಟೋ ಚಾಲಕನಿಗೆ ಒಲಿದ 25 ಕೋಟಿ ರೂ. ಬಹುಮಾನ

ತಿರುವನಂತಪುರ: ಕೇರಳ ಸರ್ಕಾರದ ಈ ವರ್ಷದ ಓಣಂ ಲಕ್ಕಿ ಬಂಪರ್‌ ಲಾಟರಿ ಡ್ರಾನಲ್ಲಿ ಆಟೋ ಚಾಲಕರೊಬ್ಬರು ಬರೋಬ್ಬರಿ 25 ಕೋಟಿ ರೂ. ಬಹುಮಾನ ಗೆದ್ದಿದ್ದಾರೆ. ತಿರುವನಂತಪುರದ ಶ್ರೀವರಂನ...

Read moreDetails

ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳು ಆನ್​ಲೈನ್​ನಲ್ಲಿ ಲೀಕ್: ಯುವತಿಯರಿಂದ ಪ್ರತಿಭಟನೆ..!!

ಚಂಡೀಗಢ: ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಸಹಪಾಠಿಗಳ ಖಾಸಗಿ ವಿಡಿಯೊಗಳನ್ನು ಆನ್​ಲೈನ್​ನಲ್ಲಿ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪಂಜಾಬ್​ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣ...

Read moreDetails

ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಅಳಿವಿನಂಚಿಲ್ಲಿರುವ ಚೀತಾಗಳು : ಚೀತಾ ತರುವ ತಂಡದಲ್ಲಿದ್ದರು ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿ ಸನತ್ ಕೃಷ್ಣ ಮುಳಿಯ..

ಪುತ್ತೂರು: 'ಪ್ರಾಜೆಕ್ಟ್ ಚೀತಾ' ಯೋಜನೆಯಲ್ಲಿ ಆಫ್ರಿಕಾದ ನಮೀಬಿಯಾದಿಂದ ಭಾರತಕ್ಕೆ ಇಂದು ಎಂಟು ಚಿರತೆಗಳನ್ನು ವಿಶೇಷ ವಿಮಾನದಲ್ಲಿ ತರಲಾಯಿತು. ಭಾರತಕ್ಕೆ ಈ ತಳಿಯಚಿರತೆಗಳನ್ನು ಮರು ಪರಿಚಯಿಸುವ ಕಾರ್ಯಕ್ರಮದಡಿ ಪ್ರಧಾನಿ...

Read moreDetails

ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ – ನಿರ್ಮಲಾ ಸೀತಾರಾಮನ್

ನವದೆಹಲಿ: ಇನ್ನುಮುಂದೆ ಬ್ಯಾಂಕುಗಳಿಗೆ ಸ್ಥಳೀಯ ಭಾಷೆ ಮಾತನಾಡುವವರನ್ನೇ ಸಿಬ್ಬಂದಿಯಾಗಿ ನೇಮಕ ಮಾಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಭಾರತೀಯ...

Read moreDetails

8 ಚೀತಾಗಳನ್ನು ಕುನೋ ನ್ಯಾಷನಲ್ ಅರಣ್ಯಕ್ಕೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಭೋಪಾಲ್: ತಮ್ಮ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಪಾರ್ಕ್ ಗೆ ಎಂಟು ಚೀತಾಗಳನ್ನು ಬಿಡುಗಡೆ ಮಾಡಿದ್ದಾರೆ. ಮಧ್ಯಪ್ರದೇಶದ ಕುನೋ...

Read moreDetails

ಕೆಲಸಕ್ಕೆಂದು ತೆರಳಿದ ಕಾರ್ಮಿಕ ಮನೆಗೆ ಬಾರದೆ ನಾಪತ್ತೆ: ದೂರು ದಾಖಲು..!!

ಮಂಜೇಶ್ವರ: ಕೆಲಸಕ್ಕೆಂದು ತಿಳಿಸಿ ಹೋದ ನಿರ್ಮಾಣ ಕಾರ್ಮಿಕ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದೆ. ಹೊಸಬೆಟ್ಟು ನಿವಾಸಿ ದಿ. ತಿಮ್ಮಪ್ಪ ಎಂಬವರ ಪುತ್ರ ಗಿರೀಶ್ ಕುಮಾರ್ (44) ನಾಪತ್ತೆಯಾದವರು....

Read moreDetails

ಪುಣೆಯಲ್ಲಿ ಅಪಘಾತ: ಮಂಗಳೂರು ಮೂಲದ ದಂತ ವೈದ್ಯೆ ಸಾವು..!!

ಮಂಗಳೂರು: ಮೂಲತಃ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್‌ (27) ಅವರು ಸೆ. 12ರಂದು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ....

Read moreDetails

ಪಿ.ಎಂ-ಕಿಸಾನ್‌ ಸಮ್ಮಾನ್ ನಿಧಿ: ಇ-ಕೆವೈಸಿ ಗಡುವು ಸೆ.22ರ ತನಕ ವಿಸ್ತರಣೆ

ಮಂಗಳೂರು : ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ-ಕಿಸಾನ್‌) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆಪ್ಟಂಬರ್‌ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ...

Read moreDetails

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಪರ ಅರ್ಜಿದಾರರಿಗೆ ಬಹುದೊಡ್ಡ ಗೆಲುವು:; 5 ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅರ್ಹ ಎಂದ ಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವೆಂದು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ...

Read moreDetails

ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ದರ್ಶನ ನೀಡಲಿರುವ ಅಯೋಧ್ಯೆ ಶ್ರೀರಾಮಚಂದ್ರ : ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖರಿಂದ ಮಹತ್ವದ ಸಭೆ

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್...

Read moreDetails
Page 128 of 184 1 127 128 129 184

Recent News

You cannot copy content of this page