ರಾಷ್ಟ್ರೀಯ

ಟ್ವಿಟರ್ ಖರೀದಿ ಒಪ್ಪಂದ ಕೈಬಿಟ್ಟ ಎಲಾನ್ ಮಸ್ಕ್: ಕಾನೂನು ಹೋರಾಟಕ್ಕೆ ಮುಂದಾದ ಟ್ವಿಟರ್..!!

ಸ್ಯಾನ್‌ ಫ್ರಾನ್ಸಿಸ್ಕೊ: ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದ್ದ ಟ್ವಿಟರ್ ಖರೀದಿ ಡೀಲ್ ನ್ನು ತಾನು ಕೈಬಿಡುತ್ತಿರುವುದಾಗಿ ಟೆಸ್ಲಾ ಮುಖ್ಯಸ್ಥ, ಶ್ರೀಮಂತ ಉದ್ಯಮಿ ಇಲಾನ್‌ ಮಸ್ಕ್ ಹೇಳಿದ್ದಾರೆ. ನಕಲಿ ಖಾತೆಗಳ...

Read moreDetails

ಅಮರನಾಥ ಮೇಘಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 40 ಮಂದಿ ನಾಪತ್ತೆ: ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದ್ದು, ನಿನ್ನೆ ಸಂಜೆ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ ಹಾಕಲಾಗಿದ್ದ ಶಿಬಿರಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ ಸಾವಿನ...

Read moreDetails

ತಮಿಳಿನ ಖ್ಯಾತ ನಟ ವಿಕ್ರಮ್ ಗೆ ಹೃದಯಾಘಾತ..!!?? ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳು ಖ್ಯಾತ ನಟ ವಿಕ್ರಮ್ ಹೃದಯಾಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಕ್ರಮ್ ಆರೋಗ್ಯ ಕುರಿತಂತೆ ಮಾಹಿತಿ ನೀಡಿರುವ ನಟನಆಪ್ತರು, ಖಾಸಗಿ...

Read moreDetails

ಹುಟ್ಟುವಾಗಲೇ ನವಜಾತ ಶಿಶುವಿನ ಬಾಯಲ್ಲಿ ಹಲ್ಲು: ಮಂಜೇಶ್ವರದಲ್ಲೊಂದು ಅಪರೂಪದ ಘಟನೆ

ಮಂಗಳೂರು: ಮಗು ಹುಟ್ಟಿದಾಗಲೇ ಹಲ್ಲುಗಳು ಕಾಣಿಸಿಕೊಳ್ಳುವುದು ಅಪರೂಪ. ಆದರೆ ಮಂಜೇಶ್ವರ ಮೂಲದ ದಂಪತಿಯ ಮಗುವಿಗೆ ಹುಟ್ಟುವಾಗಲೇ ಎರಡು ಹಲ್ಲು ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಮಂಜೇಶ್ವರದ ಮೀಯಪದವಿನ ದಂಪತಿಗೆ...

Read moreDetails

ಮೊದಲ ಬಾರಿ ‘ಫೈಟರ್ ಜೆಟ್’ ಹಾರಿಸುವ ಮೂಲಕ ಇತಿಹಾಸ ನಿರ್ಮಿಸಿದ ತಂದೆ-ಮಗಳು..!!

ಭಾರತೀಯ ವಾಯುಪಡೆಗೆ ಐತಿಹಾಸಿಕ ಕ್ಷಣ. ಹೌದು, ಏರ್ ಕಮೋಡೋರ್ ಸಂಜಯ್ ಶರ್ಮಾ ಮತ್ತು ಫ್ಲೈಯಿಂಗ್ ಆಫೀಸರ್ ಅನನ್ಯಾ ಶರ್ಮಾ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನ ಒಟ್ಟಿಗೆ ಹಾರಿಸುವ...

Read moreDetails

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ನವದೆಹಲಿ: ಪ್ರತಿಕೂಲ ಹವಾಮಾನದಿಂದಾಗಿ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಹಲ್ಗಾಮ್ ನ ನುನ್ವಾನ್ ಬೇಸ್ ಕ್ಯಾಂಪ್ ನಿಂದ ಯಾತ್ರಾರ್ಥಿಗಳು...

Read moreDetails

ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ನಿರೂಪಕ ರೋಹಿತ್‌ ರಂಜನ್‌ ಬಂಧನ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಸಂಪೂರ್ಣವಾಗಿ ತಿರುಚಿ ಪ್ರಸಾರ ಮಾಡಿದ ಆರೋಪದ ಮೇಲೆ ಇಂದು ಝೀ ಸುದ್ದಿ ನಿರೂಪಕ ರೋಹಿತ್‌ ರಂಜನ್‌ ಅವರನ್ನು...

Read moreDetails

ಪುತ್ತೂರು: ಕಲ್ಲರ್ಪೆ ನಿವಾಸಿ ಅಕ್ಷತಾ ಅಬುದಾಭಿಯಲ್ಲಿ ನಿಧನ..!!

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ರಮೇಶ್ ಬಲ್ಯಾಯ ರವರ ಪುತ್ರಿ ಅಕ್ಷತಾ (29) ಜೂ.30 ರಂದು ಅಬುದಾಭಿಯಲ್ಲಿ ಅನಾರೋಗ್ಯದಿಂದಾಗಿ ನಿಧನರಾದರು. ಅಬುದಾಭಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಕ್ಷತಾ...

Read moreDetails

ಅಕ್ರಮ ಗೋಸಾಗಾಟ: ಓರ್ವನ ಬಂಧನ: ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿದ ಹಿನ್ನೆಲೆ ಕಾರಿನಲ್ಲೇ ಅಸುನೀಗಿದ ದನ

ಕಾರ್ಕಳ: ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದವರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ....

Read moreDetails

ಕಾಳಿ ಕೈಲಿ ಸಿಗರೇಟು, ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ : ಭುಗಿಲೆದ್ದ ಆಕ್ರೋಶ

ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿ ಮೇಕಲೈ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ...

Read moreDetails
Page 137 of 184 1 136 137 138 184

Recent News

You cannot copy content of this page