ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

ಹಾಸನಾಂಬ ದೇವಿ ದರ್ಶನ  ಪಡೆದು ವಾಪಾಸ್  ಬೈಕ್​ನಲ್ಲಿ ಬರುತ್ತಿದ್ದವರಿಗೆ  ಇನ್ನೋವಾ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,...

Read moreDetails

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

ದೇವನಹಳ್ಳಿ: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ...

Read moreDetails

ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

ಬೆಂಗಳೂರು:ಬಿಬಿಎ ವಿದ್ಯಾರ್ಥಿನಿ ಸೀನಿಯರ್​ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ದಾರುಣ ಘಟನೆ ಬೆಂಗಳೂರಿನ ಬಾಗಲೂರಿನಲ್ಲಿ ನಡೆದಿದೆ. ಸನಾ ಪರ್ವಿನ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದು, ಆತ್ಮಹತ್ಯೆಗೆ ಪಾಸ್...

Read moreDetails

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರು ಮೂಲದ ಯುವಕ ಮೃತ್ಯು..!!

ಬೆಂಗಳೂರು: ಪ್ರೇಯಸಿ ಜೊತೆ ಲಾಡ್ಜ್​ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ....

Read moreDetails

ರಂಗಭೂಮಿ ಕಲಾವಿದನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಹಾನಾ ಸೈಯದ್..!!

ಜನಪ್ರಿಯ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಇಬ್ಬರ...

Read moreDetails

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಪುತ್ತೂರು: ಕಂಬಳ ಕ್ರೀಡೆಗೆ, ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್'ಗೆ ಮಾನ್ಯತೆ...

Read moreDetails

RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ..?

ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ  ಸಿಎಂ ಸಿದ್ದರಾಮಯ್ಯಗೆ  ಮನವಿ ಮಾಡಿದ್ದಾರೆ. ಈ...

Read moreDetails

ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ…!!

ಬೆಂಗಳೂರು: ಕಾಂತಾರ ಚಾಪ್ಟರ್-1 ಜಗತ್ತಿನಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಆದ್ರೆ ದೈವಾರಾಧನೆಯ ಎಳೆ ಹಿಡಿದು ನಿರ್ಮಿಸಿದ ಕಾಂತಾರ ಚಿತ್ರದ ವಿರುದ್ಧ ಇದೀಗ ದೈವಾರಾಧಕರೇ ಸಿಡಿದೆದ್ದಿದ್ದಾರೆ. ದೈವಸ್ಥಾನದ ಮೆಟ್ಟಿಲಲ್ಲೇ...

Read moreDetails

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

ಬೆಂಗಳೂರು: ರಾಜ್ಯದಾದ್ಯಂತ ಸರಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪೆನಿ (ಎಂಎನ್‌ಸಿ)ಗಳು, ಐಟಿ ಕಂಪೆನಿಗಳು ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ...

Read moreDetails

ಬಂಟ್ವಾಳ: ಬಸ್ – ಕಾರು ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ..!!!

ಬಂಟ್ವಾಳ : ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಕೆಎಸ್. ಆ‌ರ್.ಟಿ.ಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ, ಚಾಲಕ ಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ...

Read moreDetails
Page 13 of 86 1 12 13 14 86

Recent News

You cannot copy content of this page