ರಾಷ್ಟ್ರೀಯ

ಎಲ್​.ಕೆ. ಅಡ್ವಾಣಿಗೆ ‘ಭಾರತ ರತ್ನ’ ಗೌರವ ಘೋಷಣೆ

ಬಿಜೆಪಿಯ ಹಿರಿಯ ಮುತ್ಸದ್ದಿ ಎಲ್​.ಕೆ ಅಡ್ವಾಣಿಯವರಿಗೆ ದೇಶದ ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಲಾಲ್​ ಕೃಷ್ಣ ಅಡ್ವಾಣಿಯವರು ಎಲ್​.ಕೆ ಅಡ್ವಾಣಿ...

Read moreDetails

ಬ್ಯೂಟಿ ಪಾರ್ಲರ್​ಗೆ ಹೋಗಿ ಬರ್ತೀನಿ ಎಂದ ವಧು ಎಸ್ಕೇಪ್ : ಆಕೆ ಹೋಗಿದ್ದು ಎಲ್ಲಿಗೆ..!??

ಲಕ್ನೋ : ಮದುವೆ ಅನ್ನೋದು ಒಂದು ಪವಿತ್ರ ಬಾಂಧವ್ಯ. ಆದ್ರೆ ಇತ್ತೀಚಿನ ವರ್ಷಗಳಲ್ಲಿ ಈ ಪವಿತ್ರ ಸಂಬಂಧಕ್ಕೆ ಅರ್ಥವೇ ಇಲ್ಲದಂತಾಗಿದೆ. ವಿಚ್ಛೇದನ, ಅನೈತಿಕ ಸಂಬಂಧದಿಂದ ದಾಂಪತ್ಯ ಅನ್ನೋದು...

Read moreDetails

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು..!

ವಾಷಿಂಗ್ಟನ್ : ಹೈದರಾಬಾದ್​ ಮೂಲದ ವಿದ್ಯಾರ್ಥಿಯೋರ್ವ ಅಮೆರಿಕದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಒಂದು ತಿಂಗಳಿನಿಂದ ಭಾರತ ಮೂಲದ ನಾಲ್ವರು ವಿದ್ಯಾರ್ಥಿಗಳು ಅಮೆರಿಕದಲ್ಲಿ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ...

Read moreDetails

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ : ಹೊಸ ಪಕ್ಷ ಘೋಷಣೆ

ಚೆನ್ನೈ : ದಳಪತಿ ಖ್ಯಾತಿಯ ತಮಿಳು ನಟ ವಿಜಯ್ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ತಮ್ಮ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದ್ದು, ವಿಜಯ್ ಅಭಿಮಾನಿಗಳು...

Read moreDetails

ಬಾಲಿವುಡ್ ಬ್ಯೂಟಿ ಪೂನಂ ಪಾಂಡೆ ಬಲಿ ಪಡೆದ ಗರ್ಭಕಂಠ ಕ್ಯಾನ್ಸರ್..!!

ಭಾರತೀಯ ರೂಪದರ್ಶಿ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ಅವರ ಮ್ಯಾನೇಜರ್​ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. 32 ವರ್ಷ ವಯಸ್ಸಿನ ಅವರು ಗರ್ಭಕಂಠದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ...

Read moreDetails

ಪುತ್ತೂರು : ಬಾಲಕಿ ನಾಪತ್ತೆ ಪ್ರಕರಣ ಸುಖಾಂತ್ಯ : ಕಾಸರಗೋಡಿನಲ್ಲಿ ಪತ್ತೆ

https://youtube.com/live/B51UYmAkbn4?feature=share ಪುತ್ತೂರು : ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದು, ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ. 6ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿ ನಾಪತ್ತೆಯಾಗಿರುವುದಾಗಿ ನಗರದ...

Read moreDetails

ಜ್ಞಾನವಾಪಿ ಮಸೀದಿಯಲ್ಲಿ 31 ವರ್ಷದ ಬಳಿಕ ವಿಗ್ರಹಗಳಿಗೆ ಪೂಜೆ

ಕಾಶಿ : ಜ್ಞಾನವಾಪಿ ಕಟ್ಟಡ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದ್ದು, ಇದಾದ ಬಳಿಕ ಜ್ಞಾನವಾಪಿ...

Read moreDetails

ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯ : ಇಲ್ಲಿದೆ ಪ್ರಮುಖ ಹೈಲೈಟ್ಸ್..!

ನವದೆಹಲಿ : ಇಂದು ಬಹುನಿರೀಕ್ಷಿತ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ಬಾರಿಯಂತೆ ಈ ಬಾರಿಯೂ ಪೇಪರ್ ಲೆಸ್ ಬಜೆಟ್...

Read moreDetails

‘ದೇವಸ್ಥಾನ ಪಿಕ್​​ನಿಕ್​​ ಸ್ಪಾಟ್​ ಅಲ್ಲ.., ಅನ್ಯಧರ್ಮೀಯರಿಗೆ ಪ್ರವೇಶ ಇಲ್ಲ’ ಎಂದ ಹೈಕೋರ್ಟ್

ತಮಿಳುನಾಡಿನ ದೇವಸ್ಥಾನಗಳಿಗೆ ಯಾರು ಪ್ರವೇಶಿಸಬೇಕು ಅನ್ನೋ ಬಗ್ಗೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ. ಅನ್ಯಧರ್ಮದವರು ದೇಗುಲಗಳಿಗೆ ಪ್ರವೇಶಿಸುವಂತಿಲ್ಲ ಎಂದಿರುವ ನ್ಯಾಯಾಲಯ ಹಲವು ವಿಚಾರಗಳನ್ನು ಮುಂದಿಟ್ಟು, ಸ್ಟಾಲಿನ್...

Read moreDetails

ಫಾಸ್ಟ್‌ಟ್ಯಾಗ್‌ಗಳ ಕೆವೈಸಿ ಗಡುವು ಫೆ.29ರವರೆಗೆ ವಿಸ್ತರಣೆ

ನವದೆಹಲಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜ.31ಕ್ಕೆ ಅಂತ್ಯವಾಗಬೇಕಿದ್ದ ಫಾಸ್ಟ್‌ಟ್ಯಾಗ್‌ಗಳ ಕೆವೈಸಿ ಅನುಸರಣೆ ಗಡುವನ್ನು ಫೆ.29 ರವರೆಗೆ ವಿಸ್ತರಿಸಿದೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ...

Read moreDetails
Page 66 of 184 1 65 66 67 184

Recent News

You cannot copy content of this page