ಮಾಣಿಲ ಶ್ರೀವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ಪುತ್ತೂರು ವಲಯ ಸಮಿತಿ ರಚನೆ : ಗೌರವಾಧ್ಯಕ್ಷರಾಗಿ ಡಾ. ಸುರೇಶ್ ಪುತ್ತೂರಾಯ, ಅಧ್ಯಕ್ಷರಾಗಿ ಸೀತಾರಾಮ ರೈಕೆದಂಬಾಡಿಗುತ್ತು, ಪ್ರ.ಕಾರ್ಯದರ್ಶಿಯಾಗಿ ನವೀನ್ ಕುಲಾಲ್

ಪುತ್ತೂರು : ಶ್ರೀಧಾಮ ಮಾಣಿಲ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿನಡೆಯಲಿರುವ ಶ್ರೀವರಮಹಾಲಕ್ಷ್ಮೀವೃತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ಪ್ರಯುಕ್ತ ಪುತ್ತೂರು ವಲಯ ಸಮಿತಿ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಜನಪ್ರಿಯವೈದ್ಯರಾದ ಡಾ. ಸುರೇಶ್ ಪುತ್ತೂರಾಯ,...

Read more

ಮಾಣಿ : ಗ್ರಾಮ ಪಂಚಾಯತ್ ನಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

ಮಾಣಿ : ಸ್ಥಳೀಯಾಡಳಿತ ಮತ್ತು ಇಲಾಖಾಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ...

Read more

ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ರವರ ತಂದೆ, ಅಯ್ಯಪ್ಪ ದೇವಸ್ಥಾನದ ಮುಖ್ಯಸ್ಥ ಎಂ. ನಾರಾಯಣ (ಬಟ್ಟು ಸ್ವಾಮಿ) ನಿಧನ

https://youtu.be/eM--FxfgJYM ವಿಟ್ಲ : ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ರವರ...

Read more

ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ ಅವ್ಯವಸ್ಥೆ : ಬಿಲ್ಲವ ವಿದ್ಯಾರ್ಥಿ ಸಂಘದ ವತಿಯಿಂದ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿಗೆ ಮನವಿ

ಪುತ್ತೂರು : ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ ನ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಲ್ಲವ ವಿದ್ಯಾರ್ಥಿ ಸಂಘ ಪುತ್ತೂರು ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪುತ್ತೂರು ವಿಭಾಗ...

Read more

ಮಣಿನಾಲ್ಕೂರು ಬಾರೆತ್ಯಾರಿನಲ್ಲಿ ದೇಗುಲದ ಕುರುಹುಗಳು ಪತ್ತೆ..!!!

ಬಂಟ್ವಾಳ : ತಾಲೂಕು ಮಣಿನಾಲ್ಕೂರು ಗ್ರಾಮದ ಬಾರೆತ್ಯಾರಿನಲ್ಲಿ ಗಿಡಗಂಟಿಗಳಿಂದ ತುಂಬಿದ ಪೊದೆಗಳ ಮಧ್ಯೆ ಪುರಾತನ ಕಾಲದ ಶಿಲಾಮಯ ದೇಗುಲವೊಂದರ ಕುರುಹುಗಳು ಪತ್ತೆಯಾಗಿವೆ. ಅದು ಶಿವ ದೇವಾಲಯ ಎನ್ನಲಾಗುತ್ತಿದ್ದು,...

Read more

ರೈತ ಆತ್ಮಹತ್ಯೆಗೆ ಯತ್ನ : ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಭೇಟಿ ; ಶೀಘ್ರ ತನಿಖೆಯ ಬಗ್ಗೆ ಕುಟುಂಬಸ್ಥರಿಗೆ ಭರವಸೆ

ಬಂಟ್ವಾಳ : ಸಾಲ ಮರುಪಾವತಿ ಮಾಡಿ ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು...

Read more

ವಿಟ್ಲ : ಮಳೆಗಾಲ ಪ್ರಾರಂಭವಾಗಿ ತಿಂಗಳಾದರೂ ಬಗೆ ಹರಿಯದ ನೀರಿನ ಸಮಸ್ಯೆ : ಪ.ಪಂ. ಮುಖ್ಯಅಧಿಕಾರಿಗೆ ಮನವಿ ಸಲ್ಲಿಸಿದ ಪ.ಪಂ. ನಾಲ್ಕನೇ ವಾರ್ಡ್ ಸದಸ್ಯೆ ರಕ್ಷಿತಾ ಸನತ್

ವಿಟ್ಲ : ಮಳೆಗಾಲ ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ನೀರಿನ ಸಮಸ್ಯೆ ಬಗೆಹರಿಯದ ಬಗ್ಗೆ ವಿಟ್ಲ ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ಸದಸ್ಯರಾದ ರಕ್ಷಿತಾ ಸನತ್ ವಿಟ್ಲ...

Read more

ವಿಟ್ಲ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗಕ್ಕೆ ನೂತನ ಪಿ.ಎಸ್.ಐ ಆಗಿ ವಿದ್ಯಾ ಕೆ.ಜೆ, ತನಿಖಾಧಿಕಾರಿಯಾಗಿ ರತ್ನಕುಮಾರ್

https://youtu.be/CRU59d3ULyU ಬಂಟ್ವಾಳ : ಪಿ.ಎಸ್.ಐ ಗಳಾದ ವಿದ್ಯಾ ಕೆ.ಜೆ, ರತ್ನಕುಮಾರ್ ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಮಂಗಳೂರು ನಗರದಿಂದ ಲೀನ್ ಬದಲಾವಣೆಗೊಂಡು ಪ.ವ. ಕಚೇರಿಯಲ್ಲಿ ಸ್ಥಳ ನಿರೀಕ್ಷೆಯಲ್ಲಿದ್ದ...

Read more

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಜೈಲು ಶಿಕ್ಷೆ, ದಂಡ

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ದ.ಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ -1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ...

Read more

ವಿಟ್ಲ : ಮನೆ ಮೇಲೆ ಬಿದ್ದ ಪಿಕಪ್ : ಮನೆಯೊಳಗೆ ಬಂಧಿಯಾದ ಮಹಿಳೆ ; ಕ್ರೇನ್ ಮೂಲಕ ವಾಹನ ತೆರವು

https://youtu.be/WdwIVa8EFZM ವಿಟ್ಲ : ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ–ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು...

Read more
Page 112 of 336 1 111 112 113 336

Recent News

You cannot copy content of this page