ಗಡಿಯಾರ : ಹೆದ್ದಾರಿಗಾಗಿ ಗುಡ್ಡ ಅಗೆತ : ಶಾಲೆ, ವಿದ್ಯುತ್‌ ಟವರ್‌ಗೆ ಅಪಾಯ

ಬಂಟ್ವಾಳ : ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿಗಾಗಿ ಗುಡ್ಡ ಅಗೆದ ಪರಿಣಾಮ ಬಂಟ್ವಾಳ ತಾಲೂಕಿನ ಗಡಿಯಾರ ಸರಕಾರಿ ಶಾಲೆ ಹಾಗೂ ವಿದ್ಯುತ್‌ ತಂತಿ ಹಾದು ಹೋಗಿರುವ ಟವರ್‌...

Read more

ಮೂಡಬಿದಿರೆ : ಯುವಕ ಆತ್ಮಹತ್ಯೆ..!!

ಮೂಡುಬಿದಿರೆ : ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಸುಮಂತ್ ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

Read more

ಭಾರೀ ಮಳೆ ಹಿನ್ನೆಲೆ : ಬಂಟ್ವಾಳ, ಮಂಗಳೂರು ಸೇರಿ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌...

Read more

ಗೋಳ್ತಮಜಲು ಎ ಒಕ್ಕೂಟದಲ್ಲಿ ಗೋಕುಲ ನೂತನ ಸ್ವಸಹಾಯ ಸಂಘದ ಉದ್ಘಾಟನೆ

ಬಂಟ್ವಾಳ : ಗೋಳ್ತಮಜಲು ಎ ಒಕ್ಕೂಟದಲ್ಲಿ ಗೋಕುಲ ಎಂಬ ಸ್ವಸಹಾಯ ಸಂಘದ ಉದ್ಘಾಟನೆಯನ್ನು ವಲಯದ ಮೇಲ್ವಿಚಾರಕರಾದ ಸುಗುಣ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾಗಿ...

Read more

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಸುದೀರ್ಘವಾದ ಅವಧಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ವೇ. ಸೀತಾರಾಮ ನೂರಿತ್ತಾಯ ರವರಿಗೆ ಶ್ರದ್ಧಾಂಜಲಿ

ಮಾಣಿ : ವೇದಮೂರ್ತಿ ಸೀತಾರಾಮ ನೂರಿತ್ತಾಯರ ಸರಳ ಮತ್ತು ಸಾಮಾಜಿಕ ಪ್ರಜ್ಞೆಯಿಂದ ಕೂಡಿದ್ದ ಜೀವನ ಅನುಕರಣೀಯ. ದೈವ ದೇವರಲ್ಲಿ ಅಪಾರವಾದ ಭಕ್ತಿ ಮತ್ತು ತಾನು ಮಾಡುತ್ತಿದ್ದ ಪೌರೋಹಿತ್ಯದಲ್ಲಿ...

Read more

ವಿಟ್ಲ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಚಾಲಕ ಪವಾಡ ಸದೃಶ ಪಾರು

ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರ್ತಿಪ್ಪಾಡಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ನಡೆದಿದೆ. ವಿದ್ಯುತ್...

Read more

ಬಂಟ್ವಾಳ : ನಾರ್ಶ ಮೈದಾನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮ

ಬಂಟ್ವಾಳ : 2023- 24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ನಡೆಯಿತು. ಕಾಲೇಜು ಅಭಿವೃದ್ಧಿ ಮಂಡಳಿಯ...

Read more

ಕೊಡಾಜೆ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣ : ಪತ್ನಿಯ ಅತಿಯಾದ ಮೊಬೈಲ್ ಸಂಪರ್ಕದಿಂದ ಪತಿ-ಪತ್ನಿ ಮಧ್ಯೆ ವಿರಸ.. : ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲು

https://youtu.be/gU1oyOjO8Io ವಿಟ್ಲ : ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ, ಪತಿ ಸಾವನ್ನಪ್ಪಿ ಪತ್ನಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಅನಂತಾಡಿಯ ಬಾಕಿಲದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿದಂತೆ...

Read more

ಬಂಟ್ವಾಳ : ಡಿಶ್ ರಿಪೇರಿ ಮಾಡುವ ವೇಳೆ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯು..!!!

ಬಂಟ್ವಾಳ : ವಸತಿ ಸಮುಚ್ಚಯವೊಂದರ ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕನೋರ್ವ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟ...

Read more

ವಿಟ್ಲದ ಜನಸಾಮಾನ್ಯರಿಗೆ ಆಗುವ ಸಮಸ್ಯೆ ಪರಿಹರಿಸಲು ಪುತ್ತಿಲ ಪರಿವಾರದಿಂದ ಪಟ್ಟಣ ಪಂಚಾಯತ್ ಗೆ ಮನವಿ ಸಲ್ಲಿಕೆ

ವಿಟ್ಲ : ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರ ಪರವಾನಿಗೆ ನೀಡುವಲ್ಲಿ ಆಗುತ್ತಿರುವ ವಿಳಂಬ, ಕಟ್ಟಡ ಪರವಾನಿಗೆ, ಇ-ಖಾತಾ ನೀಡುವಲ್ಲಿ ಆಗುತ್ತಿರುವ ವಿಳಂಬ, ಮಳೆಗಾಲ ಆರಂಭವಾದರೂ ಆಗದ ಚರಂಡಿಗಳ...

Read more
Page 116 of 336 1 115 116 117 336

Recent News

You cannot copy content of this page