ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೊಳಿಸಿದ ಪ್ರಧಾನಿ ಮೋದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಮೊದಲ...

Read moreDetails

ಬೆಂಗಳೂರಿನಿಂದ ಧರ್ಮಸ್ಥಳ ಕಡೆ ತೆರಳುತ್ತಿದ್ದ ಬಸ್ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ..!!

ಮಂಡ್ಯ: ಲಾರಿಗೆ ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗೊಂದಿಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ...

Read moreDetails

ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..!!

ಬೆಂಗಳೂರು: ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಸ್ವತಃ ಮುತಾಲಿಕ್ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ...

Read moreDetails

ಮಾಜಿ ಸಂಸದ ಮುದ್ದಹನುಮೇಗೌಡ, ಚಿತ್ರನಟ ಶಶಿಕುಮಾರ್ ಸಹಿತ ಹಲವರು ಬಿಜೆಪಿ ಸೇರ್ಪಡೆ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್,...

Read moreDetails

ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್‌ : ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಂಕಿತ ಹಾಕಿದ್ದಾರೆ. ಆ ಮೂಲಕ ಎಸ್‌ಸಿ, ಎಸ್‌ಟಿ...

Read moreDetails

ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ ನಿಧನ..!!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಆನಂದ್ ಮಾಮನಿ ಕಳೆದ ಹಲವು ದಿನಗಳಿಂದ...

Read moreDetails

ಇಂದಿನಿಂದ ರಾಜ್ಯದಲ್ಲಿ ಸೀಟ್ ಬೆಲ್ಟ್ ಕಡ್ಡಾಯ ನಿಯಮ ಜಾರಿ : ಉಲ್ಲಂಘಿಸಿದರೆ ದುಬಾರಿ ದಂಡ..!!

ಬೆಂಗಳೂರು: ಇಂದಿನಿಂದ ಕರ್ನಾಟಕದಲ್ಲಿ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಒಂದು ವೇಳೆ ಸೀಟ್‍ಬೆಲ್ಟ್ ಧರಿಸದಿದ್ದರೆ ಇಂದಿನಿಂದಲೇ ಜಾರಿಗೆ ಬರುವಂತೆ 1...

Read moreDetails

ಇದೇ ಮೊದಲ ಬಾರಿಗೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಜಾರಿ..!!

ಬೆಂಗಳೂರು: ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ...

Read moreDetails

ಮಂಗಳೂರಿಗೆ ಬಂದಿದ್ದ ಬೆಂಗಳೂರಿನ ಬಾಲಕಿ ನಾಪತ್ತೆ..!!

ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ ನ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು, ಬಸ್‌ ಮೂಲಕ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ...

Read moreDetails

ಪುತ್ತೂರು: ದರ್ಬೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!!

ಪುತ್ತೂರು: ವ್ಯಕ್ತಿಯೋರ್ವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅ.19ರ ಮಧ್ಯರಾತ್ರಿ ದರ್ಬೆಯ ಲಾಡ್ಜ್ ವೊಂದರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದವರೆಂದು ಶಂಕಿಸಲಾಗಿದೆ. ಮೃತ...

Read moreDetails
Page 66 of 82 1 65 66 67 82

Recent News

You cannot copy content of this page