(ಫೆ.25) ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ : ದ.ಕ. ಜಿಲ್ಲೆಯ ಉಜಿರೆಯಲ್ಲಿ 6 ಪರೀಕ್ಷಾ ಕೇಂದ್ರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್ ಲಾಗ್-1137...

Read moreDetails

ಇನ್ಮುಂದೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಬೆಂಗಳೂರು : 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಪೋಷಕರು...

Read moreDetails

ಪ್ರೀತಿಸಿದ ಹುಡುಗಿಗೆ ಅಕ್ರಮ ಸಂಬಂಧ : ಸಂಗಾತಿ ಕಳ್ಳಾಟ ತಿಳಿದು ಯುವಕ ಆತ್ಮಹತ್ಯೆ!

ಬೆಂಗಳೂರು : ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಅನ್ಬರಾಸನ್​...

Read moreDetails

ಬಸ್‌ನಲ್ಲಿ ಚಪ್ಪಲಿ ಹಿಡಿದು ಮಹಿಳೆಯರ ಹೊಡೆದಾಟ : ಜಗಳಕ್ಕೆ ಬೇಸತ್ತು ತರಾಟೆಗೆ ತಗೊಂಡ ಸಹ ಪ್ರಯಾಣಿಕರು

ಬೆಂಗಳೂರು : ಮೆಜೆಸ್ಟಿಕ್​ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಕಿಟಕಿ ವಿಷಯಕ್ಕೆ ಮಹಿಳೆಯರಿಬ್ಬರು ಶೂಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಸ್​ ರಾಜಾಜಿನಗರದ ಬಳಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ....

Read moreDetails

ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ತಂಬಾಕು ರಹಿತ ಹುಕ್ಕಾ ಬಳಕೆ ಮತ್ತು ಮಾರಾಟ, ಸೇವನೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಇಲಾಖೆ...

Read moreDetails

ಲೋಕಸಭಾ ಚುನಾವಣೆಗೂ ಮುನ್ನ ದೆಹಲಿಯಲ್ಲಿ ಬಿಜೆಪಿ ರಣಘೋಷ : (ಫೆ.17,18 ) ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ದೇಶಾದ್ಯಂತ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಬೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ...

Read moreDetails

ಬರ್ತ್​ಡೇ ಪಾರ್ಟಿಯಲ್ಲಿ ಗೆಳೆಯನ ಹತ್ಯೆ..!

ಬೆಂಗಳೂರು : ಬರ್ತಡೇ ಪಾರ್ಟಿ ವೇಳೆ ಸ್ನೇಹಿತನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನೆಲಮಂಗಲ ಸಮೀಪದ ಅರಶಿನಕುಂಟೆ ಬಳಿ ನಡೆದಿದೆ. ಅಶೋಕ್ ಅಲಿಯಾಸ್ ಮಂಡ್ಲಾ ಕೊಲೆಯಾದ ಯುವಕ....

Read moreDetails

ವಿಮಾನದಲ್ಲಿ ಶೌಚಾಲಯಕ್ಕೆ ಹೋಗಿ ಫಜೀತಿಗೆ ಸಿಲುಕಿಕೊಂಡ ಪ್ರಯಾಣಿಕ : ಸ್ಪೈಸ್ ಜೆಟ್​​ನಲ್ಲಿ ಬಂದವನಿಗೆ ಟಾಯ್ಲೆಟ್​ನಲ್ಲಿ ಏನಾಯ್ತು..!?

ಬೆಂಗಳೂರು : ಪ್ರಯಾಣಿಕನೋರ್ವ ವಿಮಾನದ ಟಾಯ್ಲೆಟ್ ನಲ್ಲಿ ಸಿಲುಕಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈನಿಂದ ಬೆಂಗಳೂರಿಗೆ ಬಂದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಕ ಸಿಲುಕಿಕೊಂಡಿದ್ದಾನೆ. ವಿಮಾನ ಟೇಕಾಫ್...

Read moreDetails

ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಾಸಕ ಹರೀಶ್ ಪೂಂಜಾ ನೇಮಕ

https://youtu.be/yD-M6aWt3Nk?si=DbgcLTUDald7GBGC ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಪ್ರಕಟಣೆಯಲ್ಲಿ...

Read moreDetails

ಧರ್ಮಸ್ಥಳ : ಅನ್ಯಕೋಮಿನ ಜೋಡಿ ಪತ್ತೆ..!!

https://youtu.be/yD-M6aWt3Nk?si=8wYcXhR1trB-n5gZ ಧರ್ಮಸ್ಥಳ : ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಧರ್ಮಸ್ಥಳದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಯುವಕ ಅನ್ಯಕೋಮಿನವನಾಗಿದ್ದು, ಯುವತಿ...

Read moreDetails
Page 50 of 87 1 … 49 50 51 … 87

Recent News

You cannot copy content of this page