ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಮಾರಾಟ ಯತ್ನ:;ಆರೋಪಿ ಅರೆಸ್ಟ್: 401 ಆಮೆ ವಶ

ಬೆಂಗಳೂರು: ಅಳಿವಿನಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುತ್ತು ಹಮಿದ್ ಮೀರಾ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ...

Read more

ದಲಿತರ ಮನೆಯಲ್ಲಿ ‘ಪೇಜಾವರ ಶ್ರೀ’ ಕೋಳಿ ತಿಂತಾರಾ ಹೇಳಿಕೆ..!!- ಕ್ಷಮೆ ಕೇಳಿದ ಹಂಸಲೇಖ

ಬೆಂಗಳೂರು: ಉಡುಪಿಯ 'ಪೇಜಾವರ ಶ್ರೀ'ಗಳ ಬಗ್ಗೆ ‘ನಾದಬ್ರಹ್ಮ’ ಡಾ.ಹಂಸಲೇಖ ನೀಡಿರುವ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿ, ಟೀಕೆಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ಹಂಸಲೇಖ, ತಮ್ಮ...

Read more

ಹಳಿತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು:; ಪ್ರಯಾಣಿಕರು ಪಾರು

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಇಂದು ಮುಂಜಾನೆ ಹಳಿ ತಪ್ಪಿದೆ. ಇಂದು ಮುಂಜಾನೆ 3:50 ರ ಸುಮಾರಿಗೆ, ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ತೊಪ್ಪೂರು –...

Read more

ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಪುತ್ತೂರು : ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ಬಹಳ ವಿಶೇಷವಾಗಿ...

Read more

ಪತ್ನಿಗೆ ಬೈ.. ಪೋರ್ನ್​ ಸೈಟ್​ ಪೋರಿಯರಿಗೆ ಹೈ..!! ಗಂಡನ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ವೇಶ್ಯೆಯರ ಜೊತೆ ಪತಿ ಚಾಟಿಂಗ್ ಚಟ ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡಿದ ಪತಿಯ ವಿರುದ್ಧ ಪತ್ನಿ ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಿಸಿದ ಘಟನೆ ಬಸವನಗುಡಿಯಲ್ಲಿ ವರದಿಯಾಗಿದೆ. ವೇಶ್ಯೆಯರ...

Read more

ಅಂತಿಮ ದರ್ಶನ ಪಡೆಯಲು ಅಭಿಮಾನಿಗಳ ಸಂಖ್ಯೆ ಹೆಚ್ಚಿದ ಹಿನ್ನಲೆ:; ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ – ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ನಾನು ರಾಘಣ್ಣ...

Read more

ಸಾವಿನಲ್ಲೂ ಸಾರ್ಥಕತೆ ಮೆರೆದ ‘ದೊಡ್ಮನೆ ಹುಡ್ಗ’

ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರೊಬ್ಬರಲ್ಲಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಂದೆ ವರನಟ ಡಾ. ರಾಜ್...

Read more

(ಅ.25 – ನ.28) ಮುಳಿಯ ಜ್ಯುವೆಲ್ಸ್ ನಲ್ಲಿ “ಚಿನ್ನೋತ್ಸವದ ಸಂಭ್ರಮ”

ಪುತ್ತೂರು ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ಅಕ್ಟೋಬರ್ 25 ರಿಂದ ನವಂಬರ್ 28 ರವರೆಗೆ ಮುಳಿಯ ಜ್ಯುವೆಲ್ಸ್...

Read more

ಹೆಲ್ಮೆಟ್ ಧರಿಸಿ ಸಂಬಂಧಿಕರ ಮನೆಯಲ್ಲಿ ಕಳವು..!! ಆರೋಪಿಯ ಬಂಧನ

ಬೆಂಗಳೂರು: ಹೆಲ್ಮೆಟ್‌ ಧರಿಸಿ ಸಂಬಂಧಿಕರ ಮನೆಯಲ್ಲಿ ಕಳ್ಳತನಗೈದಿದ್ದ ಗುತ್ತಿಗೆದಾರನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ನಿವಾಸಿ ಶ್ರೀನಿವಾಸ್‌(46) ಬಂಧಿತ ಗುತ್ತಿಗೆದಾರ. ಆತನಿಂದ ಹತ್ತು ಲಕ್ಷ ರೂ....

Read more

ಭಾರತೀಯ ಅಂಚೆ ಇಲಾಖೆಯಲ್ಲಿ ಕ್ರೀಡಾ ಕೋಟದಡಿ 221 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲಿಚ್ಛಿಸುವ ಉದ್ಯೋಗಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಅಂಚೆ ಇಲಾಖೆ ಕಲ್ಪಿಸಿಕೊಟ್ಟಿದೆ. ಭಾರತೀಯ ಅಂಚೆ ಇಲಾಖೆ(Indian Postal Service) ಕ್ರೀಡಾ ಕೋಟಾದಡಿ ಅಂಚೆ ಸಹಾಯಕ, ಪೋಸ್ಟ್‌ಮ್ಯಾನ್(Postman)...

Read more
Page 75 of 80 1 74 75 76 80

Recent News

You cannot copy content of this page