ರಾಷ್ಟ್ರೀಯ

ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ....

Read moreDetails

ಇಫಾಜ್ ಬನ್ನೂರು ರವರಿಗೆ ರಿಜೆನ್ಸ್ ಫೌಂಡೇಶನ್ ವತಿಯಿಂದ ಗೌರವ ಡಾಕ್ಟರೇಟ್

ಹಲವಾರು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು, ರೋಗಿಗಳ ಪಾಲಿಗೆ ಆಶಾಕಿರಣವಾಗಿರುವಂತಹ ಇಫಾಜ್ ಬನ್ನೂರು ರವರಿಗೆ ರಿಜೆನ್ಸ್ ಫೌಂಡೇಶನ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಹಲವಾರು ಸಾಮಾಜಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡು,...

Read moreDetails

ದೀದಿ ಆಪ್ತನಿಗೆ ಇಡಿ ಶಾಕ್: ಅರ್ಪಿತಾ ಮುಖರ್ಜಿ ನಿವಾಸದಲ್ಲಿ 20 ಕೋಟಿ ಹಣ ಪತ್ತೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆಯಿಂದ 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ...

Read moreDetails

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಷ್ಟ್ರ ಲಾಂಛನದ ವಿವಾದ

ರಾಷ್ಟ್ರ ಲಾಂಛನದ ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೆಂಟ್ರಲ್‌ ವಿಸ್ತಾ ವ್ಯಾಪ್ತಿಯ ನೂತನ ಸಂಸತ್‌ ಭವನದ ಮೇಲೆ ನಿರ್ಮಿಸಲಾಗಿರುವ ಮಾದರಿಯು ಭಾರತದ ರಾಷ್ಟ್ರ ಲಾಂಛನ (ಅಸಮರ್ಪಕ...

Read moreDetails

ಪುತ್ತೂರು: ಗ್ರಾಮಾಂತರ ಠಾಣಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರ್ ರಾಜ್ಯ ಸರಗಳ್ಳರ ಬಂಧನ:; ಎರಡು ಬೈಕ್ ಹಾಗೂ ಚಿನ್ನಾಭರಣ ವಶಕ್ಕೆ

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಅಂತರ್ ರಾಜ್ಯ ಸರ ಕಳ್ಳರನ್ನು ಬಂಧಿಸಿದ್ದಾರೆ. ಬಂಬ್ರಾಣ, ಕುಂಬ್ಳೆ ಕಾಸರಗೋಡು ನಿವಾಸಿ ಫೈಜಲ್(37), ರಾಜೀವ ಗಾಂಧಿ ಕಾಲೊನಿ, ಸೀತಾಂಗೋಳಿ ನಿವಾಸಿ...

Read moreDetails

ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್...

Read moreDetails

ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 300 ಹಂದಿಗಳನ್ನು ಕೊಲ್ಲಲು ಆದೇಶ

ಕೇರಳದಲ್ಲಿ ಕೆಲವು ದಿನಗಳ ಹಿಂದಷ್ಟೇ ಭಾರತದ ಮೊದಲ ಮಂಕಿಪಾಕ್ಸ್​ ಪತ್ತೆಯಾಗಿ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಅದರ ಬೆನ್ನಲ್ಲೇ ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿಯಲ್ಲಿ ಎರಡು ಫಾರ್ಮ್​ಗಳಲ್ಲಿ ಆಫ್ರಿಕನ್...

Read moreDetails

ರಾಷ್ಟ್ರಪತಿ ಚುನಾವಣೆ: ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮುನ್ನಡೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ...

Read moreDetails

ಖ್ಯಾತ ಕಬಡ್ಡಿ ಆಟಗಾರ ಪ್ರಶಾಂತ್ ರೈ ರವರಿಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ‘ಅತ್ಯುತ್ತಮ ಕ್ರೀಡಾ ಸಾಧನಾ ಪ್ರಶಸ್ತಿ’

ಪುತ್ತೂರು: ಖ್ಯಾತ ಕಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ, ಕರ್ನಾಟಕ ರಾಜ್ಯ ಕಬಡ್ಡಿ ತಂಡದ ನೂತನ ನಾಯಕ, ಬ್ಯಾಂಕ್ ಬರೋಡದ ಉದ್ಯೋಗಿಯಾಗಿರುವ ಪ್ರಶಾಂತ್ ರೈ ಕೈಕಾರ ರವರಿಗೆ...

Read moreDetails

ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ. ಕ್ಷೇತ್ರದ ಧರ್ಮಾಧಿಕಾರಿಯವರಾದ ಡಾ....

Read moreDetails
Page 135 of 184 1 134 135 136 184

Recent News

You cannot copy content of this page